Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದಿನ ಸರ್ಕಾರದಿಂದ ನಿರ್ಲಕ್ಷ್ಯ, ನಾವು ಬಂಜಾರ ಸಮುದಾಯದವರಿಗೆ ಹಕ್ಕು ಕೊಟ್ಟಿದ್ದೇವೆ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಿಂದಿನ ಸರ್ಕಾರದಿಂದ ನಿರ್ಲಕ್ಷ್ಯ, ನಾವು ಬಂಜಾರ ಸಮುದಾಯದವರಿಗೆ ಹಕ್ಕು ಕೊಟ್ಟಿದ್ದೇವೆ: ಮೋದಿ

Districts

ಹಿಂದಿನ ಸರ್ಕಾರದಿಂದ ನಿರ್ಲಕ್ಷ್ಯ, ನಾವು ಬಂಜಾರ ಸಮುದಾಯದವರಿಗೆ ಹಕ್ಕು ಕೊಟ್ಟಿದ್ದೇವೆ: ಮೋದಿ

Public TV
Last updated: January 19, 2023 3:43 pm
Public TV
Share
2 Min Read
Narendra Modi 1 3
SHARE

ಕಲಬುರಗಿ: ಹಿಂದಿನ ಸರ್ಕಾರ ಬಂಜಾರ ಸಮುದಾಯವನ್ನು (Banjara Community) ನಿರ್ಲಕ್ಷ್ಯಿಸಿತ್ತು. ಆದರೆ ನಮ್ಮ ಸರ್ಕಾರ ಅವರಿಗೆ ಹಕ್ಕು ಪತ್ರ ನೀಡುವ ಮೂಲ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಡಬಲ್‌ ಎಂಜಿನ್‌ ಸರ್ಕಾರ ಜನರ ಕಲ್ಯಾಣಕ್ಕೆ ಸಹಾಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೆಚ್ಚುಗೆ ವ್ಯಕ್ತಪಡಿಸಿದರು.

ಕಲಬುರಗಿಯ ಮಳಖೇಡಾದಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ಬಳ್ಳಾರಿ, ವಿಜಯನಗರ  ಜಿಲ್ಲೆಗಳ ತಾಂಡಾ ಮತ್ತು ಹಟ್ಟಿಗಳಲ್ಲಿ ವಾಸವಾಗಿರುವ 51 ಸಾವಿರ ಕುಟುಂಬಸ್ಥರಿಗೆ ಹಕ್ಕು ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಮೋದಿ ಮಾತನಾಡಿದರು. ನಗಾರಿ ಬಾರಿಸಿದ ಮೋದಿ ಸಂಕೇತಿಕವಾಗಿ 5 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿದರು. ಆರಂಭದಲ್ಲಿ ಲಂಬಾಣಿ ಭಾಷೆಯಲ್ಲಿ ಮಾತನಾಡಿದ ಮೋದಿ ಬಳಿಕ ಹಿಂದಿಯಲ್ಲಿ ಭಾಷಣ ಮುಂದುವರಿಸಿದರು.

ಈ ಸಮುದಾಯವರು ಹಕ್ಕುಗಳಿಗಾಗಿ ಬಹಳ ಸಂಘರ್ಷ ನಡೆಸುತ್ತಿದ್ದರು. ಹಿಂದಿನ ಸರ್ಕಾರಗಳು ಕೇವಲ ವೋಟ್‌ ಬ್ಯಾಂಕ್‌ ರಾಜಕಾರಣ ಮಾತ್ರ ಮಾಡುತ್ತಿದ್ದವು. ಹಿಂದಿನ ಸರಕಾರಗಳು ಉದಾಸಿನ ಮಾಡುತ್ತಿದ್ದವು. ಆದರೆ ಬಿಜೆಪಿ ಸರ್ಕಾರವು ಹಕ್ಕು ಪತ್ರಗಳನ್ನು ನೀಡಿ ಅವರಿಗೆ ಒಂದು ಹಕ್ಕು ನೀಡಿದೆ. ನಮ್ಮ ದೇಶಕ್ಕೆ ಸಂವಿಧಾನ ರಚನೆಯಾದ ತಿಂಗಳಿನಲ್ಲಿ ಈ ಹಕ್ಕು ಕೊಟ್ಟಿರುವುದಕ್ಕೆ ನನಗೆ ಬಹಳ ಸಂತಸ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಿಂದಿನ ಸರ್ಕಾರಗಳದ್ದು ಕೇವಲ ವೋಟು ಬ್ಯಾಂಕ್‌ ರಾಜಕಾರಣ, ನಮ್ಮ ಆದ್ಯತೆ ವಿಕಾಸ: ಮೋದಿ

ಬಂಜಾರ ಸಮುದಾಯ ನನಗೆ ಹೊಸದಲ್ಲ. ನಮ್ಮ ಬಂಜಾರ ಸಮುದಾಯದ ಸಹೋದರ ಸಹೋದರಿಯರು ರಾಷ್ಟ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರವು ದೇಶಾದ್ಯಂತ ಹಳ್ಳಿಗಳಲ್ಲಿರುವ ಗ್ರಾಮೀಣ ಮನೆಗಳಿಗೆ ಹಕ್ಕು ಪತ್ರ ನೀಡುತ್ತಿದೆ. ಈಗ ಬಂಜಾರ ಸಮುದಾಯವೂ ಈ ಸೌಲಭ್ಯವನ್ನು ಪಡೆಯುತ್ತಿದೆ ಎಂದು ತಿಳಿಸಿದರು.

