Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಬುಮ್ರಾ ಈಸ್ ಬ್ಯಾಕ್ – ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ

Public TV
Last updated: January 3, 2023 4:27 pm
Public TV
Share
2 Min Read
Jasprit Bumrah
SHARE

ಮುಂಬೈ: ಗಾಯಾಳುವಾಗಿ ಟೀಂ ಇಂಡಿಯಾದಿಂದ (Team India) ಹೊರಗುಳಿದಿದ್ದ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಶ್ರೀಲಂಕಾ (Sri Lanka) ವಿರುದ್ಧದ ಏಕದಿನ ಸರಣಿ (ODI) ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಬಿಸಿಸಿಐ (BCCI) ಪ್ರಕಟಿಸಿರುವ ತಂಡದಲ್ಲಿ ಬುಮ್ರಾ ಹೆಸರು ಕಾಣಿಸಿಕೊಂಡಿದೆ.

team india 2

2022ರ ಸೆಪ್ಟೆಂಬರ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಬಳಿಕ ತಂಡದಿಂದ ಹೊರಗುಳಿದಿದ್ದ ಬುಮ್ರಾ ಇದೀಗ ಗಾಯದಿಂದ ಚೇತರಿಕೆ ಕಂಡಿದ್ದು, ಎನ್‍ಸಿಎನಲ್ಲಿ ಅಭ್ಯಾಸ ನಡೆಸಿ ಫಿಟ್ ಆಗಿರುವ ಬುಮ್ರಾ ಏಕದಿನ ತಂಡಕ್ಕೆ ಮರಳಿದ್ದಾರೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ ಮೊದಲು ಪ್ರಕಟಿಸಿದ ತಂಡದಲ್ಲಿ ಬುಮ್ರಾ ಆಯ್ಕೆ ಆಗಿರಲಿಲ್ಲ. ಆ ಬಳಿಕ ಇದೀಗ ಬದಲಾವಣೆಯೊಂದಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ ಬುಮ್ರಾ ಅವರ ಹೆಸರನ್ನು ಪ್ರಕಟಿಸಿದೆ. ಇದನ್ನೂ ಓದಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ಗಿಲ್ಲ ಪಂತ್ – ವಿಕೆಟ್ ಕೀಪರ್ ರೇಸ್‍ನಲ್ಲಿ ಉಪೇಂದ್ರ ಯಾದವ್

Jasprit Bumrah 1 1

ಗಾಯದಿಂದಾಗಿ 2022ರ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್‍ನಲ್ಲೂ ಬುಮ್ರಾ ಆಡಿರಲಿಲ್ಲ. ಇದೀಗ ಮುಂದಿನ ಏಕದಿನ ವಿಶ್ವಕಪ್ ದೃಷ್ಟಿಯಿಂದ ಬುಮ್ರಾರನ್ನು ಮತ್ತೆ ಆಯ್ಕೆ ಮಾಡಲಾಗಿದ್ದು, ಬುಮ್ರಾ ಪುನರಾಗಮನದಿಂದ ತಂಡದ ಬೌಲಿಂಗ್ ವಿಭಾಗ ಮತ್ತಷ್ಟು ಬಲಿಷ್ಠವಾಗಲಿದೆ.

Jasprit Bumrah 6

ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ) ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (VK), ಇಶಾನ್ ಕಿಶನ್ (VK), ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್‌ ಸಿಂಗ್. ಇದನ್ನೂ ಓದಿ: ದಯವಿಟ್ಟು ಪಂತ್‍ರನ್ನು ನೋಡಲು ಆಸ್ಪತ್ರೆಗೆ ಬರಬೇಡಿ: DDCA ನಿರ್ದೇಶಕರ ಮನವಿ

NEWS – The All-India Senior Selection Committee has included pacer Jasprit Bumrah in India’s ODI squad for the upcoming Mastercard 3-match ODI series against Sri Lanka.

More details here – https://t.co/hIoAKbDnLA #INDvSL #TeamIndia

— BCCI (@BCCI) January 3, 2023

ತವರಿನಲ್ಲಿ ಭಾರತ ಪ್ರವಾಸಿ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಮತ್ತು 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಜ.3 ರಿಂದ ಟಿ20 ಸರಣಿ ಆರಂಭಗೊಳ್ಳಲಿದೆ. ಜ.10 ರಿಂದ ಏಕದಿನ ಸರಣಿ ಆರಂಭಗೊಳ್ಳಲಿದೆ.

Live Tv
[brid partner=56869869 player=32851 video=960834 autoplay=true]

TAGGED:bccijasprit bumrahSri LankaTeam indiaಜಸ್‍ಪ್ರೀತ್ ಬುಮ್ರಾಟೀಂ ಇಂಡಿಯಾಶ್ರೀಲಂಕಾ
Share This Article
Facebook Whatsapp Whatsapp Telegram

You Might Also Like

Elon Musk Trump
Latest

‘ಅಮೆರಿಕ ಪಾರ್ಟಿ’; ಹೊಸ ರಾಜಕೀಯ ಪಕ್ಷ ಕಟ್ಟುವ ಎಚ್ಚರಿಕೆ ಕೊಟ್ಟ ಮಸ್ಕ್‌

Public TV
By Public TV
8 minutes ago
Delhi No Fuel For Old Vehicles
Latest

ಅವಧಿ ಮುಗಿದ ವಾಹನಗಳಿಗೆ ಇಂದಿನಿಂದ ಪೆಟ್ರೋಲ್, ಡಿಸೇಲ್ ಇಲ್ಲ

Public TV
By Public TV
10 minutes ago
nandini milk parlour
Latest

ಮೈಸೂರು| ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಮದ್ಯ ಮಾರಾಟ

Public TV
By Public TV
37 minutes ago
Doddaballapura Car Accident
Bengaluru Rural

ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ – ನಾಲ್ವರು ದುರ್ಮರಣ

Public TV
By Public TV
41 minutes ago
ettina bhuja 2 1
Chikkamagaluru

ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ – ಇಂದಿನಿಂದ 1 ತಿಂಗಳು ಸಂಪೂರ್ಣ ಬಂದ್

Public TV
By Public TV
55 minutes ago
Bangle Bangari
Cinema

ದಾಖಲೆ ಬರೆದ ಬ್ಯಾಂಗಲ್ ಬಂಗಾರಿ – ಯುವ ಸ್ಟೆಪ್‌ಗೆ ಫ್ಯಾನ್ಸ್ ಫಿದಾ

Public TV
By Public TV
55 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?