Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಆಡಿದ ಮಾತು ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದೆ: ವಿವಾದಗಳ ಬಗ್ಗೆ ರಶ್ಮಿಕಾ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನು ಆಡಿದ ಮಾತು ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದೆ: ವಿವಾದಗಳ ಬಗ್ಗೆ ರಶ್ಮಿಕಾ ಪ್ರತಿಕ್ರಿಯೆ

Bengaluru City

ನಾನು ಆಡಿದ ಮಾತು ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದೆ: ವಿವಾದಗಳ ಬಗ್ಗೆ ರಶ್ಮಿಕಾ ಪ್ರತಿಕ್ರಿಯೆ

Public TV
Last updated: January 12, 2023 12:50 pm
Public TV
Share
2 Min Read
rashmika mandanna 4 1
SHARE

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಎಲ್ಲಾ ರಂಗದಲ್ಲೂ ಅವಕಾಶಗಳನ್ನ ಬಾಚಿಕೊಳ್ಳುತ್ತಿದ್ದಾರೆ. ಸ್ಟಾರ್ ನಟರಿಗೆ ನಾಯಕಿಯಾಗಿ ಬಣ್ಣ ಹಚ್ತಿದ್ದಾರೆ. ಶ್ರಮದ ಜೊತೆ ಅದೃಷ್ಟ ಕೂಡ ಕೈಹಿಡಿದಿದೆ. ಹೀಗಿರುವಾಗ ಸಿನಿಮಾಗಳ ಜೊತೆ ಸದಾ ವಿವಾದಗಳ ವಿಷ್ಯವಾಗಿಯೂ ಕಿರಿಕ್ ಬ್ಯೂಟಿ ಸಖತ್ ಸದ್ದು ಮಾಡ್ತಿರುತ್ತಾರೆ. ಇಷ್ಟೇಲ್ಲಾ ಕಿರಿಕ್ ಆಗಲು ಕಾರಣವೇನು ಎಂಬುದನ್ನ ಈ ಬಗ್ಗೆ ರಶ್ಮಿಕಾ ಮಾತನಾಡಿದ್ದಾರೆ.

rashmika mandanna 3 1

ಅಮಿತಾಭ್ ಬಚ್ಚನ್, ದಳಪತಿ ವಿಜಯ್, ನಾನಿ, ಸಿದ್ಧಾರ್ಥ್ ಮಲ್ಹೋತ್ರಾ, ಅಲ್ಲು ಅರ್ಜುನ್, ರಣ್‌ಬೀರ್ ಕಪೂರ್ ಹೀಗೆ ಸಾಲು ಸಾಲು ಸೂಪರ್ ಸ್ಟಾರ್ ಜೊತೆ ನಾಯಕಿಯಾಗಿ ನಟಿಸುತ್ತಿದ್ದ ರಶ್ಮಿಕಾ ಮಂದಣ್ಣ ಯಶಸ್ಸಿನ ಮೆಟ್ಟಿಲನ್ನ ಏರುತ್ತಿದ್ದಾರೆ. ಜೊತೆಗೆ ಸದಾ ಒಂದಲ್ಲಾ ಒಂದು ಕಾಂಟ್ರವರ್ಸಿಗೆ (Contraversy) ನಟಿ ತುತ್ತಾಗುತ್ತಿದ್ದಾರೆ. ಅದ್ಯಾಕೆ ಈ ರೀತಿ ಆಗುತ್ತಿದೆ ಎಂಬುದನ್ನ ಸ್ವತಃ ರಶ್ಮಿಕಾ ಅವರೇ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

rashmika 1 7ನನ್ನ ಹೆಸರು ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಸಿಲುಕಿಕೊಂಡಿರುತ್ತದೆ ಎಂದಿರುವ ರಶ್ಮಿಕಾ, ಇದಕ್ಕೆ ಮುಖ್ಯ ಕಾರಣ, ನನಗೆ ಸರಿಯಾಗಿ ಸಂಹವನ ಮಾಡಲು ಅಥವಾ ತಾನು ಅಂದುಕೊಂಡಿದ್ದನ್ನು ಸರಿಯಾದ ರೀತಿಯಲ್ಲಿ ಹೇಳಲು ಬರದೇ ಇರುವುದೇ ಕಾರಣ ಎಂದಿದ್ದಾರೆ. ನಾನು ಅಂದುಕೊಂಡಿರುವ ವಿಷಯವನ್ನು ಸರಿಯಾಗಿ ಎದುರಿರುವವರಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ ಇದರಿಂದ ಹೆಚ್ಚು ವಿವಾದಗಳಾಗುತ್ತಿವೆ ಎಂದಿದ್ದಾರೆ.

