Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Food

ತುಂಬಾ ಸಿಂಪಲ್ ರೆಸಿಪಿ – ರುಚಿಯಾದ ರವಾ ಟೋಸ್ಟ್ ಮಾಡಿ

Public TV
Last updated: January 7, 2023 8:02 am
Public TV
Share
2 Min Read
Rava Toast
SHARE

ಬೆಳಗ್ಗಿನ ತಿಂಡಿ, ಲಂಚ್ ಬಾಕ್ಸ್, ಸಂಜೆಯ ಸ್ನ್ಯಾಕ್ಸ್ ಯಾವುದಕ್ಕೂ ಸರಿ ಹೊಂದುವ ಒಂದು ಪರ್ಫೆಕ್ಟ್ ಹಾಗೂ ಸಿಂಪಲ್ ರೆಸಿಪಿಯನ್ನು ನೀವು ಹುಡುಕುತ್ತಿದ್ದರೆ, ಇದು ಹೇಳಿ ಮಾಡಿಸಿದ ತಿಂಡಿಯಾಗುತ್ತದೆ. ಮಕ್ಕಳು ಕೂಡಾ ಇಷ್ಟ ಪಟ್ಟು ತಿನ್ನುವ ಈ ಡಿಫರೆಂಟ್ ರೆಸಿಪಿ ರವಾ ಟೋಸ್ಟ್ (Rava Toast) ನೀವೊಮ್ಮ ಟ್ರೈ ಯಾಕೆ ಮಾಡ್ಬಾರ್ದು? ರವಾ ಟೋಸ್ಟ್ ಮಾಡೋ ಸುಲಭದ ವಿಧಾನ ನಾವಿಂದು ಹೇಳಿಕೊಡುತ್ತೇವೆ.

Rava Toast 1

ಬೇಕಾಗುವ ಪದಾರ್ಥಗಳು:
ಬ್ರೆಡ್ ಸ್ಲೈಸ್ – 10
ರವೆ – 1 ಕಪ್
ಮೊಸರು – ಮುಕ್ಕಾಲು ಕಪ್
ಸಣ್ಣಗೆ ಹೆಚ್ಚಿದ ಈರುಳ್ಳಿ – 2
ತುರಿದ ಕ್ಯಾರೆಟ್ – 1
ಹೆಚ್ಚಿದ ಕ್ಯಾಪ್ಸಿಕಂ – 1
ಸಣ್ಣಗೆ ಹೆಚ್ಚಿದ ಹಸಿರು ಮೆಣಸಿನಕಾಯಿ – 3
ತುರಿದ ಶುಂಠಿ – 1 ಇಂಚು
ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು – ಕಾಲು ಕಪ್
ಎಣ್ಣೆ/ಬೆಣ್ಣೆ – ಕಾಯಿಸಲು ಬೇಕಾಗುವಷ್ಟು
ಉಪ್ಪು – ರುಚಿಗೆ ತಕ್ಕಷ್ಟು ಇದನ್ನೂ ಓದಿ: ಸಿಹಿ, ಖಾರ ಮಿಶ್ರಿತ ಹನಿ ಚಿಲ್ಲಿ ಎಗ್ ಮಾಡಿ ಬಾಯಿ ಚಪ್ಪರಿಸಿ

