Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯ ಹಿಂದುತ್ವ, ಧರ್ಮ, ದೇವರುಗಳನ್ನ ನಂಬಬೇಡಿ – ಜನತೆಗೆ ಸಿದ್ದರಾಮಯ್ಯ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬಿಜೆಪಿಯ ಹಿಂದುತ್ವ, ಧರ್ಮ, ದೇವರುಗಳನ್ನ ನಂಬಬೇಡಿ – ಜನತೆಗೆ ಸಿದ್ದರಾಮಯ್ಯ ಮನವಿ

Belgaum

ಬಿಜೆಪಿಯ ಹಿಂದುತ್ವ, ಧರ್ಮ, ದೇವರುಗಳನ್ನ ನಂಬಬೇಡಿ – ಜನತೆಗೆ ಸಿದ್ದರಾಮಯ್ಯ ಮನವಿ

Public TV
Last updated: January 11, 2023 6:55 pm
Public TV
Share
2 Min Read
SIDDU 2
SHARE

ಚಿಕ್ಕೋಡಿ: ದಯಮಾಡಿ ಬಿಜೆಪಿ (BJP) ಪಕ್ಷವನ್ನ ನಂಬಬೇಡಿ. ಅವರ ಹಿಂದುತ್ವ (Hindutva), ದೇವರು-ಧರ್ಮ ನಂಬೋಕೆ ಹೋಗಬೇಡಿ. ಜಾತಿ ನೋಡಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಕೈ ಮುಗಿದು ಜನರಲ್ಲಿ ವಿನಂತಿ ಮಾಡಿದರು.

ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ (Chikkodi) ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ (Congress) ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಜನಸಾಮಾನ್ಯರ ಪರ, ರೈತರ ಪರ, ದಲಿತರ ಪರ, ಅಲ್ಪಸಂಖ್ಯಾತರ ಪರ ಇರುವಂಥ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಬಿಜೆಪಿ ಕೇಸರಿ ಬಟ್ಟೆಯನ್ನಿಟ್ಟುಕೊಂಡು ಅದರ ಪಾವಿತ್ರ್ಯತೆ ಹಾಳು ಮಾಡುತ್ತಿದೆ: ಹೆಚ್‌ಡಿಕೆ

bjp - congress

ಕಾಂಗ್ರೆಸ್ ಜನರಿಗೆ ಸುಳ್ಳು ಹೇಳಿ ಮೋಸ ಮಾಡುವ ಪಕ್ಷ ಅಲ್ಲ. ಯಾವ್ಯಾವಾಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯೋ ಆಗ ಬಡವರು, ಹಿಂದುಳಿದವರು, ದಲಿತರು,‌ ಮಹಿಳೆಯರ ಪರವಾಗಿ ಕಾರ್ಯಕ್ರಮ ನೀಡಿದೆ. ಆರ್ಥಿಕ, ಸಮಾಜಿಕ ಪ್ರಗತಿಗೆ ಕೊಡುಗೆ ಕೊಟ್ಟಿದೆ. 2013 ರಲ್ಲಿ ಜನರ ಮುಂದೆ ಒಂದು ಪ್ರಣಾಳಿಕೆ ಇಟ್ಟಿದ್ದೆವು. ಬಸವಣ್ಣನವರ ಜಯಂತಿ ದಿನದಂತೆ ಅವತ್ತು ಘೋಷಣೆ ಮಾಡಿದೆವು. ಪ್ರಣಾಳಿಕೆ ಒಳಗಿನ ಭರವಸೆಗಳನ್ನು ಜಾರಿಗೆ ತರುವಲ್ಲಿ ನಾವು ಭರವಸೆ ಈಡೇರಿಸಿದೆವು. ಬಿಜೆಪಿಯವರು ಕೋಟ್ಯಾಂತರ ರೂ. ಖರ್ಚು ಮಾಡಿ ಶಾಸಕರನ್ನು ಕೊಂಡುಕೊಂಡು ಅನೈತಿಕವಾಗಿ ಅಧಿಕಾರಕ್ಕೆ ಬಂದರು. ಕಳೆದ ಚುನಾವಣೆಯಲ್ಲಿ 113 ಸ್ಥಾನ ಬಂದಿರಲಿಲ್ಲ, ಕೇವಲ 104 ಮಾತ್ರ ಬಂತು. ಅದರ ಅರ್ಥ ಜನರ ಅಶೀರ್ವಾದ ಅವರಿಗೆ ಇರಲಿಲ್ಲ ಎಂದು ಹರಿಹಾಯ್ದರು.

ಕಾಂಗ್ರೆಸ್‌ನಿಂದ 14 ಶಾಸಕರನ್ನು ಜೆಡಿಎಸ್‌ನಿಂದ 3 ಶಾಸಕರನ್ನು ಕೊಂಡುಕೊಂಡು ಬಿಜೆಪಿಯವರು ಸರ್ಕಾರ ಮಾಡಿದ್ರು. ಇವರಿಗೆ ನೈತಿಕತೆ ಇದೆಯಾ? ಅಧಿಕಾರಕ್ಕೆ ಬಂದ ಮೇಲೆ ಲೂಟಿ ಹೊಡೆಯಲು ನಿರತರಾದರು. 2018 ರಲ್ಲಿ 600 ಭರವಸೆಯನ್ನು ಬಿಜೆಪಿಯವರು ನೀಡಿದ್ದರು. ಇಲ್ಲಿಯವರೆಗೆ 10 ಪರ್ಸೆಂಟ್ ಸಹ ಭರವಸೆ ಈಡೇರಿಸಲು ಆಗಲಿಲ್ಲ. ನಾವು ಅಧಿಕಾರಕ್ಕೆ ಬಂದ್ರೆ ಸೊಸೈಟಿ ಸಾಲ 1 ಲಕ್ಷದವರೆಗೂ ಮನ್ನಾ ಮಾಡ್ತೀವಿ ಅಂತ ಹೇಳಿದ್ರು, ಮನ್ನಾ ಮಾಡಿದ್ರಾ? ಮನಮೋಹನ್ ಸಿಂಗ್ ಅವರು 78 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ರು. ಬಸವರಾಜ ಬೊಮ್ಮಾಯಿ, ಮೋದಿಯವರೇ ಒಂದು ರೂಪಾಯಿ ಮನ್ನಾ ಮಾಡಿದ್ರೇನ್ರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನನ್ನ ರಕ್ತನೇ ಕಾಂಗ್ರೆಸ್, ನಾನು ‘ಕೈ’ ಪಕ್ಷ ಸೇರುತ್ತೇನೆ: ಹೆಚ್‌. ವಿಶ್ವನಾಥ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpchikkodicongresssiddaramaiahಕಾಂಗ್ರೆಸ್ಚಿಕ್ಕೋಡಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
4 minutes ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
26 minutes ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
32 minutes ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
46 minutes ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
47 minutes ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?