Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಡಿಶಾದಲ್ಲಿ ಮತ್ತೊಬ್ಬ ರಷ್ಯಾ ವ್ಯಕ್ತಿಯ ಶವ ಪತ್ತೆ – 15 ದಿನದಲ್ಲಿ 3ನೇ ಘಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಒಡಿಶಾದಲ್ಲಿ ಮತ್ತೊಬ್ಬ ರಷ್ಯಾ ವ್ಯಕ್ತಿಯ ಶವ ಪತ್ತೆ – 15 ದಿನದಲ್ಲಿ 3ನೇ ಘಟನೆ

Latest

ಒಡಿಶಾದಲ್ಲಿ ಮತ್ತೊಬ್ಬ ರಷ್ಯಾ ವ್ಯಕ್ತಿಯ ಶವ ಪತ್ತೆ – 15 ದಿನದಲ್ಲಿ 3ನೇ ಘಟನೆ

Public TV
Last updated: January 3, 2023 11:33 am
Public TV
Share
1 Min Read
Police Jeep
SHARE

ಭುವನೇಶ್ವರ: ಒಡಿಶಾದಲ್ಲಿ (Odisha) ಮಂಗಳವಾರ ಮತ್ತೊಬ್ಬ ರಷ್ಯಾದ ವ್ಯಕ್ತಿಯ (Russian) ಶವ ಪತ್ತೆಯಾಗಿದ್ದು, ಇದು ಕಳೆದ 15 ದಿನಗಳಲ್ಲಿ ನಡೆದ 3ನೇ ಘಟನೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಗತ್‌ಸಿಂಗ್‌ಪುರ ಜಿಲ್ಲೆಯ ಪಾರಾದೀಪ್ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಹಡಗಿನಲ್ಲಿ (Ship) ರಷ್ಯಾ (Russia) ವ್ಯಕ್ತಿಯ ಶವ ಪತ್ತೆಯಾಗಿದೆ. ಅವರನ್ನು ಮಿಲ್ಯಕೋವ್ ಸೆರ್ಗೆ(51) ಎಂದು ಗುರುತಿಸಲಾಗಿದೆ. ಅವರು ಹಡಗಿನ ಮುಖ್ಯ ಎಂಜಿನಿಯರ್ ಆಗಿದ್ದು, ಹಡಗು ಬಾಂಗ್ಲಾದೇಶದ ಚಿತ್ತಗಾಂಗ್ ಬಂದರಿನಿಂದ ಮುಂಬೈಗೆ ತೆರಳುತ್ತಿತ್ತು ಎನ್ನಲಾಗಿದೆ.

POLICE JEEP

ಇಂದು ಮುಂಜಾನೆ 4:30ರ ವೇಳೆಗೆ ರಷ್ಯಾದ ವ್ಯಕ್ತಿ ಹಡಗಿನ ಕೊಠಡಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಸ್ತುತ ಸಾವಿಗೆ ಕಾರಣವನ್ನು ಕಂಡುಹಿಡಿಯಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಒಡಿಶಾದಲ್ಲಿ ರಷ್ಯಾ ವ್ಯಕ್ತಿಯ ಸಾವು ವರದಿಯಾಗಿರುವುದು 15 ದಿನಗಳಲ್ಲಿ ಇದು 3ನೇ ಬಾರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜ.31ಕ್ಕೆ ಸಂಸತ್ ಅಧಿವೇಶನ; ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ

ಪಾರಾದೀಪ್ ಪೋರ್ಟ್ ಟ್ರಸ್ಟ್ ಅಧ್ಯಕ್ಷ ಪಿಎಲ್ ಹರಾನಂದ್ ಅವರು ರಷ್ಯಾದ ಎಂಜಿನಿಯರ್ ಸಾವನ್ನು ದೃಢಪಡಿಸಿದ್ದಾರೆ ಹಾಗೂ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

Pavel Antov

ಡಿಸೆಂಬರ್‌ನಲ್ಲಿ ದಕ್ಷಿಣ ಒಡಿಶಾದ ರಾಯಗಡ ಪಟ್ಟಣದಲ್ಲಿ ರಷ್ಯಾದ ಶಾಸಕ ಹಾಗೂ ಅವರ ಸ್ನೇಹಿತ ನಿಗೂಢವಾಗಿ ಸಾವನ್ನಪ್ಪಿದ್ದರು. ರಷ್ಯಾದಲ್ಲಿ ಶಾಸಕರಾಗಿರುವ ಪಾವೆಲ್ ಆಂಟೊವ್(65) ಅವರು ಡಿಸೆಂಬರ್ 24 ರಂದು ಹೋಟೆಲ್‌ನ 3ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದರೆ, ಅವರ ಸ್ನೇಹಿತ ವ್ಲಾಡಿಮಿರ್ ಬಿಡೆನೋವ್(61) ಡಿಸೆಂಬರ್ 22 ರಂದು ಅವರ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಎರಡೂ ಪ್ರಕರಣಗಳನ್ನು ಒಡಿಶಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಭೀಕರ ಸರಣಿ ಅಪಘಾತ – ಒಂದೇ ಕುಟುಂಬದ ಐವರು ಸಾವು

Live Tv
[brid partner=56869869 player=32851 video=960834 autoplay=true]

TAGGED:ODISHAPavel AntovrussiaRussiansshipಒಡಿಶಾಪಾವೆಲ್ ಆಂಟೊವ್ರಷ್ಯನ್ನರುರಷ್ಯಾಹಡಗು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
39 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
60 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
1 hour ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
1 hour ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?