Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಪ್ಪ, ಮಗಳ ರಾಜಕಾರಣಕ್ಕೆ ಅಂತ್ಯ ಹಾಡಲು ವಿಜಯಸಂಕಲ್ಪ ಅಭಿಯಾನ: ನಳಿನ್ ಕುಮಾರ್ ಕಟೀಲ್

Public TV
Last updated: January 21, 2023 4:09 pm
Public TV
Share
1 Min Read
NALINKUMAR KATEEL
SHARE

ಬೆಂಗಳೂರು: ಬಿಟಿಎಂ ಲೇಔಟ್, ಜಯನಗರದಲ್ಲಿ ಅಪ್ಪ- ಮಗಳ ರಾಜಕಾರಣ ನಿಲ್ಲಿಸಿ ಇಲ್ಲಿಂದ ಕಮಲ ಅರಳುವಂತೆ ಮಾಡಲು ಕಾರ್ಯಕರ್ತರು ಸಂಕಲ್ಪ ಮಾಡಬೇಕು ಎಂದು ನಳಿನ್ ಕುಮಾರ್ ಕಟೀಲ್ (Nalin Kumar Kateel) ಕರೆ ನೀಡಿದರು.

ಬೆಂಗಳೂರಿನ (Bengaluru) ಬಿಟಿಎಂ ಲೇಔಟ್ ಮತ್ತು ಜಯನಗರದಲ್ಲಿ ಇಂದು ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ, ಸೌಮ್ಯ ರೆಡ್ಡಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

CONGRESS

ಇದೇ ವೇಳೆ ಪಕ್ಷ ಸಂಘಟನೆ ಬಗ್ಗೆ ಮಾತನಾಡಿದ ಕಟೀಲ್, ಬೆಂಗಳೂರಲ್ಲಿ ಇವತ್ತು ಬಿಜೆಪಿಯ (BJP) ಬೂತ್ ವಿಜಯ ಸಂಕಲ್ಪ ಅಭಿಯಾನ ಆರಂಭವಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇವತ್ತು ವಿಜಯಪುರದಲ್ಲಿ ಕರ್ನಾಟಕದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಕೊಟ್ಟಿದ್ದಾರೆ. ನಮ್ಮೆಲ್ಲರ ಸರ್ವೋಚ್ಚ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ವಿಜಯಪುರದಲ್ಲಿ ರಾಷ್ಟ್ರೀಯ ಅಧ್ಯಕ್ಷರ ಜೊತೆಗೂಡಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತುಮಕೂರಿನಲ್ಲಿ ಉದ್ಘಾಟನೆ ನೆರವೇರಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದು ಸ್ಪರ್ಧೆ ಖಚಿತವಾದ ಬೆನ್ನಲ್ಲೇ ದಲಿತ ಸಿಎಂ ಕೂಗು – ಸಿದ್ದು ಸೋಲಿಸಿ, ದಲಿತ CM ಹಾದಿ ಸುಗಮಗೊಳಿಸಿ ಅಭಿಯಾನ

bjp flag

ಇದೇ ವೇಳೆ ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿಸುಬ್ರಹ್ಮಣ್ಯ, ಜಿಲ್ಲಾ ಅಧ್ಯಕ್ಷ ಎನ್.ಆರ್.ರಮೇಶ್, ಮಾಜಿ ಮಹಾಪೌರ ಎಸ್.ಕೆ.ನಟರಾಜ್, ಸ್ಥಳೀಯ ಮುಖಂಡರು ಭಾಗವಹಿಸಿದ್ದರು. ಇದನ್ನೂ ಓದಿ: ಕಾರು ಮರಕ್ಕೆ ಡಿಕ್ಕಿ- ಮದುವೆ ನಿಶ್ಚಯವಾಗಿದ್ದ ಮೆಸ್ಕಾಂ ಜೆ.ಇ ಸಾವು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurubjpNalin Kumar Kateelಕಾಂಗ್ರೆಸ್ನಳಿನ್ ಕುಮಾರ್ ಕಟೀಲ್ಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood
Actress Ramya case koppal man into custody
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಕೊಪ್ಪಳ ಮೂಲದ ಓರ್ವ ವಶಕ್ಕೆ
Cinema Districts Karnataka Koppal Latest Top Stories
DARSHAN 1 1
ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ – ಜಾಮೀನು ರದ್ದು ಮಾಡ್ಬೇಡಿ: ದರ್ಶನ್‌ ವಾದ ಏನು?
Cinema Court Latest Main Post

You Might Also Like

Narendra Modi Kartavya Bhavan 3
Latest

ದೆಹಲಿಯಲ್ಲಿ ಕರ್ತವ್ಯ ಭವನ ಉದ್ಘಾಟಿಸಿದ ಮೋದಿ – ವಿಶೇಷತೆಗಳೇನು?

Public TV
By Public TV
5 minutes ago
supreme Court 1
Court

ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ – ಆ.8ರಂದು ಸುಪ್ರೀಂ ಕೋರ್ಟ್ ವಿಚಾರಣೆ

Public TV
By Public TV
9 minutes ago
Rahul Gandhi
Court

ಅಮಿತ್ ಶಾ ವಿರುದ್ಧದ ಮಾನಹಾನಿ ಕೇಸ್ – ರಾಹುಲ್ ಗಾಂಧಿಗೆ ಜಾಮೀನು ಮಂಜೂರು

Public TV
By Public TV
19 minutes ago
Talaguppa Mysuru Train Coach Derail In Shivamogga
Crime

Shivamogga | ಕಳಚಿದ ತಾಳಗುಪ್ಪ – ಮೈಸೂರು ರೈಲು ಬೋಗಿ; ತಪ್ಪಿದ ಭಾರೀ ಅನಾಹುತ

Public TV
By Public TV
32 minutes ago
kaiga nuclear power plant
Latest

ಕೈಗಾ ಅಣುಸ್ಥಾವರದ ವಿಕಿರಣದಿಂದ ಜನರಲ್ಲಿ ಕ್ಯಾನ್ಸರ್ ಪತ್ತೆಯಾಗಿಲ್ಲ: ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಸ್ಪಷ್ಟನೆ

Public TV
By Public TV
1 hour ago
youtubers beaten up Chaos erupted in Dharmasthala devotees outraged 2
Dakshina Kannada

ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?