Rava Toast 2

ಮಾಡುವ ವಿಧಾನ:
* ಮೊದಲಿಗೆ ಒಂದು ದೊಡ್ಡ ಬಟ್ಟಲಿನಲ್ಲಿ ಹೆಚ್ಚಿದ ಈರುಳ್ಳಿ, ಕ್ಯಾರೆಟ್, ಕ್ಯಾಪ್ಸಿಕಂ, ಹಸಿರು ಮೆಣಸಿನಕಾಯಿ, ಶುಂಠಿ, ಕೊತ್ತಂಬರಿ ಸೊಪ್ಪು ಹಾಕಿ.
* ಅದಕ್ಕೆ ರವೆ, ಉಪ್ಪು ಹಾಗೂ ಮೊಸರು ಸೇರಿಸಿ, ಮಿಶ್ರಣ ಮಾಡಿ.
* ದಪ್ಪ ಸ್ಥಿರತೆಯ ಬ್ಯಾಟರ್ ಮಾಡಿ, ಅದಕ್ಕೆ 10 ನಿಮಿಷ ವಿಶ್ರಾಂತಿ ನೀಡಿ.
* ಈಗ ಪ್ಯಾನ್‌ಗೆ ಬೆಣ್ಣೆ ಅಥವಾ ಎಣ್ಣೆ ಹಚ್ಚಿ, ಬಿಸಿ ಮಾಡಿ.
* ಬ್ರೆಡ್ ಸ್ಲೈಸ್‌ಗಳನ್ನು ಒಂದೊಂದೇ ತೆಗೆದುಕೊಂಡು, ಅದರಲ್ಲಿ 1 ಸ್ಪೂನ್‌ನಷ್ಟು ಬ್ಯಾಟರ್ ಹಾಕಿ, ನಿಧಾನಕ್ಕೆ ಹರಡಿ.
* ಈಗ ಬ್ರೆಡ್ ಅನ್ನು ತವಾ ಮೇಲಿಟ್ಟು ರೋಸ್ಟ್ ಮಾಡಿ.
* ಎಲ್ಲಾ ಬ್ರೆಡ್ ಸ್ಲೈಸ್‌ಗಳನ್ನೂ ಇದೇ ರೀತಿ ಪುನರಾವರ್ತಿಸಿ.
* ಬ್ರೆಡ್‌ನ ಎರಡೂ ಬದಿಗಳಲ್ಲಿ ಗೋಲ್ಡನ್ ಬ್ರೌನ್ ಬಣ್ಣ ಬರುವವರೆಗೆ ಟೋಸ್ಟ್ ಮಾಡಿ. ಬೇಕೆಂದರೆ ಇನ್ನಷ್ಟು ಬೆಣ್ಣೆ ಸೇರಿಸಿ.
* ಇದೀಗ ಸಿಂಪಲ್ ಹಾಗೂ ರುಚಿಯಾದ ರವಾ ಟೋಸ್ಟ್ ತಯಾರಾಗಿದ್ದು, ಕೆಚಪ್‌ನೊಂದಿಗೆ ಬಿಸಿಬಿಸಿಯಾಗಿ ಸವಿಯಿರಿ. ಇದನ್ನೂ ಓದಿ: ಚಿಕನ್‌ನಂತೆಯೇ ರುಚಿ – ಸೋಯಾಬೀನ್ ನಗ್ಗೆಟ್ಸ್ ಮಾಡಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Bread ToastRava Toastrecipeಬ್ರೆಡ್ ಟೋಸ್ಟ್ರವಾ ಟೋಸ್ಟ್ರೆಸಿಪಿ
Share This Article
Facebook Whatsapp Whatsapp Telegram

You Might Also Like

FDA Koppal
Koppal

ಕೊಪ್ಪಳ; ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಎಫ್‌ಡಿಎ ಚಿಕಿತ್ಸೆ ಫಲಿಸದೇ ಸಾವು

Public TV
By Public TV
5 minutes ago
Marriage
Court

ಅವನೇ ಬೇಕು ಎಂದ ಯುವತಿ – ಕೊಲೆ ಅಪರಾಧಿ ಮದ್ವೆಗೆ 15 ದಿನ ಪೆರೋಲ್‌ ನೀಡಿದ ಹೈಕೋರ್ಟ್!

Public TV
By Public TV
20 minutes ago
Byrathi Suresh
Bengaluru City

ಸಿಎಂ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ: ಬೈರತಿ ಸುರೇಶ್

Public TV
By Public TV
29 minutes ago
Mahindra XUV 3XO
Automobile

ಹೊಸ ಮಹೀಂದ್ರಾ XUV 3XO ‘REVX’ ಶ್ರೇಣಿ ಬಿಡುಗಡೆ; ಹೊಸತೇನಿದೆ..?

Public TV
By Public TV
1 hour ago
air india pilots
Latest

ನೀವು ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಿ? – ದುರಂತಕ್ಕೀಡಾದ ಏರ್ ಇಂಡಿಯಾ ಪೈಲಟ್‌ಗಳ ಸಂಭಾಷಣೆ

Public TV
By Public TV
1 hour ago
class room
Cinema

ಮಗಳ ಫೀಸ್ ವಾಪಸ್ ಕೇಳಿದ್ದಕ್ಕೆ ರೈತನನ್ನು ಥಳಿಸಿ ಕೊಂದ ಪ್ರಿನ್ಸಿಪಾಲ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?