Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂದೆ ಮಾಡಿದ ಸಾಲ ತೀರಿಸಿಲ್ಲವೆಂದು ಮಗನನ್ನು ಮರಕ್ಕೆ ಕಟ್ಟಿ ಥಳಿಸಿದ ಫೈನಾನ್ಸರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತಂದೆ ಮಾಡಿದ ಸಾಲ ತೀರಿಸಿಲ್ಲವೆಂದು ಮಗನನ್ನು ಮರಕ್ಕೆ ಕಟ್ಟಿ ಥಳಿಸಿದ ಫೈನಾನ್ಸರ್

Districts

ತಂದೆ ಮಾಡಿದ ಸಾಲ ತೀರಿಸಿಲ್ಲವೆಂದು ಮಗನನ್ನು ಮರಕ್ಕೆ ಕಟ್ಟಿ ಥಳಿಸಿದ ಫೈನಾನ್ಸರ್

Public TV
Last updated: January 7, 2023 9:11 am
Public TV
Share
1 Min Read
MONEY 1
SHARE

ಕೊಪ್ಪಳ: ತಂದೆ (Father) ಮಾಡಿದ ಸಾಲ ಸಕಾಲಕ್ಕೆ ತೀರಿಸಿಲ್ಲ ಎಂಬ ಕಾರಣಕ್ಕೆ ಸಾಲ ಕೊಟ್ಟವರು ಮಗನಿಗೆ (Son) ಶಿಕ್ಷೆ ಕೊಟ್ಟಿದ್ದಾರೆ. ಸಾಲ ಮರು ಪಾವತಿ ಮಾಡದಿರುವುದರಿಂದ ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನುಷ ಘಟನೆ ಕೊಪ್ಪಳ (Koppala) ಜಿಲ್ಲೆ ಕುಷ್ಟಗಿ ತಾಲೂಕಿನ ಕೆ.ಹೊಸೂರು ಗ್ರಾಮದಲ್ಲಿ ನಡೆದಿದೆ.

fathere and son munbai

ದೊಡ್ಡ ಬಸಪ್ಪ ಮಡಿವಾಳರ (14) ಎಂಬ ಬಾಲಕನಿಗೆ ಥಳಿಸಿದ ಆರೋಪ ಕೇಳಿ ಬಂದಿದೆ. 2022ರ ಡಿ.28 ರಂದು ಘಟನೆ ನಡೆದಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಲ್ಲ. ಇದರಿಂದ ಥಳಿತಕ್ಕೆ ಒಳಗಾದ ಬಾಲಕನ ತಾಯಿ ಮಂಜುಳಾ ಡಿ.31 ರಂದು ಎಸ್‍ಪಿಗೆ ದೂರು ನೀಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಂದೆ ಮರಿಯಪ್ಪ ಮಡಿವಾಳರ ಮಾಡಿದ ಸಾಲ ತೀರಿಸಿಲ್ಲ ಎಂದು ಸಾಲ ಕೊಟ್ಟವರು ನನ್ನ ಮಗನಿಗೆ ಥಳಿಸಿದ್ದಾರೆ ಎಂದು ಇದೀಗ ಈ ಬಗ್ಗೆ ಕನಕರಾಯ ಮಡಿವಾಳರ, ರಾಜೇಶ್ವರಿ ಮಡಿವಾಳರ, ವೀರಭದ್ರಪ್ಪ ಮಡಿವಾಳರ, ಗಂಗಮ್ಮ ಮಡಿವಾಳರ, ನಿರುಪಾದೆಪ್ಪ ಮಡಿವಾಳರ, ಬಸವರಾಜ ಮಡಿವಾಳರ ಎನ್ನುವವರ ವಿರುದ್ಧ ಬಾಲಕನ ತಾಯಿ ಮಂಜುಳಾ ದೂರು ನೀಡಿದ್ದಾರೆ.

ಮರಿಯಪ್ಪ ಮಡಿವಾಳರ ಎಂಬಾತ 40 ಸಾವಿರ ರೂಪಾಯಿ ಸಾಲ ಪಡೆದಿದ್ದನಂತೆ. ನಂತರ 30 ಸಾವಿರ ಸಾಲ ತೀರಿಸಿದ್ದು, ಇನ್ನು 10 ಸಾವಿರ ರೂ. ಬಾಕಿ ಇದ್ದು, ಸಕಾಲಕ್ಕೆ ತೀರಿಸಿಲ್ಲ ಎಂದು ಸಾಲಕೊಟ್ಟವರು ಮಗನನ್ನು ಥಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:boyFinancerkoppalaಕೊಪ್ಪಳಫೈನಾನ್ಸರ್ಸಾಲ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

chamarajanagara accident
Chamarajanagar

ಕಾರು, ಟಿಪ್ಪರ್ ನಡುವೆ ಡಿಕ್ಕಿ – ಕೇರಳ ಮೂಲದ ಇಬ್ಬರು ಸಾವು

Public TV
By Public TV
27 minutes ago
Vijayapura Father Kills Son
Crime

ನೋಡಲು ತನ್ನಂತೆ ಇಲ್ಲ ಎಂದು ಮಗನನ್ನೇ ಕೊಲೆಗೈದ ತಂದೆ

Public TV
By Public TV
40 minutes ago
Samrat Choudhary Nitish Kumar
Latest

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

Public TV
By Public TV
1 hour ago
Whitefield Mother Kills Daughter And Commits Suicide
Bengaluru City

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Public TV
By Public TV
1 hour ago
Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
2 hours ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?