rashmika mandanna 1

ನಾನು ಆಡಿದ ಮಾತುಗಳನ್ನು ಸದಾ ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತದೆ ಅಥವಾ ತಪ್ಪಾಗಿ ಜನರಿಗೆ ತಲುಪುತ್ತಿದೆ. ಇದಕ್ಕೆ ಕಾರಣ ನನ್ನ ಕಳಪೆ ಸಂಹವನ ಎಂದು ಒಪ್ಪಿಕೊಂಡಿದ್ದಾರೆ ರಶ್ಮಿಕಾ. ಇದಕ್ಕೆ ತಾಜಾ ಉದಾಹರಣೆಯನ್ನೂ ನೀಡಿರುವ ನಟಿ, ದಕ್ಷಿಣದಕ್ಕಿಂತಲೂ ಬೆಟರ್ ರೊಮ್ಯಾಂಟಿಕ್ ಹಾಡುಗಳು ಹಿಂದಿಯಲ್ಲಿವೆ ಎಂದು ನಾನು ಹೇಳಿದ್ದೆ. ಆದರೆ ದಕ್ಷಿಣದ ಅದ್ಭುತ ರೊಮ್ಯಾಂಟಿಕ್ ಹಾಡುಗಳನ್ನು ಮರೆಯುವಷ್ಟು ದಡ್ಡಿ ನಾನಲ್ಲ, ಆದರೆ ಅದನ್ನು ಬ್ಯಾಲೆನ್ಸಿಂಗ್ ಆಗಿ ಹೇಳಲು ನನಗೆ ಬರಲಿಲ್ಲ ಎಂದು ರಶ್ಮಿಕಾ ಈ ವೇಳೆ ಮಾತನಾಡಿದ್ದಾರೆ. ಇದನ್ನೂ ಓದಿ: ಹರಿಪ್ರಿಯಾ ತಂದೆ ಕಾರ್ಯದ ದಿನ ನಾನು ಪ್ರಪೋಸ್ ಮಾಡಿದೆ:ವಸಿಷ್ಠ ಸಿಂಹ

rashmika 1 9

ಇನ್ನೂ ವಿಜಯ್ ಮತ್ತು ರಶ್ಮಿಕಾ ನಟನೆಯ `ವಾರಿಸು’ (Varisu Film) ಈಗಾಗಲೇ ತೆರೆಗೆ ಅಪ್ಪಳಿಸಿದೆ. ಅಭಿಮಾನಿಗಳಿಂದ ಸಿನಿಮಾಗೆ ಮೆಚ್ಚುಗೆಯ ಮಾತುಗಳು ಬಂದಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bollywoodKirik PartyRashmika Mandannatollywoodಕಿರಿಕ್ ಪಾರ್ಟಿಟಾಲಿವುಡ್ಬಾಲಿವುಡ್ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Double Murder
Bengaluru City

ಬೆಂಗಳೂರಲ್ಲಿ ಅಪ್ತಾಪ್ತನಿಂದ ಡಬಲ್‌ ಮರ್ಡರ್‌ – ಬೆಚ್ಚಿಬಿದ್ದ ಜನ

Public TV
By Public TV
12 minutes ago
CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
59 minutes ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
2 hours ago
Petrol 5
Bagalkot

ರಾಜ್ಯದಲ್ಲಿ ಪೆಟ್ರೋಲ್ ʻಹುಸಿ ಬಾಂಬ್ʼ ವದಂತಿ – ಪೆಟ್ರೋಲ್‌ಗೆ 300 ರೂಪಾಯಿ ಲಿಮಿಟ್

Public TV
By Public TV
2 hours ago
Koppal JE Suspend
Districts

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Public TV
By Public TV
2 hours ago
biriyani
Bengaluru City

ಒಂದು ಸಿಲಿಂಡರ್ ಕೊಟ್ರೆ ತಿಂಗಳ ಪೂರ್ತಿ ಬಿರಿಯಾನಿ ಫ್ರೀ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?