Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲ್ಯಾಣ ಕರ್ನಾಟಕಕ್ಕೆ ಮೋದಿ ಭೇಟಿ – ಬೀದರ್‌ನಲ್ಲಿ ಬಸ್ ಇಲ್ಲದೇ ಪ್ರಯಾಣಿಕರು ಪರದಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಕಲ್ಯಾಣ ಕರ್ನಾಟಕಕ್ಕೆ ಮೋದಿ ಭೇಟಿ – ಬೀದರ್‌ನಲ್ಲಿ ಬಸ್ ಇಲ್ಲದೇ ಪ್ರಯಾಣಿಕರು ಪರದಾಟ

Bidar

ಕಲ್ಯಾಣ ಕರ್ನಾಟಕಕ್ಕೆ ಮೋದಿ ಭೇಟಿ – ಬೀದರ್‌ನಲ್ಲಿ ಬಸ್ ಇಲ್ಲದೇ ಪ್ರಯಾಣಿಕರು ಪರದಾಟ

Public TV
Last updated: January 19, 2023 1:13 pm
Public TV
Share
1 Min Read
BIDAR BUSSTAND
SHARE

ಬೀದರ್: ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ ಜಿಲ್ಲೆಯ ಕೊಡೇಕಲ್ ಹಾಗೂ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳ್ಳಖೇಡ ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಬೀದರ್‌ನ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಇಲ್ಲದೆ ಪ್ರಯಾಣಿಕರು ವಿಮಾನ ಪರದಾಡುವಂತಾಗಿದೆ.

318 ಸಾರಿಗೆ ಬಸ್‌ಗಳು ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಹೊಗಿರುವ ಕಾರಣಕ್ಕೆ ಬೀದರ್‌ನ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಡುತ್ತಿದ್ದಾರೆ. ಸಾರಿಗೆ ಬಸ್ ಇಲ್ಲದೆ ಕೇಂದ್ರ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ‌‌‌‌‌‌‌. ಬೀದರ್ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಇಲ್ಲದೆ ಸಾರಿಗೆ ಬಸ್‌ಗಾಗಿ ಪ್ರಯಾಣಿಕರು ತಮ್ಮ ತಮ್ಮ ಊರಿಗೆ ತೆರಳಲು ತೊಂದರೆ ಅನುಭವಿಸುತ್ತಿದ್ದಾರೆ. 6 ವರ್ಷದ ಪ್ರೀತಿಗೆ ಬಿತ್ತು ಬ್ರೇಕ್- ನೇಣಿಗೆ ಶರಣಾದ ಯುವಕ

NARENDRA MODI 1

ಕಲಬುರಗಿ (Kalaburagi) ಮತ್ತು ಯಾದಗಿರಿ (Yadagiri) ಜಿಲ್ಲೆಗೆ ಪ್ರಧಾನಿ ಮೋದಿ ಆಗಮಿಸಿದ್ದು, ಅನೇಕ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದರು. ಮೋದಿ ಆಗಮನದ ಹಿನ್ನೆಲೆಯಲ್ಲಿ ಕಲಬುರಗಿ ಮತ್ತು ಯಾದಗಿರಿ ಮಧುವಣಗಿತ್ತಿಯಂತೆ ಸಿಂಗಾರಗೊಂಡಿವೆ. ಸಂಪೂರ್ಣ ಕೇಸರಿಮಯವಾಗಿವೆ. ನ್ಯಾಯ ಬೇಕು ಮೋದಿ – ಪ್ರಧಾನಿಗೆ 12 ಪ್ರಶ್ನೆ ಕೇಳಿದ ಸಿದ್ದರಾಮಯ್ಯ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bidarbusnarendra modiಪ್ರಯಾಣಿಕರುಬಸ್ಬೀದರ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

donald trump 2
Latest

4-5 ವಾರಗಳವರೆಗೆ ಮುಂದುವರಿಯುತ್ತೆ – ಅರಬ್‌ ರಾಷ್ಟ್ರಗಳು ನಮ್ಮ ಜೊತೆ ಸೇರಲು ಬಯಸುತ್ತಿವೆ: ಟ್ರಂಪ್‌

Public TV
By Public TV
2 hours ago
MLC Bhojegowda
Chikkamagaluru

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭೋಜೇಗೌಡ ಸೇಫ್ – ಸ್ವತಃ ವಿಡಿಯೋ ಮಾಡಿ ಕಳಿಸಿರುವ MLC

Public TV
By Public TV
2 hours ago
Sabarimala Temple
Latest

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Public TV
By Public TV
3 hours ago
Khamenei Wife
Latest

ಖಮೇನಿ ಹತ್ಯೆಯಾದ ಎರಡು ದಿನಗಳ ಬಳಿಕ ಪತ್ನಿ ಮನ್ಸೌರೆ ಸಾವು

Public TV
By Public TV
4 hours ago
gold price hike
Latest

Iran War| ಹೂಡಿಕೆದಾರರಿಗೆ 8 ಲಕ್ಷ ಕೋಟಿ ಲಾಸ್‌ – 2 ಲಕ್ಷ ದಾಟುತ್ತಾ ಚಿನ್ನದ ದರ?

Public TV
By Public TV
4 hours ago
Narendra Modi Ayatollah Ali Khamenei
Latest

ಇರಾನ್‌ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯನ್ನು ಭಾರತ ಖಂಡಿಸಿಲ್ಲ ಯಾಕೆ?

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?