Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಬಿಟ್ಟು ಬಿಡದೇ ರಿಷಬ್ ಪಂತ್‌ನ ಕಾಡುತ್ತಿರುವ ಊರ್ವಶಿ ರೌಟೇಲಾ: ನೆಟ್ಟಿಗರಿಂದ ನಟಿಗೆ ಕ್ಲಾಸ್

Public TV
Last updated: January 6, 2023 5:20 pm
Public TV
Share
2 Min Read
urvashi rautela 4
SHARE

ಬಹುಭಾಷಾ ನಟಿಯಾಗಿ ಮಿಂಚ್ತಿರುವ ಊರ್ವಶಿ ರೌಟೇಲಾ (Uravashi Rautela) ಮತ್ತೆ ರಿಷಬ್ ಪಂತ್  (Rishab Pant) ವಿಷ್ಯವಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆಷ್ಟೇ ರಿಷಬ್ ಪಂತ್ ಅವರಿಗೆ ಕಾರು ಅಪಘಾತವಾಗಿತ್ತು. ಮುಂಬೈನ(Mumbai)  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಬ್ ಹಿಂದೆ ಊರ್ವಶಿ ಬಿದ್ದಿದ್ದಾರೆ. ನಟಿಯ ವರ್ತನೆಗೆ ಅನೇಕರು ಛೀಮಾರಿ ಹಾಕಿದ್ದಾರೆ.

urvashi rautela 3

ಕನ್ನಡ, ತೆಲುಗು, ಹಿಂದಿ ಸಿನಿಮಾಗಳಲ್ಲಿ ಮಿಂಚ್ತಿರುವ ಊರ್ವಶಿ ಈಗ ಮತ್ತೆ ರಿಷಬ್ ಪಂತ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ತಮ್ಮ ಪಾಡಿಗೆ ರಿಷಬ್ ಇದ್ದರೂ ಕೂಡ ಅವರಿಗೆ ಬಿಟ್ಟು ಬಿಡದೇ ಕಾಡ್ತಿದ್ದಾರೆ ನಟಿ ಊರ್ವಶಿ ರೌಟೇಲಾ. ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎನ್ನಲಾಗಿದೆ. ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಬ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಬ್ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.

rishab pant 1ಇತ್ತೀಚೆಗೆ ಇಬ್ಬರ ಮಧ್ಯೆ ಕಿತ್ತಾಟ ನಡೆಯುತ್ತಲೇ ಇತ್ತು. ಈಗ ರಿಷಬ್ ಪಂತ್ ಕಾರು ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿದೆ. ಈಗಲೂ ಊರ್ವಶಿ ಅವರು ರಿಷಬ್ ಅವರನ್ನು ಹಿಂಬಾಲಿಸಿದಂತಿದೆ. ರಿಷಬ್‌ಗೆ ಅಪಘಾತದ ವಿಚಾರ ತಿಳಿದಾಗ ʻಪ್ರಾರ್ಥನೆʼ (Prayer) ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದು ರಿಷಬ್‌ಗಾಗಿ ಹೇಳಿದ ಮಾತು ಎನ್ನಲಾಗಿತ್ತು. ಊರ್ವಶಿ ತಾಯಿ, ರಿಷಬ್ ಬೇಗ ಚೇತರಿಕೆ ಕಾಣಲಿ ಎಂದು ಬರೆದುಕೊಂಡಿದ್ದರು. ಇದಕ್ಕಾಗಿ ಊರ್ವಶಿಯನ್ನು ನೆಟ್ಟಿಗರು ಟೀಕೆ ಮಾಡಿದ್ದರು. ಇದನ್ನೂ ಓದಿ:ಬಾಲಯ್ಯನ ಸಿನಿಮಾ ಪ್ರೀರಿಲೀಸ್ ಇವೆಂಟ್‌ಗೆ ಬ್ರೇಕ್ ಹಾಕಿದ ಸರ್ಕಾರ