ಆಸ್ತಿ ಇಲ್ಲದವರಿಗೆ ಯಾರು ಗ್ಯಾರಂಟಿ ಕೊಡುತ್ತಾರೆ? ನಮ್ಮ ಸರ್ಕಾರ ಮುದ್ರಾ ಯೋಜನೆ ಮೂಲಕ ಅವರಿಗೆ ಗ್ಯಾರೆಂಟಿ ನೀಡಿದೆ. ಅನುಭವ ಮಂಟಪದ ಮೂಲಕ ಬಸವಣ್ಣ ಸಾಮಾಜಿಕ ನ್ಯಾಯ ತಂದರು. ಕರ್ನಾಟಕ ಸರ್ಕಾರದ ಈ ನಿರ್ಧಾರ ಬಹಳ ಸಂತೋಷ ತಂದಿದೆ. ಯಾವ ಸರ್ಕಾರ ಮಾಡದ ಕೆಲಸವನ್ನು ಸರ್ಕಾರ ಮಾಡಿದೆ. ಹಕ್ಕು ಪತ್ರ ಪಡೆದ ಮಹಿಳೆ ನನಗೆ ಆಶೀರ್ವಾದ ಮಾಡಿದರು. ಸಮಾಜದ ಅಭಿವೃದ್ಧಿಗೆ ಮತ್ತಷ್ಟು ಕೆಲಸ ಮಾಡಲಾಗುವುದು ಎಂದು ಹೇಳಿದರು.

ಉತ್ತಮ ಆಡಳಿತ ಮತ್ತು ಸೌಹಾರ್ದತೆಯೊಂದಿಗೆ ಭಾರತವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ಪ್ರಯಾಸ್ ಮಂತ್ರವು ಭಾರತದ ಬೆಳವಣಿಗೆಗೆ ಉತ್ತೇಜನ ನೀಡುತ್ತಿದೆ ಎಂದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressKalaburaginarendra modiಕಲಬುರಗಿಕಾಂಗ್ರೆಸ್ನರೇಂದ್ರ ಮೋದಿಬಂಜಾರಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

us and israeli military operations natanz nuclear facility hit says iran iaea flags risk of radiation leak
Latest

ಇರಾನ್‌ ಪರಮಾಣು ಸೌಲಭ್ಯದ ಮೇಲೆ ದಾಳಿ – ವಿಕಿರಣ ಸೋರಿಕೆಯ ಆತಂಕ

Public TV
By Public TV
39 minutes ago
Benjamin Netanyahu
Latest

ನೆತನ್ಯಾಹು ಕಚೇರಿ, ಇಸ್ರೇಲಿ ವಾಯುಪಡೆಯ ಕಮಾಂಡರ್ ಮೇಲೆ ಕ್ಷಿಪಣಿ ದಾಳಿ

Public TV
By Public TV
39 minutes ago
Male Mahadeshwar
Chamarajanagar

ಮಲೆ ಮಹದೇಶ್ವರನಿಗೆ ತಟ್ಟಲ್ಲ ಗ್ರಹಣದ ಎಫೆಕ್ಟ್: ಚಂದ್ರಗ್ರಹಣವಿದ್ದರೂ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ

Public TV
By Public TV
1 hour ago
Omkareshwara Temple 2
Districts

ಮಂಗಳವಾರ ರಕ್ತ ಚಂದ್ರಗ್ರಹಣ – ಕೊಡಗಿನ ಓಂಕಾರೇಶ್ವರ ದೇಗುಲದಲ್ಲಿ ಪೂಜಾ ಸಮಯ ಬದಲು

Public TV
By Public TV
1 hour ago
Israel Iran airstrikes
Bagalkot

ಇರಾನ್-ಇಸ್ರೇಲ್ ಯುದ್ಧ – ಕರ್ನಾಟಕದ ನಾಗರಿಕರ ನೆರವಿಗಾಗಿ 24*7 ತುರ್ತುವ್ಯವಸ್ಥೆ ಸಕ್ರಿಯ

Public TV
By Public TV
1 hour ago
cabinet meeting
Latest

ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ 90 ಲಕ್ಷ ಭಾರತೀಯರ ಸುರಕ್ಷತೆಗೆ ಆದ್ಯತೆ: ಸಂಪುಟ ಸಭೆಯಲ್ಲಿ ಚರ್ಚೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?