Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ರಷ್ಯಾದಲ್ಲೂ ಕೋಟಿ ಕೋಟಿ ಬಾಚಿದ ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ

Public TV
Last updated: January 5, 2023 8:33 am
Public TV
Share
2 Min Read
FotoJet 9 2
SHARE

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ‘ಪುಷ್ಪ’ ಸಿನಿಮಾ ರಿಲೀಸ್ ಆಗಿ ಒಂದು ವರ್ಷ ಎರಡು ತಿಂಗಳು ಕಳೆದಿವೆ. ಆದರೂ, ಜನರು ಈ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಭಾರತದಲ್ಲಿ ಮಾತ್ರವಲ್ಲ, ನಾನಾ ದೇಶಗಳಲ್ಲೂ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಪ್ರೇಕ್ಷಕರು ಬಾಕ್ಸ್ ಆಫೀಸನ್ನು ಈಗಲೂ ಭರ್ತಿ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಪುಷ್ಪ ಸಿನಿಮಾ ರಷ್ಯಾದಲ್ಲಿ ರಿಲೀಸ್ ಆಗಿದ್ದು, ಏಳ ನೂರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಅದು ತುಂಬಿದ ಪ್ರದರ್ಶನ ಕಾಣುತ್ತಿದೆ.

pushpa

ಭಾರತದಲ್ಲಿ ಈಗಾಗಲೇ ಭರ್ಜರಿ ಬೇಟೆ ಆಡಿರುವ ಪುಷ್ಪಾ ನೂರಾರು ಕೋಟಿಗಳನ್ನು ಬಾಚಿದೆ.  ಶತದಿನೋತ್ಸವ ಆಚರಿಸಿದೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಡಬ್ ಆಗಿ ರಿಲೀಸ್ ಆಗಿದೆ. ಓಟಿಟಿಯಲ್ಲೂ ಬಿಡುಗಡೆ ಆಗಿ ತನ್ನ ನಾಗಾಲೋಟವನ್ನು ಮುಂದುವರೆಸಿದೆ. ಆದರೂ, ಬಿಡುಗಡೆಯಾದ ಸ್ಥಳಗಳಲ್ಲಿ ಜನರು ಕ್ಯೂ ನಿಂತು ಚಿತ್ರವನ್ನು ವೀಕ್ಷಿಸುತ್ತಿದ್ದಾರೆ. ರಷ್ಯಾದಲ್ಲಿ ಈ ಸಿನಿಮಾ ಡಿಸೆಂಬರ್ 8ರಂದು ಬಿಡುಗಡೆ ಆಗಿದ್ದು, ಈವರೆಗೂ ಅದು 15 ಕೋಟಿಗೂ ಹೆಚ್ಚು ಹಣವನ್ನು ದೋಚಿದೆ. ಇದನ್ನೂ ಓದಿ:ಮಿಲ್ಕಿ ಬ್ಯೂಟಿ ತಮನ್ನಾ – ವಿಜಯ್ ವರ್ಮಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ?

pushpa

ಪುಷ್ಪ ಸಿನಿಮಾಗೆ ಸಿಕ್ಕ ಪ್ರತಿಕ್ರಿಯೆ ಕಂಡು, ನಿರ್ದೇಶಕ ಸುಕುಮಾರ್ ಪುಷ್ಪ 2 ಸಿನಿಮಾ ಮಾಡಲು ತಯಾರಿ ಮಾಡಿಕೊಂಡರು. ಈಗಾಗಲೇ ಒಂದು ಹಂತದ ಚಿತ್ರೀಕರಣವನ್ನೂ ಅವರು ಮಾಡಿ ಮುಗಿಸಿದ್ದಾರೆ. ಪುಷ್ಪ ಸಿನಿಮಾಗಿಂತಲೂ ಪುಷ್ಪ 2 ಸಿನಿಮಾಗೆ ಅತೀ ಹೆಚ್ಚು ಖರ್ಚು ಮಾಡುತ್ತಿದ್ದಾರೆ. ತಾರಾಗಣದಲ್ಲೂ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಜೊತೆಗೆ ಮತ್ತೋರ್ವ ಸ್ಟಾರ್ ನಟಿ ಸಾಯಿ ಪಲ್ಲವಿ ಕೂಡ ತಾರಾಗಣದಲ್ಲಿ ಸೇರಿಕೊಂಡಿರುವುದು ಮತ್ತೊಂದು ವಿಶೇಷ.

