Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಜರಾತ್ ಸಕ್ಸಸ್: ಹುಬ್ಬಳ್ಳಿಯಲ್ಲಿ ಮೋದಿ ಶೋ ಸ್ಯಾಂಪಲ್ ಅಷ್ಟೇ – ಕರ್ನಾಟಕದಲ್ಲಿ ಮುಂದಿದೆ ಮೆಗಾ ಹವಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗುಜರಾತ್ ಸಕ್ಸಸ್: ಹುಬ್ಬಳ್ಳಿಯಲ್ಲಿ ಮೋದಿ ಶೋ ಸ್ಯಾಂಪಲ್ ಅಷ್ಟೇ – ಕರ್ನಾಟಕದಲ್ಲಿ ಮುಂದಿದೆ ಮೆಗಾ ಹವಾ

Bengaluru City

ಗುಜರಾತ್ ಸಕ್ಸಸ್: ಹುಬ್ಬಳ್ಳಿಯಲ್ಲಿ ಮೋದಿ ಶೋ ಸ್ಯಾಂಪಲ್ ಅಷ್ಟೇ – ಕರ್ನಾಟಕದಲ್ಲಿ ಮುಂದಿದೆ ಮೆಗಾ ಹವಾ

Public TV
Last updated: January 13, 2023 12:23 pm
Public TV
Share
2 Min Read
NARENDRA MODI
SHARE

ಬೆಂಗಳೂರು: ಗುಜರಾತ್‍ನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಕ್ಸಸ್ ಇದೀಗ ಕರ್ನಾಟಕದಲ್ಲೂ (Karnataka) ಪ್ರಯೋಗವಾಗಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಬಂದಾಗಲೆಲ್ಲ ರೋಡ್ ಶೋ (Roadshow) ಹವಾ ಕ್ರಿಯೇಟ್ ಮಾಡಲು ಮಾಸ್ಟರ್ ಪ್ಲ್ಯಾನ್ ನಡೆದಿದೆ.

NARENDRA MODI BASAVARAJ BOMMAI

ಹುಬ್ಬಳ್ಳಿಯಲ್ಲಿ ನಿನ್ನೆ ಬರೀ ಸ್ಯಾಂಪಲ್ ಆಗಿದ್ದು, ಇನ್ಮುಂದೆ ಕರ್ನಾಟಕದಲ್ಲಿ ಫುಲ್ ಶೋ ಗೇಮ್ ಪಕ್ಕಾ ಎನ್ನಲಾಗಿದೆ. ಅಂದಹಾಗೆ ಅಷ್ಟಕ್ಕೂ ರೋಡ್ ಶೋನಿಂದಾಗುವ ಲಾಭ ಏನು? ಗುಜರಾತ್‍ನಲ್ಲಿ ಆದ ಲಾಭ ಏನು? ಎಂಬ ಪ್ರಶ್ನೆಗಳಿಗೆ ಬಿಜೆಪಿ (BJP) ಸಕ್ಸಸ್ ಉತ್ತರ ನೀಡುತ್ತೆ. ಗುಜರಾತ್‍ನಲ್ಲಿ ದಾಖಲೆಯ ಗೆಲುವು ಬರೆಯಲು ಮೋದಿ ರೋಡ್ ಶೋ ಕೂಡ ಕಾರಣ ಅಂತೆ. ಸೂರತ್, ಅಹಮದಾಬಾದ್‍ಗಳಲ್ಲಿ ನಡೆಸಿದ ಆ ರೋಡ್ ಶೋಗಳಿಂದ ಬಿಜೆಪಿಗೆ ಬಂಪರ್ ಬೆಳೆ ಬಂದಿದೆ ಎನ್ನುತ್ತಿದ್ದಾರೆ ರಾಜ್ಯ ಬಿಜೆಪಿ ನಾಯಕರು. ಇದನ್ನೂ ಓದಿ: ಮೋದಿ ಅಂದ್ರೆ ತುಂಬಾ ಪ್ರೀತಿ, ಹಾರ ತೆಗೆದುಕೊಂಡಾಗ ಕೈ ತಾಕಿದ್ದು ಖುಷಿಯಾಯ್ತು: ಕುನಾಲ್ ಸಂತಸ

