Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

Bengaluru City

ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

Public TV
Last updated: January 16, 2023 1:22 pm
Public TV
Share
2 Min Read
ramya
SHARE

ಸಿಲಿಕಾನ್ ಸಿಟಿಯಲ್ಲಿ ಸದ್ಯ ಸದ್ದು ಮಾಡ್ತಿರುವ ವಿಚಾರ ಅಂದರೆ ಚಿಕ್ಕಬಳ್ಳಾಪುರ ಉತ್ಸವ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮಾಜಿ ಸಂಸದೆ ಕಮ್ ನಟಿ ರಮ್ಯಾ (Ramya) ಕೂಡ ಭಾಗಿಯಾಗಿದ್ದರು. ಈ ವೇಳೆ ಸಚಿವ ಸುಧಾಕರ್ (Minister K.Sudhakar) ಅವರನ್ನ ಹಾಡಿ ಹೊಗಳಿದ್ದಾರೆ. ರಮ್ಯಾ ನಡೆ ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಡುವೆ ರಮ್ಯಾ ಬಿಜೆಪಿ (Bjp) ಸೇರಲಿದ್ದಾರೆ ಸುದ್ದಿ ಕೂಡ ಸಖತ್ ಚರ್ಚೆಯಾಗುತ್ತಿದೆ.

ramya 1 5

ಸಜಿವ ಸುಧಾಕರ್ ನೇತೃತ್ವದಲ್ಲಿ ಜನವರಿ 7ರಿಂದ 14ರವರೆಗೆ ಅದ್ದೂರಿಯಾಗಿ ಚಿಕ್ಕಬಳ್ಳಾಪುರ ಉತ್ಸವ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮ ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಎಂಟ್ರಿ ಅನೇಕರಿಗೆ ಅಚ್ಚರಿ ಕೂಡ ಮೂಡಿಸಿತ್ತು. ಈ ಇವೆಂಟ್‌ನಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರನ್ನ ನಟಿ ರಮ್ಯಾ ಹಾಡಿ ಹೊಗಳಿದ್ದಾರೆ.

sudhakar 1

ಮೋಹಕ ತಾರೆ ರಮ್ಯಾ ಅವರ ಮಾತಿಗೆ ಹುಚ್ಚೆದ್ದು ಜನ ಕುಣಿಯುತ್ತಿದ್ದರು. ಸಚಿವ ಸುಧಾಕರ್ ಹವಾ ಎಂದು ಜನರು ಘೋಷಣೆ ಕೂಗುತ್ತಿದ್ದರು. ಪ್ರೇಕ್ಷಕರ ಮಾತಿಗೆ ಪ್ರತಿಕ್ರಿಯೆ ನೀಡಿದ ರಮ್ಯಾ ಅವರು, ಹೀರೋಗಿಂತ ಸಚಿವ ಸುಧಾಕರ್ ಅವರ ಹವಾ ಇಲ್ಲಿ ಜೋರಾಗಿದೆ. ಸುಧಾಕರ್ ಅವರು ಮೊದಲು ನಮ್ಮ ತಂದೆಯವರಿಗೆ ಪರಿಚಯ, ಆ ಬಳಿಕ ನನಗೆ ಫ್ರೆಂಡ್ ಆದ್ರು. ಇವತ್ತು ನನಗೆ ತುಂಬಾ ಹೆಮ್ಮೆ ಎನಿಸುತ್ತಿದೆ. ಇದನ್ನೂ ಓದಿ: ಸತತ ಸೋಲಿನಿಂದ ಬೇಸತ್ತ ಪೂಜಾಗೆ ನಿರ್ದೇಶಕ ತ್ರಿವಿಕ್ರಮ್ ಸಲಹೆ

ramya 3

ನಾವು ಎಷ್ಟೇ ಕ್ಲೋಸ್ ಆದರೂ ನಾನು ಯಾವತ್ತೂ ಈ ಮಾತನ್ನು ಹೇಳಿರಲಿಲ್ಲ. ನಿಮ್ಮ ಎಲ್ಲರ ಎದುರು ನಾನು ಇವತ್ತು ಹೇಳ್ತಿದ್ದೀನಿ, ನನಗೆ ತುಂಬಾ ಖುಷಿ ಆಗುತ್ತಿದೆ. ಫ್ರೆಂಡ್ ಆಗಿ ಹೆಮ್ಮೆ ಎನಿಸುತ್ತಿದೆ. ಏಕೆಂದರೆ ಸುಧಾಕರ್ ಅವರು ರಾಜಕೀಯ (Politics) ಕುಟುಂಬದಿಂದ ಬಂದಿಲ್ಲ. ಆದರೂ ರಾಜಕೀಯಕ್ಕೆ ಬಂದು, ಎಷ್ಟೇ ಕಷ್ಟವಿದ್ದರೂ ಕೂಡ ಎಲ್ಲವನ್ನು ಎದುರಿಸಿ ಇವತ್ತು ಚಿಕ್ಕಬಳ್ಳಾಪುರವನ್ನು ಇಷ್ಟು ಅಭಿವೃದ್ಧಿ ಮಾಡಿ ಹೆಸರು ಪಡೆದಿದ್ದೀರಿ. ಇಲ್ಲಿನ ಜನರ ಮುಖದಲ್ಲಿ ಖುಷಿ ನೋಡಿದರೆ ಇದು ಗೊತ್ತಾಗುತ್ತೆ, ಅವರು ನಿಮ್ಮೊಂದಿಗೆ ಸಂತೋಷವಾಗಿದ್ದಾರೆ ಎಂದು ರಮ್ಯಾ ಹೊಗಳಿದ್ದರು.

RAMYA 1

ಇದೀಗ ಮಾಜಿ ಸಂಸದೆ ರಮ್ಯಾ ಅವರು ಆಡಿರುವ ಮಾತುಗಳಿಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಸದ್ಯ ಚಿತ್ರರಂಗದಲ್ಲಿ ಆಕ್ಟೀವ್ ಇರುವ ನಟಿ ರಮ್ಯಾ ಕಾಂಗ್ರೆಸ್ ಶಾಶ್ವತವಾಗಿ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗುತ್ತಾರಾ ಎಂಬ ಗುಮಾನಿ ಸದ್ದು ಮಾಡ್ತಿದೆ. ಅಷ್ಟಕ್ಕೂ ಈ ವಿಚಾರ ಅದೆಷ್ಟರ ಮಟ್ಟಿಗೆ ನಿಜಾ ಎಂಬುದನ್ನ ರಮ್ಯಾ ಅಧಿಕೃತವಾಗಿ ಹೇಳುವವರೆಗೂ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpK SudhakarpoliticsRamyasandalwoodಕೆ.ಸುಧಾಕರ್ಬಿಜೆಪಿರಮ್ಯಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
44 minutes ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
1 hour ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
2 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
3 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?