Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಗೆಳೆಯನ ಎದುರೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‍ ರೇಪ್

Public TV
Last updated: January 14, 2023 3:31 pm
Public TV
Share
1 Min Read
rape
SHARE

ಚೆನ್ನೈ: ಗೆಳೆಯನ ಎದುರೇ ಯುವತಿಯೊಬ್ಬಳನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಘಟನೆ ತಮಿಳುನಾಡಿನಲ್ಲಿ (Tamil Nadu) ನಡೆದಿದೆ.

ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 20 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳು (College Student) ತನ್ನ ಗೆಳೆಯನೊಂದಿಗೆ (Boyfriend) ಹೊರಗೆ ಹೋಗಿದ್ದಳು. ಈ ವೇಳೆ ಮುಸುಕು ಧರಿಸಿದ್ದ ಇಬ್ಬರು ಕುಡುಕರು ಈ ಜೋಡಿಯನ್ನು ನೋಡಿದ್ದಾರೆ.

Stop Rape Crime 2

ಮೊದಲು ಆಕೆಯ ಗೆಳೆಯನ ಮೇಲೆ ದಾಳಿ ನಡೆಸಿದ್ದಾರೆ. ಅದಾದ ನಂತರ ಇತರ ನಾಲ್ವರು ಮುಸುಕುಧಾರಿಗಳೊಂದಿಗೆ ಸೇರಿಕೊಂಡು ಯುವತಿಯನ್ನು ಚಾಕುವಿನಿಂದ ಬೆದರಿಸಿದ್ದಾರೆ. ನಂತರ ಆಕೆಯನ್ನು ಆ ಗುಂಪು ಕತ್ತಲೆ ಪ್ರದೇಶಕ್ಕೆ ಕರೆದೊಯ್ದರು. ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಬ್ರೈನ್ ಡೆಡ್ ಆದ ಮಗನ ಅಂಗಾಂಗ ದಾನ ಮಾಡಿದ ಪೋಷಕರು

police jeep 1

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ನಾಪತ್ತೆಯಾಗಿರುವ ಆರನೇಯವನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದರು. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಹುಡಗಿ ಕೊಂದು ತಾನೂ ಆತ್ಮಹತ್ಯೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:boyfriendcollegestudenttamil naduಗೆಳೆಯಯುವತಿವಿದ್ಯಾರ್ಥಿನಿ
Share This Article
Facebook Whatsapp Whatsapp Telegram

Cinema Updates

Ajith Kumar Adhik Ravichandran AK 64
ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್
Cinema Latest Top Stories
Darshan 4
ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್
Cinema Latest Sandalwood
Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories
Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories

You Might Also Like

Koppal KRIDL
Crime

ಕೊಪ್ಪಳ KRIDLನಲ್ಲಿ 72 ಕೋಟಿ ರೂ. ಭ್ರಷ್ಟಾಚಾರ

Public TV
By Public TV
8 hours ago
SIT
Bengaluru City

Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?

Public TV
By Public TV
8 hours ago
Dharmasthala Mass Burials
Dakshina Kannada

ಶವಗಳನ್ನು ಹೂತಿಟ್ಟ ಪ್ರಕರಣ – ಎಸ್‌ಐಟಿ ತನಿಖೆ ಸ್ವಾಗತಿಸಿದ ಧರ್ಮಸ್ಥಳ ಕ್ಷೇತ್ರದ ವಕ್ತಾರ

Public TV
By Public TV
8 hours ago
CBI
Bengaluru City

SBI ಬ್ಯಾಂಕ್‌ಗೆ 8 ಕೋಟಿ ವಂಚನೆ – 20 ವರ್ಷದಿಂದ ಸಿಗದವರು ಇಮೇಜ್ ಸರ್ಚ್ ಅನಾಲಿಟಿಕ್ಸ್‌ ಸಾಫ್ಟ್‌ವೇರ್‌ನಿಂದ ಸಿಬಿಐಗೆ ಲಾಕ್

Public TV
By Public TV
8 hours ago
Shravan Singh 2
Latest

ಆಪರೇಷನ್ ಸಿಂಧೂರ ವೇಳೆ ಯೋಧರಿಗೆ ಸಹಾಯ – 10ರ ಬಾಲಕನ ಶಿಕ್ಷಣ ವೆಚ್ಚ ಭರಿಸಲು ಮುಂದಾದ ಸೇನೆ

Public TV
By Public TV
9 hours ago
Justice Yashwant Varma impeachment
Latest

ಜಸ್ಟಿಸ್ ವರ್ಮಾ ಪದಚ್ಯುತಿಗೆ 100 ಸಂಸದರ ಸಹಿ: ಕಿರಣ್ ರಿಜಿಜು

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?