Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಜನಿಕಾಂತ್ ಮಾಜಿ ಸೂಪರ್ ಸ್ಟಾರ್: ವಿವಾದದ ಕಿಡಿ ಹೊತ್ತಿಸಿದ ರಾಜಕಾರಣಿ ಸೀಮನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಜನಿಕಾಂತ್ ಮಾಜಿ ಸೂಪರ್ ಸ್ಟಾರ್: ವಿವಾದದ ಕಿಡಿ ಹೊತ್ತಿಸಿದ ರಾಜಕಾರಣಿ ಸೀಮನ್

Cinema

ರಜನಿಕಾಂತ್ ಮಾಜಿ ಸೂಪರ್ ಸ್ಟಾರ್: ವಿವಾದದ ಕಿಡಿ ಹೊತ್ತಿಸಿದ ರಾಜಕಾರಣಿ ಸೀಮನ್

Public TV
Last updated: January 4, 2023 4:57 pm
Public TV
Share
2 Min Read
Rajinikanth Petta COVER
SHARE

ತಮಿಳು ಚಿತ್ರೋದ್ಯಮಕ್ಕಿರುವುದು ಒಬ್ಬರೇ ಸೂಪರ್ ಸ್ಟಾರ್ (Superstar). ಅದು ರಜನಿಕಾಂತ್ (Rajinikanth) ಎನ್ನುವುದು ನಿರ್ವಿವಾದ. ತಮಿಳು ಪ್ರೇಕ್ಷಕರು ಕೂಡ ರಜನಿಯನ್ನು ಸೂಪರ್ ಸ್ಟಾರ್ ಎಂದೇ ಬಾಯ್ತುಂಬಾ ಕರೆಯುತ್ತಾರೆ. ಆದರೆ, ನಾಮ್ ತಮಿಳರ್ ಪಕ್ಷದ ಸಂಚಾಲಕ ಸೀಮನ್ (Seaman), ಆಡಬಾರದು ಮಾತುಗಳನ್ನು ಆಡಿ ವಿವಾದಕ್ಕೀಡಾಗಿದ್ದಾರೆ. ಜೊತೆಗೆ ಇಬ್ಬರು ಕಲಾವಿದರ ಅಭಿಮಾನಿಗಳ ನಡುವಿನ ಕಿತ್ತಾಟಕ್ಕೂ ಕಾರಣವಾಗಿದ್ದಾರೆ.

thalapathy vijay 1

ತಮಿಳಿನ ಪತ್ರಕರ್ತರೊಬ್ಬರು ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ‘ಮಾಜಿ ಸೂಪರ್ ಸ್ಟಾರ್’ ಎಂದು ಕರೆದಿದ್ದರು. ಹಾಗಾಗಿ ರಜನಿ ಅಭಿಮಾನಿಗಳು ಪತ್ರಕರ್ತನನ್ನು ಸುತ್ತುವರೆದು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದರು. ಅಭಿಮಾನಿಗಳ ಈ ನಡೆಯನ್ನು ಸೀಮನ್  ಖಂಡಿಸುವುದರ ಜೊತೆಗೆ ಮತ್ತೊಂದು ಹೊಸ ವಿವಾದ (Controversy) ಹುಟ್ಟು ಹಾಕಿದ್ದಾರೆ. ‘ಸದ್ಯ ತಮಿಳು ಸಿನಿಮಾ ರಂಗದಲ್ಲಿ ಸೂಪರ್ ಸ್ಟಾರ್ ಅಂತ ಇರುವುದು ವಿಜಯ್ (Vijay) ಮಾತ್ರ. ಅವರೇ ಹಾಲಿ ಸೂಪರ್ ಸ್ಟಾರ್. ರಜನಿಕಾಂತ್ ಏನೇ ಇದ್ದರೂ ಮಾಜಿ’ ಎಂದು ಹೇಳುವ ಮೂಲಕ ಉರಿವ ಬೆಂಕಿಗೆ ತುಪ್ಪು ಸುರಿದಿದ್ದಾರೆ. ಇದನ್ನೂ ಓದಿ: ‘ವಿರಾಟಪುರ ವಿರಾಗಿ’ ಚಿತ್ರವನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ತೋರಿಸುವೆ : ಸಚಿವ ಸಿ.ಸಿ. ಪಾಟೀಲ್

kamal haasan and rajinikanth 4

ಪತ್ರಕರ್ತನು ಆಡಿದ ಮಾತಿಗಿಂತಲೂ ಸೀಮನ್ ಹೇಳಿಕೆ ತಮಿಳು ಸಿನಿಮಾ ರಂಗದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ವಿಜಯ್ ಮತ್ತು ರಜನಿಕಾಂತ್ ಅಭಿಮಾನಿಗಳು ಕಿತ್ತಾಡಿಕೊಳ್ಳುವಂತೆ ಮಾಡಿದೆ. ಸೀಮನ್ ಮನೆ ಮುಂದೆಯೂ ಹಲವಾರು ಅಭಿಮಾನಿಗಳು ಜಮೆಯಾಗಿ ಹೋರಾಟ ಕೂಡ ನಡೆಸಿದ್ದಾರೆ. ಸೀಮನ್ ಆಡಿದ ಮಾತು ಕೇವಲ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ರಾಜಕೀಯ ವಲಯದಲ್ಲೂ ಚರ್ಚೆ ಮಾಡುವಂತಾಗಿದೆ. ಸೀಮನ್ ಆ ರೀತಿ ಮಾತನಾಡಿದ್ದು ಮತ್ತು ಅಭಿಮಾನಿಗಳ ಮಧ್ಯೆ ದ್ವೇಷ ಹುಟ್ಟಿಸಿದ್ದು ಸರಿಯಾದದ್ದು ಅಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

thalapathy vijay 2

ವಿಜಯ್ ಮತ್ತು ರಜನಿಕಾಂತ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಒಬ್ಬರಿಗೊಬ್ಬರು ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತಿದ್ದರೂ, ಅದು ವಿವಾದದ ರೂಪ ಪಡೆದುಕೊಂಡಿದ್ದರೂ, ಆ ಇಬ್ಬರೂ ನಟರು ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಭಿಮಾನಿಗಳನ್ನು ಸಮಾಧಾನಿಸುವಂತಹ ಗೋಜಿಗೂ ಹೋಗಿಲ್ಲ. ಈ ವಿವಾದ ಮುಂದಿನ ದಿನಗಳಲ್ಲಿ ಯಾವ ರೂಪ ಪಡೆದುಕೊಳ್ಳುತ್ತದೆಯೋ ಕಾದು ನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:ControversyFansrajinikanthSeamansuperstarvijayಅಭಿಮಾನಿಗಳುರಜನಿಕಾಂತ್ವಿಜಯ್ವಿವಾದಸೀಮನ್ಸೂಪರ್ ಸ್ಟಾರ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
4 minutes ago
narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
7 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
14 minutes ago
Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
2 hours ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
3 hours ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?