Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 18 ತಿಂಗಳ ಬಳಿಕ ರಾಷ್ಟ್ರೀಯ ತಂಡದ ಕರೆ ಪಡೆದ ಪೃಥ್ವಿ ಶಾ – ಕೊಹ್ಲಿ, ರೋಹಿತ್‍ಗಿಲ್ಲ ಟಿ20 ತಂಡದಲ್ಲಿ ಸ್ಥಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 18 ತಿಂಗಳ ಬಳಿಕ ರಾಷ್ಟ್ರೀಯ ತಂಡದ ಕರೆ ಪಡೆದ ಪೃಥ್ವಿ ಶಾ – ಕೊಹ್ಲಿ, ರೋಹಿತ್‍ಗಿಲ್ಲ ಟಿ20 ತಂಡದಲ್ಲಿ ಸ್ಥಾನ

Cricket

18 ತಿಂಗಳ ಬಳಿಕ ರಾಷ್ಟ್ರೀಯ ತಂಡದ ಕರೆ ಪಡೆದ ಪೃಥ್ವಿ ಶಾ – ಕೊಹ್ಲಿ, ರೋಹಿತ್‍ಗಿಲ್ಲ ಟಿ20 ತಂಡದಲ್ಲಿ ಸ್ಥಾನ

Public TV
Last updated: January 14, 2023 10:09 am
Public TV
Share
2 Min Read
TEAM INDIA 4
SHARE

ಮುಂಬೈ: ಬಿಸಿಸಿಐ (BCCI) ನ್ಯೂಜಿಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಪಂದ್ಯ ಮತ್ತು ಆಸ್ಟ್ರೇಲಿಯಾ ವಿರುದ್ಧದ ಎರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾವನ್ನು (Team India) ಆಯ್ಕೆ ಮಾಡಿದೆ.

Prithvi Shaw 2

ನ್ಯೂಜಿಲೆಂಡ್ ವಿರುದ್ಧದ ಟಿ20 (T20I) ಸರಣಿಗೆ ಹಾರ್ದಿಕ್ ಪಾಂಡ್ಯ (Hardik Pandya) ನಾಯಕರಾಗಿ ಮುಂದುವರಿದಿದ್ದು, ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರನ್ನು ಕೈಬಿಡಲಾಗಿದೆ. 18 ತಿಂಗಳುಗಳ ಬಳಿಕ ಪೃಥ್ವಿ ಶಾಗೆ (Prithvi Shaw) ಮರಳಿ ರಾಷ್ಟ್ರೀಯ ತಂಡದ ಪರ ಆಡಲು ಕರೆ ನೀಡಲಾಗಿದೆ. ಟಿ20 ತಂಡದಲ್ಲಿ ಜಿತೇಶ್ ಶರ್ಮಾ ಹೊರತು ಪಡಿಸಿ ಬಹುತೇಕ ಈ ಹಿಂದೆ ಶ್ರೀಲಂಕಾ ಸರಣಿಯಲ್ಲಿ ಆಡಿದ ಆಟಗಾರರು ಆಯ್ಕೆ ಆಗಿದ್ದಾರೆ.

VIRAT KOHLI

ಏಕದಿನ ಸರಣಿಗೆ ರೋಹಿತ್ ಶರ್ಮಾ ಮತ್ತು ಕೊಹ್ಲಿ ಮರಳಿದ್ದು, ರೋಹಿತ್ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಇಶಾನ್ ಕಿಶನ್ ಜೊತೆ ವಿಕೆಟ್ ಕೀಪರ್ ಆಗಿ ಕೆ.ಎಸ್ ಭರತ್‍ಗೆ ಮಣೆ ಹಾಕಲಾಗಿದೆ. ಕೆ.ಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್‍ಗೆ ನ್ಯೂಜಿಲೆಂಡ್ ಸರಣಿಯಿಂದ ವೈಯಕ್ತಿಕ ಕಾರಣಕ್ಕಾಗಿ ವಿಶ್ರಾಂತಿ ನೀಡಲಾಗಿದೆ. ಇದನ್ನೂ ಓದಿ: ಪ್ರತಿಭಾವಂತ ಕ್ರಿಕೆಟರ್ ಸಿದ್ಧಾರ್ಥ್ ಶರ್ಮಾ ನಿಧನ

