Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ರಾಘವೇಂದ್ರ ರಾಜಕುಮಾರ್ ನಟನೆಯ ‘ಆಧುನಿಕ ಶ್ರವಣಕುಮಾರ’ ಚಿತ್ರದ ಟೀಸರ್ ರಿಲೀಸ್

Public TV
Last updated: January 21, 2023 6:44 pm
Public TV
Share
2 Min Read
FotoJet 4 24
SHARE

ಕೃಷ್ಣ ಕೆ.ಎಸ್ (Krishna K.S) ಚೊಚ್ಚಲ ನಿರ್ದೇಶನದಲ್ಲಿ ರಾಘವೇಂದ್ರ ರಾಜ್ ಕುಮಾರ್ (Raghavendra Rajkumar), ಸ್ಪರ್ಶ ರೇಖಾ ಮುಖ್ಯ ಭೂಮಿಕೆಯ ‘ಆಧುನಿಕ ಶ್ರವಣಕುಮಾರ’ (Shravanakumar) ಸಿನಿಮಾ ಟೀಸರ್ (Teaser) ಬಿಡುಗಡೆಯಾಗಿದೆ. ಹಿರಿಯ ಹಾಗೂ ಅನುಭವಿ ಕಲಾವಿದರ ತಾರಾಬಳಗ ಇರುವ ಈ ಚಿತ್ರತಂಡ ಟೀಸರ್ ಮೂಲಕ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿದೆ. ಸರ್ಕಾರಿ ಶಾಲೆ ಉಳಿಸಬೇಕು ಎಂದು ಪಣ ತೊಡುವ ಹಾಗೂ ಸ್ನೇಹಿತರ ಜೊತೆಗಿನ ಬಾಂಧವ್ಯವನ್ನು ಸಾರುವ ಫ್ಯಾಮಿಲಿ ಎಂಟರ್‌ಟೈನ್‌ಮೆಂಟ್ ಸಿನಿಮಾ ಆಧುನಿಕ ಶ್ರವಣಕುಮಾರ. ಈ ಚಿತ್ರದ ಮೂಲಕ ನಿರ್ದೇಶಕನಾಗಿ ಕೃಷ್ಣ ಕೆ.ಎಸ್ ಚಂದನವನಕ್ಕೆ ಹೊಸ ಹೆಜ್ಜೆ ಇಟ್ಟಿದ್ದಾರೆ.

FotoJet 2 36

ನಿರ್ದೇಶಕ ಕೃಷ್ಣ ಕೆ.ಎಸ್ ಮಾತನಾಡಿ ಇದು ನನ್ನ ಮೊದಲ ಸಿನಿಮಾ. ಕೋವಿಡ್‌ಗೂ ಮೊದಲೇ ಅಪ್ಪು ಸರ್ ಇದ್ದಾಗಲೇ ರಾಘಣ್ಣ ಅವರಿಗೆ ಕಥೆ ಹೇಳಿದ್ದೆ. ತುಂಬಾ ಖುಷಿಯಿಂದ ಒಪ್ಪಿಕೊಂಡ್ರು. ಹಲವು ಹಿರಿಯ ನಟರು ಚಿತ್ರದ ತಾರಾಬಳಗದಲ್ಲಿದ್ದಾರೆ. ಫ್ಯಾಮಿಲಿ ಎಂಟರ್‌ಟೈನ್‌ಮೆಂಟ್‌ ಜೊತೆಗೆ ಸರ್ಕಾರಿ ಶಾಲೆ ಉಳಿವಿನ ವಿಚಾರವೂ ಚಿತ್ರದಲ್ಲಿದೆ. ಮನರಂಜನೆ ಜೊತೆಗೆ ಒಂದೊಳ್ಳೆ ಸಂದೇಶವನ್ನು ಈ ಚಿತ್ರ ನೀಡಲಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದ್ದು ಮಾರ್ಚ್ ನಲ್ಲಿ ಸಿನಿಮಾ ತೆರೆಗೆ ತರುವ ತಯಾರಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

FotoJet 60

ರಾಘವೇಂದ್ರ ರಾಜ್ ಕುಮಾರ್ ಮಾತನಾಡಿ, ಇದು ನನ್ನ ಸಿನಿಮಾ ಅಲ್ಲ. ಈ ಚಿತ್ರದಲ್ಲಿ ನಾನು ಒಂದು ಪಾತ್ರ ಅಷ್ಟೇ. ನಾಲ್ಕು ಜನ ಸ್ನೇಹಿತರು ಇರ್ತಾರೆ. ಅವರಿಗೆ ಅವರದ್ದೇ ಆದ ಸಮಸ್ಯೆಗಳು ಇರುತ್ತೆ. ಅವರಿಗೆ ಸ್ನೇಹಿತನೇ ಸಮಸ್ಯೆ ಆದಾಗ ಹೇಗೆ ಅದನ್ನು ಸರಿ ಹೊಂದಿಸಿಕೊಳ್ಳುತ್ತಾರೆ ಅನ್ನೋದು ಈ ಚಿತ್ರದ ಎಳೆ. ತುಂಬಾ ಇಷ್ಟವಾದ ಪಾತ್ರ ಮಾಡಿದ್ದೇನೆ. ಅಪ್ಪು ಬಿಟ್ಟು ಹೋದ ಮೇಲೆ ಮಾಡಿದ ಮೊದಲ ಸಿನಿಮಾವಿದು. ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ನಾಗತಿಹಳ್ಳಿ ಚಂದ್ರಶೇಖರ್ ಚಿತ್ರಕ್ಕೆ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿ

