Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಗೋವಿಂದ ಕಾರಜೋಳ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಗೋವಿಂದ ಕಾರಜೋಳ ಘೋಷಣೆ

Belgaum

ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಗೋವಿಂದ ಕಾರಜೋಳ ಘೋಷಣೆ

Public TV
Last updated: January 5, 2023 8:54 am
Public TV
Share
1 Min Read
Govind Karjol Mahadev Belgaum Congress BJP Govinda Karjol
SHARE

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಮೃತಪಟ್ಟ 6 ಯಾತ್ರಾರ್ಥಿಗಳ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ನೀಡುವುದಾಗಿ ಸಚಿವ ಗೋವಿಂದ ಕಾರಜೋಳ (Govind Karjol) ಘೋಷಿಸಿದರು.

ಈ ಬಗ್ಗೆ ವೀಡಿಯೋ ಹೇಳಿಕೆ ನೀಡಿರುವ ಅವರು, ಸವದತ್ತಿಗೆ (Savadatti) ಹೊರಟಿದ್ದಾಗ ಈ ಅವಘಡ ನಡೆದಿದ್ದು, ಮೃತ ಕುಟುಂಬದ ಜೊತೆಗಿದ್ದೇನೆ. ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರೇ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸೂಚಿಸಿದರು. ಸಿಎಂ ಬೊಮ್ಮಾಯಿ ಸೂಚನೆ ಮೇರೆಗೆ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಪ್ರಕಟಿಸಿದ್ದೇನೆ ಎಂದರು.

belagavi accident 1

ಇನ್ನೂ ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಡಿಎಚ್‍ಒ ಜೊತೆಗೂ ಮಾತನಾಡಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ ಅಗಲಿಕೆಯ ನೋವು ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ಖೇದ ವ್ಯಕ್ತಪಡಿಸಿದರು. ಇದನ್ನೂ ಓದಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿ ನಗರ ಸಜ್ಜು- ಶುಕ್ರವಾರದಿಂದ 3 ದಿನಗಳ ಕಾಲ ಕನ್ನಡ ಹಬ್ಬ

belagavi accident

ಗುರುವಾರ ಯಾತ್ರಾರ್ಥಿಗಳು ತೆರಳುತ್ತಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಆಲದ ಮರಕ್ಕೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಐವರು ಭಕ್ತರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ- ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದ 6 ಭಕ್ತರು ಸಾವು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:accidentbelagaviGovind karjolಗೋವಿಂದ ಖಾರಜೋಳಬಸವರಾಜ ಬೊಮ್ಮಾಯಿಬೆಳಗಾವಿಸವದತ್ತಿ ಯಲ್ಲಮ್ಮ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ

Public TV
By Public TV
1 minute ago
bjp flag
Bengaluru City

ಭ್ರಷ್ಟಾಚಾರವೇ ಕಾಂಗ್ರೆಸ್‌ನ ಅಸಲಿ ಗ್ಯಾರಂಟಿ – ಇಡಿ ದಾಳಿಗೆ ಬಿಜೆಪಿ ಟೀಕೆ

Public TV
By Public TV
5 minutes ago
Sadhvi Satish Sail
Latest

ಮಗಳು ಬಿಸಿನೆಸ್ ಮಾಡಲಿ ಅಂತ ಸಿಎಂ, ಡಿಸಿಎಂ ಬಳಿ ಬುದ್ದಿ ಹೇಳಿಸಿದ್ದೆ: ‘ಫೆಮಿನಾ ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮಗಳ ಬಗ್ಗೆ ಸತೀಶ್‌ ಸೈಲ್‌ ಮಾತು

Public TV
By Public TV
30 minutes ago
Doctor Ramesh who was supposed to marry his wifes sister tomorrow murdered Sirsi KHB Colony
Crime

ಇಂದು ಮದುವೆ ಆಗ್ಬೇಕಿದ್ದ ವೈದ್ಯನ ಹತ್ಯೆ ಕೇಸ್‌ – ಚಿನ್ನದ ಆಸೆಗೆ ಸ್ನೇಹಿತನಿಂದಲೇ ಮರ್ಡರ್‌

Public TV
By Public TV
35 minutes ago
Mohammed Nalapad
Bengaluru City

ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?

Public TV
By Public TV
1 hour ago
kea
Bengaluru City

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?