Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗತಿಹಳ್ಳಿ ಚಂದ್ರಶೇಖರ್ ಚಿತ್ರಕ್ಕೆ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಗತಿಹಳ್ಳಿ ಚಂದ್ರಶೇಖರ್ ಚಿತ್ರಕ್ಕೆ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿ

Bengaluru City

ನಾಗತಿಹಳ್ಳಿ ಚಂದ್ರಶೇಖರ್ ಚಿತ್ರಕ್ಕೆ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿ

Public TV
Last updated: January 20, 2023 6:36 pm
Public TV
Share
1 Min Read
shanvi
SHARE

ಬಹುಭಾಷಾ ನಟಿ ಶಾನ್ವಿ ಶ್ರೀವಾಸ್ತವ್ (Shanvi Srivastav) ನಟನೆಯ ಹೊಸ ಸಿನಿಮಾ ಅನೌನ್ಸ್ ಆಗಿದೆ. ಕನ್ನಡದ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ (Nagathihalli Chandrashekar) ಅವರ ಮುಂಬರುವ ಸಿನಿಮಾಗೆ ಮಾಸ್ಟರ್‌ಪೀಸ್ ಬೆಡಗಿ ಶಾನ್ವಿ ನಾಯಕಿಯಾಗಿ ಸೆಲೆಕ್ಟ್ ಆಗಿದ್ದಾರೆ.

shanvi srivastava 3ಕನ್ನಡದ ಜೊತೆ ಪರಭಾಷೆಗಳಲ್ಲಿ ನಟಿಸುತ್ತ ಬ್ಯುಸಿಯಿರುವ ನಟಿ ಶಾನ್ವಿ ಶ್ರೀವಾಸ್ತವ್ ಇದೀಗ ಕನ್ನಡದ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. `ಅಮೆರಿಕ ಅಮೆರಿಕ’ ಚಿತ್ರ ಸೇರಿದಂತೆ ಹಲವು ಚಿತ್ರಗಳಿಗೆ ನಿರ್ದೇಶನ ಮಾಡಿರುವ ಮಹಾನ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಇದೀಗ ಶಾನ್ವಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

nagathihalli chandrashekarಶಾನ್ವಿ ನಟನೆಯ ಈ ಹೊಸ ಸಿನಿಮಾ ಫೆಬ್ರವರಿಯಿಂದ ಶುರುವಾಗಲಿದೆ. 60% ರಷ್ಟು ಚಿತ್ರೀಕರಣ ಅಮೆರಿಕದಲ್ಲಿ ನಡೆಯಲಿದೆ. ಮಹಿಳಾ ಪ್ರಧಾನ ಸಿನಿಮಾದಲ್ಲಿ `ಮಾಸ್ಟರ್‌ಪೀಸ್’ ನಟಿ ನಟಿಸುತ್ತಿದ್ದಾರೆ. ಅವರ ಪಾತ್ರವೇ ಪ್ರಧಾನವಾಗಿರಲಿದೆ. ಚಿತ್ರಕ್ಕೆ ಮನೋಮೂರ್ತಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಇದನ್ನೂ ಓದಿ: `ಕಾಂತಾರ’ ಸಕ್ಸಸ್: ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ

shanvi srivastava 1ಇನ್ನೂ ಕನ್ನಡದ `ಉಗ್ರಂ’ (Ugram) ಸಿನಿಮಾ ಮರಾಠಿಗೆ ರಿಮೇಕ್ ಆಗಲಿದ್ದು, ಇದರಲ್ಲಿ ಶಾನ್ವಿ ನಾಯಕಿಯಾಗಿ ನಟಿಸಲಿದ್ದಾರೆ. ಜೊತೆಗೆ ಮಲಯಾಳಂ ಚಿತ್ರರಂಗದಲ್ಲೂ ನಟಿ ಬ್ಯುಸಿಯಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:masterpiece actressMollywoodnagathihalli chandrashekarsandalwoodShanvi Srivastavಟಾಲಿವುಡ್ನಾಗತಿಹಳ್ಳಿ ಚಂದ್ರಶೇಖರ್ಶಾನ್ವಿ ಶ್ರೀವಾಸ್ತವ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
7 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
2 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
3 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
3 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?