Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಅಬ್ಬರಿಸಲಿದ್ದಾರೆ ಆಮೀರ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಅಬ್ಬರಿಸಲಿದ್ದಾರೆ ಆಮೀರ್ ಖಾನ್

Bollywood

ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಅಬ್ಬರಿಸಲಿದ್ದಾರೆ ಆಮೀರ್ ಖಾನ್

Public TV
Last updated: January 4, 2023 6:15 pm
Public TV
Share
1 Min Read
prashanth neel 1
SHARE

ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್ `ಕೆಜಿಎಫ್ 2′ ನಂತರ ಮತ್ತೆ ಸುದ್ದಿಯಲ್ಲಿದ್ದಾರೆ. ಆಮೀರ್ ಖಾನ್‌ಗೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳುವ ಮೂಲಕ ನ್ಯೂಸ್‌ನಲ್ಲಿದ್ದಾರೆ. `ಸಲಾರ್’ ಚಿತ್ರ ಕೆಲಸ ಭರದಿಂದ ಸಾಗುತ್ತಿರುವಾಗಲೇ `ಕೆಜಿಎಫ್ 2′ ನಿರ್ದೇಶಕನ ಹೊಸ ಸಿನಿಮಾದ ಬಗ್ಗೆ ಅಪ್‌ಡೇಟ್‌ವೊಂದು ಸಿಕ್ಕಿದೆ.

prashanth neel 1ಪ್ರಶಾಂತ್ ನೀಲ್ ಮತ್ತು ಆಮೀರ್ ಖಾನ್ ಕಾಂಬಿನೇಷನ್ ಸಿನಿಮಾ ಬಗ್ಗೆ ಸಖತ್ ಸೌಂಡ್ ಮಾಡುತ್ತಿದೆ. ತನಗೆ ನಟನೆ ಸಾಕಾಗಿದೆ ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ ಎಂದು ಆಮೀರ್ ಖಾನ್ ಈ ಹಿಂದೆ ಸೂಕ್ಷ್ಮವಾಗಿ ಹೇಳಿದ್ದರು. ಅದಕ್ಕೆ ಸರಿಯಾಗಿ `ಚಾಂಪಿಯನ್’ ಸಿನಿಮಾ ತಂಡದಿಂದ ಆಮೀರ್ ಖಾನ್ ಹೊರಬಂದಿದ್ದರು. ಅವರು ಸಿನಿಮಾಗೆ ನೋ ಅಂದಿದ್ದರು ಕೂಡ ಅವರ ಜೊತೆ ಸಿನಿಮಾ ಮಾಡೋದಕ್ಕೆ ಚಿತ್ರತಂಡದವರು ಆಮೀರ್ ಹಿಂದೆ ಬಿದ್ದಿದ್ದಾರೆ. ಸದ್ಯ ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾ ವಿಷ್ಯವಾಗಿ ಸುದ್ದಿಯಲ್ಲಿದ್ದಾರೆ.‌ ಇದನ್ನೂ ಓದಿ: ಡ್ರಗ್ಸ್ ಪ್ರಕರಣ ತೆಲುಗಿನ ಖ್ಯಾತ ನಟಿಯ ಗಂಡನ ಬಂಧನ

aamir khan 2

ಇನ್ನೂ ವಿಭಿನ್ನವಾಗಿ ಪ್ರಯೋಗ ಮಾಡೋದರಲ್ಲಿ ನೀಲ್ ಅವರು ಯಾವಾಗಲೂ ಮುಂದು. ಈ ಹಿಂದೆ ಯಶ್ ಮುಂದೆ ಕೆಜಿಎಫ್ 2ನಲ್ಲಿ ವಿಲನ್ ಆಗಿ ಸಂಜಯ್ ದತ್ ಅವರನ್ನ ನಿಲ್ಲಿಸಿದ್ದರು. ಬಳಿಕ `ಸಲಾರ್’ನಲ್ಲಿ ಪ್ರಭಾಸ್ ಮುಂದೆ ಪೃಥ್ವಿರಾಜ್ ಸುಕುಮಾರನ್ ಅವರನ್ನ ನಿಲ್ಲಿಸಿದ್ದಾರೆ. ಇದೀಗ ಜ್ಯೂನಿಯರ್ ಎನ್‌ಟಿಆರ್ ಜೊತೆಗಿನ ಹೊಸ ಚಿತ್ರಕ್ಕೆ ಆಮೀರ್ ಖಾನ್ ಅವರನ್ನ ನಿಲ್ಲಿಸಲು ಪ್ರಶಾಂತ್ ನೀಲ್ ಯೋಚಿಸಿದ್ದಾರೆ. ತಾರಕ್‌ಗೆ ವಿಲನ್ ಆಗಿ ಆಮೀರ್ ಖಾನ್ ಟಕ್ಕರ್ ಕೊಡಲಿದ್ದಾರೆ.

prashanth neel

ಇತ್ತೀಚೆಗಷ್ಟೇ ಪ್ರಶಾಂತ್ ನೀಲ್ ಮತ್ತು ಜ್ಯೂನಿಯರ್ ಎನ್‌ಟಿಆರ್ ಸಿನಿಮಾ ಘೋಷಣೆ ಆಗಿತ್ತು. 2024ರಲ್ಲಿ ಶೂಟಿಂಗ್ ಶುರುವಾಗಲಿದೆ. 2025ಕ್ಕೆ ಸಿನಿಮಾ ತೆರೆಗೆ ಅಬ್ಬರಿಸಲಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:amir khanbollywoodKGF-2Prashanth Neeltollywoodಆಮೀರ್ ಖಾನ್ಟಾಲಿವುಡ್ಪ್ರಶಾಂತ್ ನೀಲ್ಬಾಲಿವುಡ್
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
27 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
36 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
1 hour ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
1 hour ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?