Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳಿನತ್ತ ಸಿಂಪಲ್‌ ಸ್ಟಾರ್:‌ ದಳಪತಿ ವಿಜಯ್‌ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತಮಿಳಿನತ್ತ ಸಿಂಪಲ್‌ ಸ್ಟಾರ್:‌ ದಳಪತಿ ವಿಜಯ್‌ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿ

Cinema

ತಮಿಳಿನತ್ತ ಸಿಂಪಲ್‌ ಸ್ಟಾರ್:‌ ದಳಪತಿ ವಿಜಯ್‌ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿ

Public TV
Last updated: January 17, 2023 11:51 am
Public TV
Share
1 Min Read
rakshith shetty
SHARE

`777 ಚಾರ್ಲಿ’ (777 Charlie) ಸೂಪರ್ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ರಕ್ಷಿತ್ ಶೆಟ್ಟಿ (Rakshith Shetty) ಗುರುತಿಸಿಕೊಂಡಿದ್ದಾರೆ. ಸದ್ಯ ರಕ್ಷಿತ್ ಬಗ್ಗೆ ಬ್ರೇಕಿಂಗ್ ಸುದ್ದಿಯೊಂದು ಸಿಕ್ಕಿದೆ. ತಮಿಳು ಸಿನಿಮಾದತ್ತ ಸಿಂಪಲ್ ಸ್ಟಾರ್ ಮುಖ ಮಾಡಿದ್ದಾರೆ. ಸೂಪರ್ ಸ್ಟಾರ್ ಜೊತೆ ರಕ್ಷಿತ್ ಶೆಟ್ಟಿ ತೆರೆಹಂಚಿಕೊಳ್ಳಲಿದ್ದಾರೆ.

rakshith shetty 1 1

ಕಲೆಗೆ ಕಲಾವಿದನಿಗೆ ಭಾಷೆಯ ಬೇಲಿಯಿಲ್ಲ ಎಂಬ ಮಾತನ್ನ ಚಿತ್ರರಂಗದಲ್ಲಿ ಮತ್ತೆ ಪ್ರೂವ್ ಆಗಿದೆ. ಬಾಲಿವುಡ್ ಮಂದಿ, ಸೌತ್ ಮತ್ತು ಕನ್ನಡ ಸಿನಿಮಾಗಳಲ್ಲಿ ನಟಿಸೋದು, ಕನ್ನಡದ ನಟ- ನಟಿಯರು ಪರಭಾಷೆಗಳಲ್ಲಿ ಮಿಂಚೋದು ಕಾಮನ್ ಆಗಿದೆ. ಇತ್ತೀಚೆಗಷ್ಟೇ ಶಿವಣ್ಣ ಕೂಡ `ಜೈಲರ್’ ಸಿನಿಮಾದಲ್ಲಿ ನಟಿಸಿ ಬಂದಿದ್ದರು. ಈಗ ಈ ಸಾಲಿಗೆ ರಕ್ಷಿತ್ ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ. ತಮಿಳು ರಂಗದತ್ತ ಮುಖ ಮಾಡಿದ್ದಾರೆ. ಇದನ್ನೂ ಓದಿ: ಶೂಟಿಂಗ್ ಸೆಟ್ ನಲ್ಲಿ ಅವಘಡ: ‘ದಿ ವ್ಯಾಕ್ಸಿನ್ ವಾರ್’ ನಟಿಗೆ ಗಾಯ

thalapathy vijay 1

ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ (Lokesh Kangaraj) ನಿರ್ದೇಶನದ ಮುಂದಿನ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಕೂಡ ಬಣ್ಣ ಹಚ್ಚಲಿದ್ದಾರೆ ಎನ್ನಲಾಗುತ್ತಿದೆ. ದಳಪತಿ ವಿಜಯ್ (Thalapathy Vijay) ನಟನೆಯ ಚಿತ್ರದಲ್ಲಿ ರಕ್ಷಿತ್ ಕೂಡ ಮೇಜರ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ವಿಜಯ್, ತ್ರಿಷಾ ಕೃಷ್ಣನ್, ಕೀರ್ತಿ ಸುರೇಶ್ ಅಭಿನಯದ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಕೂಡ ಇರಲಿದ್ದಾರೆ. ಆದರೆ ಇದೀಗ ಹೊರಬಿದ್ದಿರುವ ಸುದ್ದಿ ಅದೆಷ್ಟರ ಮಟ್ಟಿಗೆ ನಿಜ ಎಂಬುದನ್ನ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:777 ಚಾರ್ಲಿKollywoodRakshith Shettysandalwoodvijayಕಾಲಿವುಡ್ದಳಪತಿ ವಿಜಯ್ರಕ್ಷಿತ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
2 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
5 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
25 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
48 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
51 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?