Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೀಕರ ರಸ್ತೆ ಅಪಘಾತದ ಬಗ್ಗೆ ಬಾಯ್ಬಿಟ್ಟ ನಭಾ ನಟೇಶ್:‌ ಅಷ್ಟಕ್ಕೂ ನಡೆದಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭೀಕರ ರಸ್ತೆ ಅಪಘಾತದ ಬಗ್ಗೆ ಬಾಯ್ಬಿಟ್ಟ ನಭಾ ನಟೇಶ್:‌ ಅಷ್ಟಕ್ಕೂ ನಡೆದಿದ್ದೇನು?

Bengaluru City

ಭೀಕರ ರಸ್ತೆ ಅಪಘಾತದ ಬಗ್ಗೆ ಬಾಯ್ಬಿಟ್ಟ ನಭಾ ನಟೇಶ್:‌ ಅಷ್ಟಕ್ಕೂ ನಡೆದಿದ್ದೇನು?

Public TV
Last updated: January 10, 2023 5:07 pm
Public TV
Share
2 Min Read
nabha
SHARE

`ವಜ್ರಕಾಯ’ (Vajrakaya) ಚಿತ್ರದ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ನಭಾ ನಟೇಶ್ (Nabha Natesh) ಇದೀಗ ಟಾಲಿವುಡ್‌ನ (tollywood) ಬ್ಯುಸಿ ನಟಿಯಾಗಿ ಮಿಂಚ್ತಿದ್ದಾರೆ. ಕೆಲ ಸಮಯದಿಂದ ಚಿತ್ರಗಳಿಂದ ದೂರ ಸರಿದ್ದ ನಟಿ ಈಗ ಅಸಲಿ ವಿಚಾರವೊಂದನ್ನ ಹೇಳಿಕೊಂಡಿದ್ದಾರೆ. 2021ರ ನಂತರ ಯಾವುದೇ ಸಿನಿಮಾಗಳನ್ನ ನಭಾ ಒಪ್ಪಿರಲಿಲ್ಲ ಅದ್ಯಾಕೆ ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.

nabha natesh

ಕನ್ನಡತಿ ನಭಾ ನಟೇಶ್ 2022ರಲ್ಲಿ ಭೀಕರ ರಸ್ತೆ ಅಪಘಾತಕ್ಕೆ (Accident) ಒಳಗಾಗಿದ್ದರು. ತೀವ್ರ ಗಾಯ, ಸರ್ಜರಿ ಕೂಡ ಆಗಿತ್ತು. ಎಡಗೈ ಮತ್ತು ಎಡಭುಜಕ್ಕೆ ನಟಿಗೆ ಪೆಟ್ಟಾಗಿತ್ತಂತೆ. ಈ ಘಟನೆ ಬಗ್ಗೆ ಇದೀಗ ನಭಾ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಈ ಪೋಸ್ಟ್ ಏಲ್ಲೆಡೆ ಸದ್ದು ಮಾಡ್ತಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ವಜ್ರಕಾಯ’ ನಟಿ ಶುಭ್ರಾ ಅಯ್ಯಪ್ಪ

nabha 1

ಸಾಕಷ್ಟು ಸಮಯದಿಂದ ನಾನು ಯಾರಿಗೂ ಎಲ್ಲಿಯೂ ಕಾಣಿಸಿಕೊಂಡಿಲ್ಲ ನಾನು ಹೇಗೆ ನಿಮ್ಮನ್ನು ಮಿಸ್ ಮಾಡಿಕೊಂಡೆ ಹಾಗೇ ನೀವು ಕೂಡ ನನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೀರಿ ಎಂದು ಭಾವಿಸಿರುವೆ. ಕಳೆದ ವರ್ಷ ನನ್ನ ಜೀವನದ ಕಷ್ಟ ಸಮಯ ಎದುರಾಗಿತ್ತು. ಭೀಕರ ಅಪಘಾತಕ್ಕೆ ಒಳಗಾಗಿ ನಾನು ನನ್ನ ಎಡ ಭುಜದ ಮೂಳೆ ಫ್ರ‍್ಯಾಕ್ಚರ್ ಆಗಿದೆ. ಇದರಿಂದ ನಾನು ಮೂರ್ನಾಲ್ಕು ಆಪರೇಷನ್ ಮಾಡಿಸಿಕೊಂಡಿರುವೆ. ಇದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ನಾನು ನೋವು ಅನುಭವಿಸಿರುವೆ. ಈಗ ಗಾಯದಿಂದ ನಾನು ಚೇತರಿಸಿಕೊಳ್ಳುತ್ತಿರುವೆ, ಒಂದು ಹೆಜ್ಜೆ ಹಿಂದೆ ಇಟ್ಟು ಸಿನಿಮಾ ಕೆಲಸದಿಂದ ಹೊರಬಂದಿರುವೆ, ನಾನು ಅತೀ ಹೆಚ್ಚು ಇಷ್ಟ ಪಡುವ ಕೆಲಸವಿದು ಎಂದು ನಭಾ ನಟೇಶ್ (Actress Nabha Natesh) ಬರೆದುಕೊಂಡಿದ್ದಾರೆ.

 

View this post on Instagram

 

A post shared by Nabha Natesh (@nabhanatesh)

ನಿಮ್ಮೆಲ್ಲರ ಪ್ರೀತಿಯಿಂದ ನಾನು ಕಮ್ ಬ್ಯಾಕ್ ಮಾಡಲು ಸಾಧ್ಯವಾಗಿದೆ. ನಾನು ಮಾಡಿರುವ ಕೆಲಸಕ್ಕೆ ನೀವು ಕೊಟ್ಟಿರುವ ಪ್ರೀತಿ ಅಪಾರ. ಈಗ ನಾನು ಚೇತರಿಸಿಕೊಂಡಿರುವೆ ಎಂದು ಖುಷಿಯಿಂದ ನಿಮ್ಮ ಜೊತೆ ಹಂಚಿಕೊಳ್ಳುತ್ತಿರುವೆ. ಮೊದಲಿಗಿಂತ ಗಟ್ಟಿಯಾಗಿ ನಿಂತಿರುವೆ, ನಿಂತುಕೊಳ್ಳುವೆ. 2023 ನಾನು ಫುಲ್ ರೆಡಿಯಾಗಿರುವೆ ಎಂದು ನಭಾ ಹೇಳಿದ್ದಾರೆ.

nabha

ಅಪಘಾತದಿಂದ ಚೇತರಿಸಿಕೊಂಡಿರುವ ನಭಾ ಮತ್ತೆ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಸೂಚನೆ ನೀಡಿದ್ದಾರೆ. ಹೊಸ ಬಗೆಯ ಪಾತ್ರಗಳ ಮೂಲಕ ಮಿಂಚಲಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:`ವಜ್ರಕಾಯ'FilmsNabha Nateshsandalwoodtollywoodvajrakayaಟಾಲಿವುಡ್ನಭಾ ನಟೇಶ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
52 minutes ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
1 hour ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
2 hours ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
2 hours ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
2 hours ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?