urvashi rautela 1

ಕ್ರಿಕೆಟಿಗ ರಿಷಬ್ ಪಂತ್ (Rishab Pant) ಅವರಿಗೆ ಮುಂಬೈನ `ಕೋಕಿಲಾಬೇನ್ ಧೀರುಬಾಯ್ ಅಂಬಾನಿ’ (Kokilaben Dhirubhai Ambani Hospital) ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯ ಫೋಟೋವನ್ನ ನಟಿ ಊರ್ವಶಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು. ನಟಿಯ ಈ ನಡೆಗೆ ಟೀಕೆ ಮಾಡಿದ್ದಾರೆ. ಪ್ರಚಾರಕ್ಕಾಗಿ ಊರ್ವಶಿ ಹೀಗೆಲ್ಲಾ ಮಾಡ್ತಿದ್ದಾರೆ ಎಂದು ನೆಟ್ಟಿಗರು ನಟಿಯ ವಿರುದ್ಧ ಕಿಡಿಕಾರಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bollywoodhindi filmsrishab pantUrvashi Rautelaಊರ್ವಶಿ ರೌಟೇಲಾಬಾಲಿವುಡ್ರಿಷಬ್ ಪಂತ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Devil Movie
ಡೆವಿಲ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್
Cinema Latest Sandalwood Top Stories
Darshan 9
ದರ್ಶನ್ ಜೈಲಲ್ಲಿ – `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್
Cinema Latest Main Post Sandalwood
Nandagokula Serial
ನಂದ-ಗೋಕುಲದಲ್ಲಿ ಧಾರಾವಾಹಿಯಲ್ಲಿ ಹೊಸ ಪ್ರಯತ್ನ
Cinema Latest Top Stories TV Shows
Dhurandhar Movie
ರಣ್ವೀರ್ ಸಿಂಗ್ ಸಿನಿಮಾ ಸೆಟ್ಟಲ್ಲಿ ನೂರಕ್ಕೂ ಹೆಚ್ಚು ತಂತ್ರಜ್ಞರಿಗೆ ಫುಡ್ ಪಾಯ್ಸನ್!
Bollywood Cinema Latest Top Stories
Kantara 1 1
ಕಾಂತಾರ-1 ಕಹಳೆ.. 100 ಕೋಟಿಗೆ ಆಂಧ್ರದ ವಿತರಣೆ ಹಕ್ಕು ಸೇಲ್
Cinema Latest Sandalwood South cinema Top Stories

You Might Also Like

Greater Noida Murder
Crime

ನನ್ನ ಮಗಳನ್ನು ಕೊಂದ ಪಾಪಿಯನ್ನು ಎನ್‌ಕೌಂಟರ್ ಮಾಡಿ: ನಿಕ್ಕಿ ತಂದೆ ಕಣ್ಣೀರು

Public TV
By Public TV
25 minutes ago
Vote
Latest

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ – ವೋಟರ್‌ ಲಿಸ್ಟ್‌ನಲ್ಲಿ ಇಬ್ಬರು ಪಾಕಿಸ್ತಾನಿ ಮಹಿಳೆಯರು ಪತ್ತೆ!

Public TV
By Public TV
50 minutes ago
Devotees 2
Belgaum

`ಪರಮಾತ್ಮ ಬರ್ತಾನೆ ಜೀವ ಒಯ್ಯೂತ್ತಾನೆ’ – ದೇವರನ್ನ ನೋಡಲು ದೇಹ ತ್ಯಾಗಕ್ಕೆ ನಿರ್ಧರಿಸಿದ್ದ 21 ಭಕ್ತರು!

Public TV
By Public TV
1 hour ago
Ramalinga Reddy
Bengaluru City

ಅನಾಮಿಕ ವ್ಯಕ್ತಿಯ ಹಿಂದೆ ಯಾರಿದ್ದಾರೆ ಹೊರಬರುತ್ತೆ: ರಾಮಲಿಂಗಾ ರೆಡ್ಡಿ

Public TV
By Public TV
1 hour ago
Sameer 1
Dakshina Kannada

ಕೂಲಿಂಗ್ ಗ್ಲಾಸ್ ಧರಿಸಿ ವಿಚಾರಣೆಗೆ ಹಾಜರಾದ ʻಬುರುಡೆʼ ಸಮೀರ್‌ – ವಿಚಾರಣೆ ಶುರು

Public TV
By Public TV
2 hours ago
P Rajeev
Bengaluru City

ಧರ್ಮಸ್ಥಳ ಪ್ರಕರಣದಲ್ಲಿ ಅಮಾಯಕ ಮಾಸ್ಕ್ ಮ್ಯಾನ್‌ನನ್ನು ಬಲಿ ಕೊಡ್ತಿದ್ದಾರೆ: ಪಿ.ರಾಜೀವ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?