pushpa

ಈ ಸಿನಿಮಾ ಒಟ್ಟು ಭಾರತದಲ್ಲಿ ನಾಲ್ಕುನೂರು ಕೋಟಿಗೂ ಅಧಿಕ ಲಾಭವನ್ನು ಕಂಡಿದೆ. ಹೀಗಾಗಿಯೇ ಪುಷ್ಪ 2 ಸಿನಿಮಾಗೆ ನಟ ಅಲ್ಲು ಅರ್ಜುನ್ ನೂರು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಪುಷ್ಪ 2 ಸಿನಿಮಾವನ್ನು ಅದ್ದೂರಿಯಾಗಿಯೇ ನಿರ್ಮಾಣ ಮಾಡುತ್ತಿದ್ದು, ಕೆಲ ದೃಶ್ಯಗಳನ್ನು ಸೆರೆ ಹಿಡಿಯುವುದಕ್ಕಾಗಿ ಬ್ಯಾಂಕಾಕ್ ನಲ್ಲಿ ಬೃಹತ್ ಸೆಟ್ ಗಳನ್ನು ಹಾಕಲಾಗಿದೆ. ಜನವರಿ ಮೂರನೇ ವಾರದಿಂದ ಎರಡನೇ ಹಂತದ ಚಿತ್ರೀಕರಣ ಆರಂಭಿಸಲಿದ್ದಾರಂತೆ ಸುಕುಮಾರ್.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:allu arjunPushpaRashmika MandannarussiaSukumarಅಲ್ಲು ಅರ್ಜುನ್ಪುಷ್ಪರಶ್ಮಿಕಾ ಮಂದಣ್ಣರಷ್ಯಾಸುಕುಮಾರ್
Share This Article
Facebook Whatsapp Whatsapp Telegram

You Might Also Like

Muslim UP
Latest

ಆರ್ಥಿಕ ನೆರವು, ವಿವಾಹದ ಭರವಸೆ ನೀಡಿ ಹಿಂದೂಗಳನ್ನ ಇಸ್ಲಾಂಗೆ ಮತಾಂತರ – ಮಾಸ್ಟರ್‌ ಮೈಂಡ್‌ ಸೇರಿ ಇಬ್ಬರು ಅರೆಸ್ಟ್‌

Public TV
By Public TV
7 minutes ago
Madikeri 1
Districts

ಗಯಾನಾದಲ್ಲಿ ಸಿಲುಕಿದ ಕೊಡಗಿನ ವ್ಯಕ್ತಿ – ಅನಾರೋಗ್ಯಕ್ಕೆ ತುತ್ತಾಗಿ ಸಾವು-ಬದುಕಿನ ಮಧ್ಯೆ ಹೋರಾಟ

Public TV
By Public TV
34 minutes ago
PSI NAGARAJAPPA
Crime

ತುಮಕೂರು | ಹೋಟೆಲ್‌ನಲ್ಲಿ ದಾವಣಗೆರೆ ಪಿಎಸ್‍ಐ ನೇಣಿಗೆ ಶರಣು

Public TV
By Public TV
58 minutes ago
Elon Musk
Latest

ಅಮೆರಿಕ ಪಾರ್ಟಿ; ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ ಎಲಾನ್‌ ಮಸ್ಕ್‌

Public TV
By Public TV
1 hour ago
BASAVARAJ RAYAREDDY
Districts

ಗ್ಯಾರಂಟಿ ಬೇಡ ಅಂತ ಹೇಳಿ, ಅದೇ ದುಡ್ಡಲ್ಲಿ ರಸ್ತೆ ಮಾಡಿಸ್ತೀವಿ: ರಾಯರೆಡ್ಡಿ

Public TV
By Public TV
1 hour ago
Texas Flood
Latest

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹ – 43 ಮಂದಿ ಸಾವು, 27 ಬಾಲಕಿಯರು ಕಣ್ಮರೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?