Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೀಕರ ರಸ್ತೆ ಅಪಘಾತ- ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದ 6 ಭಕ್ತರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಭೀಕರ ರಸ್ತೆ ಅಪಘಾತ- ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದ 6 ಭಕ್ತರು ಸಾವು

Belgaum

ಭೀಕರ ರಸ್ತೆ ಅಪಘಾತ- ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದ 6 ಭಕ್ತರು ಸಾವು

Public TV
Last updated: January 5, 2023 8:24 am
Public TV
Share
1 Min Read
belagavi accident
SHARE

ಬೆಳಗಾವಿ: ಸವದತ್ತಿ ಯಲ್ಲಮ್ಮನ (Savadatti Yellamma) ದರ್ಶನಕ್ಕೆ ಹೋಗುತ್ತಿದ್ದ ವಾಹನ (Vehicle) ರಾಮದುರ್ಗ ತಾಲೂಕಿನ ಚಿಂಚನೂರು ವಿಠಲ್ ದೇವಸ್ಥಾನದ ಬಳಿ ಭೀಕರ ಅಪಘಾತವಾಗಿ (Accident) ಆರು ಜನ ಮೃತಪಟ್ಟ ಘಟನೆ ನಡೆದಿದೆ.

ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ಹನಮವ್ವ ಮ್ಯಾಗಾಡಿ (25), ದೀಪಾ (31), ಸವಿತಾ (17), ಸುಪ್ರೀತಾ (11), ಮಾರುತಿ (42), ಇಂದ್ರವ್ವ (24) ಮೃತರು. ಮೃತರೆಲ್ಲರೂ ಸವದತ್ತಿ ರೇಣುಕಾ ಯಲ್ಲಮ್ಮನ ದೇವಿ ದರ್ಶನಕ್ಕೆ ನಡೆದುಕೊಂಡು ಹೊರಟಿದ್ದರು. ಈ ವೇಳೆ ಮಾರ್ಗ ಮಧ್ಯೆ ಬಂದ ಮಹೇಂದ್ರ ಗೂಡ್ಸ್ ವಾಹನ ಚಾಲಕ ಮೃತರೆಲ್ಲರನ್ನೂ ತನ್ನ ವಾಹನದಲ್ಲಿ ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಆಲದ ಮರಕ್ಕೆ ಡಿಕ್ಕಿ ಹೊಡೆಸಿದ್ದಾನೆ. ಇದನ್ನೂ ಓದಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿ ನಗರ ಸಜ್ಜು- ಶುಕ್ರವಾರದಿಂದ 3 ದಿನಗಳ ಕಾಲ ಕನ್ನಡ ಹಬ್ಬ

belagavi accident 1

ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಐವರು ಭಕ್ತರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಸ್ಥಳದಲ್ಲೇ ಬಿಡುಬಿಟ್ಟಿರುವ ಬೆಳಗಾವಿ ಎಸ್ಪಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಯರಗಟ್ಟಿ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಇಂದು ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ವಿಸರ್ಜನೆ- ಭಕ್ತರಿಗೆ ಕೊಡಲ್ಲ ಪೂಜ್ಯರ ಚಿತಾಭಸ್ಮ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:accidentbelagavisavadatti yellammaಅಪಘಾತಬೆಳಗಾವಿಸವದತ್ತಿ ಯಲ್ಲಮ್ಮ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
3 hours ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
3 hours ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
4 hours ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
4 hours ago
Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
5 hours ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?