Hardik Pandya And Rohit Sharma 1

ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಕ್ಕೆ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಗಾಯಾಳುವಾಗಿ ತಂಡದಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ವಾಪಾಸಾಗಿದ್ದಾರೆ. ಅಚ್ಚರಿ ಎಂಬಂತೆ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್‍ಗೆ ಟೆಸ್ಟ್ ಪಂದ್ಯವಾಡಲು ಮೊದಲ ಕರೆ ಬಂದಿದೆ. ರಾಹುಲ್ ಮತ್ತು ಅಕ್ಷರ್ ಪಟೇಲ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

SURYAKUMAR YADAV 1

ನ್ಯೂಜಿಲೆಂಡ್ ಸರಣಿಗೆ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್ (WK), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (WK), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್ , ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್. ಇದನ್ನೂ ಓದಿ: ವಿಶ್ವಕಪ್‌ ಹಾಕಿಯಲ್ಲಿ ಭಾರತ ಶುಭಾರಂಭ – ಸ್ಪೇನ್‌ ವಿರುದ್ಧ ಗೆಲುವು

🚨 NEWS 🚨: India’s squads for Mastercard New Zealand tour of India and first two Test matches against Australia announced#TeamIndia | #INDvNZ | #INDvAUS | @mastercardindia

— BCCI (@BCCI) January 13, 2023

ಟಿ20 ತಂಡ:
ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (WK), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (WK), ವಾಷಿಂಗ್ಟನ್ ಸುಂದರ್, ಕುಲ್‍ದೀಪ್ ಯಾದವ್, ಯಜುವೇಂದ್ರ ಚಹಾಲ್, ಅರ್ಶ್‍ದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಕ್ಕೆ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್ ಭರತ್ (WK), ಇಶಾನ್ ಕಿಶನ್ (WK), ಆರ್.ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕಟ್, ಸೂರ್ಯಕುಮಾರ್ ಯಾದವ್.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Hardik Pandyanew zealandRohit SharmaTeam indiavirat kohliಟೀಂ ಇಂಡಿಯಾಬಿಸಿಸಿಐರೋಹಿತ್ ಶರ್ಮಾವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

MB Patil 2
Districts

ಶ್ರೀಮಂತರು ಗ್ಯಾರಂಟಿ ಯೊಜನೆ ತೆಗೆದುಕೊಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
11 minutes ago
Donald Trump 1
Latest

ಒಂದೇ ಹೊಡೆತದಲ್ಲಿ ಇರಾನ್‌ನ 48 ನಾಯಕರು ಉಡೀಸ್‌ – ಟ್ರಂಪ್‌ ಮಾಹಿತಿ

Public TV
By Public TV
24 minutes ago
Haveri Techie Family Stranded In Abu Dhabi
Districts

ಇರಾನ್ – ಇಸ್ರೇಲ್ ಯುದ್ಧ; ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ಟೆಕ್ಕಿ ಕುಟುಂಬ

Public TV
By Public TV
30 minutes ago
modi Benjamin Netanyahu
Latest

ಇರಾನ್‌ ದಾಳಿಗೆ ಮೋದಿ ತೀವ್ರ ಖಂಡನೆ – ಬಿಕ್ಕಟ್ಟಿನ ಮಧ್ಯೆ ಇಸ್ರೇಲ್‌ ಪ್ರಧಾನಿಗೆ ಫೋನ್‌ ಕಾಲ್‌

Public TV
By Public TV
45 minutes ago
crude oil
Latest

ಯುದ್ಧ ಮುಂದುವರಿದರೆ ಭಾರತಕ್ಕೂ ಆರ್ಥಿಕ ಹೊಡೆತ – ತೈಲ ಬೆಲೆ ಏರಿಕೆ ಆತಂಕ!

Public TV
By Public TV
1 hour ago
Iran Raises Red Flag Over Mosque After Khamenei Killing
Latest

ಪ್ರಸಿದ್ಧ ಶಿಯಾ ಮಸೀದಿ ಮೇಲೆ ಹಾರಿತು ಕೆಂಪು ಧ್ವಜ – ಪ್ರತೀಕಾರದ ಶಪಥ ಮಾಡಿದ ಇರಾನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?