Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಕ್ರಮ ಸಂಬಂಧ ನಿರಾಕರಿಸಿದ್ದಕ್ಕೆ ಮಹಿಳೆಗೆ ಚಾಕು ಇರಿದ ಆಟೋ ಚಾಲಕ

Public TV
Last updated: January 16, 2023 2:04 pm
Public TV
Share
1 Min Read
Benlgaluru Murder
SHARE

ಬೆಂಗಳೂರು: ಅಕ್ರಮ ಸಂಬಂಧ  ನಿರಾಕರಿಸಿದ್ದಕ್ಕೆ ಮಹಿಳೆಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿರೋ ಘಟನೆ ಬೆಂಗಳೂರಿನ (Bengaluru) ಆರ್.ಟಿ ನಗರದಲ್ಲಿ ನಡೆದಿದೆ.

ಹಬೀಬಾ ತಾಜ್ (30) ಚಾಕು ಇರಿತಕ್ಕೊಳಗಾದ ಮಹಿಳೆ (Women). ಹಬೀಬಾ ತಾಜ್‌ಗೆ ವಿವಾಹವಾಗಿ 6 ವರ್ಷದ ಹಿಂದೆ ಪತಿ ಸಾವನ್ನಪ್ಪಿದ್ದರು. ಇಬ್ಬರು ಮಕ್ಕಳ ಜೊತೆ ತಾಜ್ ಆರ್.ಟಿ ನಗರದಲ್ಲಿ ವಾಸವಾಗಿದ್ದಳು. ಈ ಮಧ್ಯೆ ಹಬೀಬಾ ಆಟೋ ಚಾಲಕ (Auto Driver) ಶೇಖ್ ಮೆಹಬೂಬ್ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಳು. ಆತನಿಗೂ ಮದುವೆಯಾಗಿ ಮಕ್ಕಳಿದ್ದಾರೆ. ಶೇಖ್‌ಗೆ ಮದುವೆ ವಯಸ್ಸಿನ ಮಕ್ಕಳಿದ್ದರೂ ಮಹಿಳೆಯೊಂದಿಗೆ ಸಲುಗೆಯಿಂದಲೇ ಇದ್ದ ಎಂದು ಹೇಳಲಾಗಿದೆ. ಇದನ್ನೂ ಓದಿ: ಸರ್ಕಾರಕ್ಕೆ ಮತ್ತೆ ಈದ್ಗಾ ವಿವಾದ ಟೆನ್ಷನ್- ಜ. 21ರೊಳಗೆ ನಿಲುವು ಪ್ರಕಟಿಸಲು ಡೆಡ್‍ಲೈನ್

crime

ಆದ್ರೆ ಇತ್ತೀಚೆಗೆ ಹಬೀಬಾ ಬೇರೊಬ್ಬನ ಜೊತೆ ಮದುವೆ ಮಾಡಿಕೊಳ್ಳಲು ಮುಂದಾಗಿದ್ದಳು. ಇದನ್ನು ಶೇಖ್ ವಿರೋಧಿಸುತ್ತಲೇ ಇದ್ದ. ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಕೂಡ ಆಗ್ತಾ ಇತ್ತು. ಭಾನುವಾರ ರಾತ್ರಿ ಕೂಡ ಇಬ್ಬರು ಗಲಾಟೆ ಮಾಡಿದ್ದಾರೆ. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿ, ಶೇಖ್ ಮಹಿಳೆಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಸ್ಯಾಂಟ್ರೋ ರವಿ ಕೇಸ್- ಸಿಐಡಿಗೆ ವರ್ಗಾಯಿಸಿದ ರಾಜ್ಯ ಸರ್ಕಾರ: ಆರಗ ಮಾಹಿತಿ

CRIME 2

ಘಟನೆ ಬಳಿಕ ಶೇಖ್ ವಿರುದ್ಧ ಮಹಿಳೆ ಕುಟುಂಬಸ್ಥರು ದೂರು ನೀಡಿದ್ದಾರೆ. ಕೊಲೆ ಪ್ರಯತ್ನ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರೋ ಆರ್.ಟಿ ನಗರದ ಪೊಲೀಸರು ಆರೋಪಿ ಶೇಖ್ ನನ್ನ ಬಂಧಿಸಿದ್ದಾರೆ. ತನಿಖೆಗೆ ಒಳಪಡಿಸಿದಾಗ ಆರೋಪಿ ಸತ್ಯ ಬಾಯ್ಬಿಟ್ಟಿದ್ದಾನೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:auto driverbengaluruBengaluru city policewomenಆಟೋ ಚಾಲಕಪೊಲೀಸ್ಬೆಂಗಳೂರುಮಹಿಳೆ
Share This Article
Facebook Whatsapp Whatsapp Telegram

You Might Also Like

Uttar Pradesh Hapur Police
Crime

UP | ರಾಂಗ್ ರೂಟ್‌ಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಟ್ರಕ್ – ತಂದೆ, 4 ಮಕ್ಕಳು ಸೇರಿ ಐವರು ದುರ್ಮರಣ

Public TV
By Public TV
28 minutes ago
Transport Employees
Bengaluru City

ಈಡೇರದ ಸರ್ಕಾರದ ಭರವಸೆ | ಮತ್ತೆ ಸಾರಿಗೆ ನೌಕರರಿಂದ ಮುಷ್ಕರಕ್ಕೆ ಪ್ಲ್ಯಾನ್‌ – ಇಂದು ಮಹತ್ವದ ಸಭೆ

Public TV
By Public TV
1 hour ago
PM Modi in Ghana
Latest

ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

Public TV
By Public TV
1 hour ago
Arun Badiger
Bengaluru City

ʻಪಬ್ಲಿಕ್‌ ಟಿವಿʼಯ ಅರುಣ್‌ ಬಡಿಗೇರ್‌ಗೆ ಕೊಪ್ಪಳ ಮೀಡಿಯಾ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ

Public TV
By Public TV
1 hour ago
Tirupati temple
Latest

ತಿರುಪತಿ ತಿಮ್ಮಪ್ಪ ಕೋಟಿ ಕೋಟಿ ಒಡೆಯ – ಒಂದೇ ದಿನಕ್ಕೆ 5.3 ಕೋಟಿ ದಾಖಲೆ ಕಾಣಿಕೆ ಸಂಗ್ರಹ

Public TV
By Public TV
1 hour ago
Bike accident Vachanananda Sris brother dies in Chikkodi
Belgaum

ಬೈಕ್‌ ಅಪಘಾತ – ವಚನಾನಂದ ಶ್ರೀ ಸಹೋದರ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?