ಸೂರತ್‍ನಲ್ಲಿ ಬರೋಬ್ಬರಿ 25 ಕಿ.ಮೀ ರೋಡ್ ಶೋ ನಡೆಸಿದ್ದ ಮೋದಿ 16 ಕ್ಷೇತ್ರಗಳನ್ನು ಕವರ್ ಮಾಡಿದ್ರು. ಅಹಮದಾಬಾದ್‍ನಲ್ಲಿ 4 ಗಂಟೆಗಳ ಕಾಲ 50 ಕಿ.ಮೀ ರೋಡ್ ಶೋ ನಡೆಸಿ ಹವಾ ಮೂಡಿಸಿದ್ದ ಮೋದಿ, ಬಳಿಕ ಸೂರತ್ ಭಾಗದಲ್ಲಿ 16 ಕ್ಷೇತ್ರಗಳಲ್ಲಿ 16 ಕ್ಷೇತ್ರಗಳನ್ನು ಗೆದ್ದು ಬಿಜೆಪಿ ದಾಖಲೆ ಬರೆದಿತ್ತು. ಅಹಮದಾಬಾದ್ ಭಾಗದಲ್ಲಿ 21 ಕ್ಷೇತ್ರಗಳಲ್ಲಿ 19 ಕ್ಷೇತ್ರಗಳನ್ನ ಬುಟ್ಟಿಗೆ ಹಾಕಿಕೊಳ್ಳಲು ಯಶಸ್ವಿಯಾಗಿತ್ತು. ಇದನ್ನೂ ಓದಿ: ಒಂದೇ ಕಡೆ ನಿಂತ್ರೆ ಬಲವಿಲ್ಲ; ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು – ಸಿದ್ದುಗೆ ರಾಜಕೀಯ ಭವಿಷ್ಯ ನುಡಿದ ಮನೆ ದೇವರು

Great euphoria in Hubballi. Have a look… pic.twitter.com/MlY6ie5NlG

— Narendra Modi (@narendramodi) January 12, 2023

ಹಾಗಾಗಿ ಗುಜರಾತ್ ಮಾದರಿ ಎಲೆಕ್ಷನ್ ರೋಡ್ ಶೋಗೆ ಪ್ಲ್ಯಾನ್ ಮಾಡಿರುವ ಬಿಜೆಪಿ ಹೈಕಮಾಂಡ್. ರಾಜ್ಯಕ್ಕೆ ಮೋದಿ ಬರುವಾಗಲೆಲ್ಲ ರೋಡ್ ಶೋಗಳನ್ನು ಫಿಕ್ಸ್ ಮಾಡುವ ಬಗ್ಗೆ ಸಂದೇಶ ರವಾನಿಸಿದೆ. ಜನವರಿ 19ಕ್ಕೆ ಮತ್ತೆ ರಾಜ್ಯಕ್ಕೆ ಆಗಮಿಸುವ ಮೋದಿಯಿಂದ ನಡೆಯುತ್ತಾ ಮತ್ತೊಂದು ರೋಡ್ ಶೋ? ಎಂಬ ಕುತೂಹಲ ಇದೆ. ಯಾದಗಿರಿ, ಕಲಬುರಗಿ ಸಿಟಿಗಳಲ್ಲಿ ರೋಡ್ ಶೋ ಆಯೋಜನೆ ಸಾಧಕ ಬಾಧಕಗಳ ಬಗ್ಗೆ ಲೆಕ್ಕಚಾರ ನಡೆದಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpkarnatakanarendra modiroadshowಕರ್ನಾಟಕಗುಜರಾತ್ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood

You Might Also Like

Bhuvaneshwar blast
Crime

ಸೇಡು ತೀರಿಸಿಕೊಳ್ಳಲು ಕಚ್ಚಾ ಬಾಂಬ್ ತಯಾರಿಸ್ತಿದ್ದಾಗಲೇ ಬ್ಲಾಸ್ಟ್ – ಇಬ್ಬರು ಸಾವು

Public TV
By Public TV
23 minutes ago
Jaish e Mohammed commander Saifullah
Crime

ಸೇನೆಯಿಂದ ತಪ್ಪಿಸಿಕೊಳ್ಳಲು ಜೈಶ್ ಉಗ್ರನ ಊಸರವಳ್ಳಿ ಪ್ಲ್ಯಾನ್‌ – ಗಡ್ಡ ಬೋಳಿಸಿಕೊಂಡು ಬುರ್ಖಾ ತೊಟ್ಟನಾ ರಣಹೇಡಿ?

Public TV
By Public TV
53 minutes ago
Three guilty in murder case and Israeli Tourist Rape case
Court

ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ರೇಪ್, ಓರ್ವನ ಹತ್ಯೆ ಕೇಸ್ – ಮೂವರಿಗೆ ಗಲ್ಲು ಶಿಕ್ಷೆ

Public TV
By Public TV
56 minutes ago
Anthropic
Bengaluru City

ಮಡುರೋ ಕಿಡ್ನಾಪ್‌ ಕೇಸ್‌ನಲ್ಲಿ ಸುದ್ದಿಯಾದ AI Anthropic ಕಂಪನಿಯ ಬೆಂಗಳೂರು ಕಚೇರಿ ಓಪನ್‌

Public TV
By Public TV
1 hour ago
Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
2 hours ago
Rajasthan Bhiwadi Blast
Crime

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?