FotoJet 3 29

ನಿರ್ಮಾಪಕ ಎನ್. ಭರತ್ ಬಾಬು ಮಾತನಾಡಿ, ದಿ ನಾಗ್ಸ್ ಫಿಲಂಸ್ ಮತ್ತು ಮೀಡಿಯಾ ಬ್ಯಾನರ್ ಮೊದಲ ಸಿನಿಮಾವಿದು. ತುಂಬಾ ಜನ ಸೀನಿಯರ್ ಆರ್ಟಿಸ್ಟ್ ಈ ಚಿತ್ರದಲ್ಲಿ ನಟಿಸಿದ್ದಾರೆ. ನಮ್ಮ ನಿರ್ಮಾಣದ ಮೊದಲ ಸಿನಿಮಾ. ಹಾಗೆಯೇ ನಿರ್ದೇಶಕರಿಗೂ ಇದು ಮೊದಲ ಪ್ರಯತ್ನ. ಹಾಗಿದ್ದೂ ಕೂಡ ಎಲ್ಲಾ ಹಿರಿಯ ಕಲಾವಿದರು ನಮಗೆ ಸಪೋರ್ಟ್ ಮಾಡಿದ್ದಾರೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ತಿಳಿಸಿದ್ರು.

FotoJet 1 44

ಹಿರಿಯ ಹಾಗೂ ಅನುಭವಿ ಕಲಾವಿದರ ಸಮಾಗಮ ಇರುವ ಈ ಚಿತ್ರದಲ್ಲಿ ಬಾಲ ರಾಜ್ವಾಡಿ. ದಿಲೀಪ್ ಪೈ, ಮಿಮಿಕ್ರಿ ದಯಾನಂದ್, ಗೋವಿಂದೇ ಗೌಡ, ಟಿ ಎಸ್. ನಾಗಭರಣ, ರಮೇಶ್ ಭಟ್, ಗಿರಿಜಾ ಲೋಕೇಶ್, ಸ್ಪರ್ಶ ರೇಖಾ, ಸುಧಾ ಬೆಳವಾಡಿ, ರಘು ರಮಣಕೊಪ್ಪ, ಗಿಲ್ಲಿ ನಟ ಒಳಗೊಂಡ ತಾರಾಬಳಗವಿದೆ. ಅರುಣ್ ಶ್ರೀನಿವಾಸ್ ಸಂಗೀತ ನಿರ್ದೇಶನ, ಸಿದ್ದು.ಕೆ.ಎಸ್.ಛಾಯಾಗ್ರಹಣ, ಉಮೇಶ್ ಆರ್.ಬಿ ಸಂಕಲನ ಚಿತ್ರಕ್ಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Krishna K.S. Teaserraghavendra rajkumarSravanakumarಕೃಷ್ಣ ಕೆ.ಎಸ್. ಟೀಸರ್ರಾಘವೇಂದ್ರ ರಾಜಕುಮಾರ್ಶ್ರವಣಕುಮಾರ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories

You Might Also Like

DK Shivakumar 5
Bengaluru City

ಸರ್ಕಾರದ ಪರಿಸ್ಥಿತಿಯನ್ನೂ ಸಾರಿಗೆ ನೌಕರರು ಅರ್ಥಮಾಡಿಕೊಳ್ಳಬೇಕು: ಡಿಕೆಶಿ

Public TV
By Public TV
12 minutes ago
R Ashoka 1
Bengaluru City

ಸಾರಿಗೆ ಮುಷ್ಕರ | ಇದು ಪಾಪರ್‌ ಸರ್ಕಾರ, ಪರಿಹಾರ ಕೊಡದಿದ್ರೆ ಅಧಿಕಾರ ಬಿಟ್ಟು ತೊಲಗಿ – ಅಶೋಕ್‌ ವಾಗ್ದಾಳಿ

Public TV
By Public TV
13 minutes ago
Modi 2
Latest

ʻಆಪರೇಷನ್ ಸಿಂಧೂರʼ ಯಶಸ್ಸಿಗೆ ಸನ್ಮಾನ – ʻಜೈ ಶ್ರೀರಾಮ್‌, ಹರಹರ ಮಹದೇವ್ʼ ಘೋಷಣೆ ನಡ್ವೆ ಮೋದಿಗೆ ಗೌರವ

Public TV
By Public TV
41 minutes ago
Spying
Crime

ಪಾಕ್ ಪರ ಬೇಹುಗಾರಿಕೆ – ಮತ್ತೊಬ್ಬ ಶಂಕಿತನ ಬಂಧನ

Public TV
By Public TV
50 minutes ago
Gurmeet Ram Rahim singh
Court

ರೇಪ್‌ ಅಪರಾಧಿ ರಾಮ್ ರಹೀಮ್‌ಗೆ 14ನೇ ಪೆರೋಲ್ – 3 ತಿಂಗಳ ಬಳಿಕ ಮತ್ತೆ 40 ದಿನ ರಜೆ!

Public TV
By Public TV
1 hour ago
Ramalinga Reddy
Bengaluru City

ಸಾರಿಗೆ ಮುಷ್ಕರ | ಬಿಜೆಪಿ ಸರ್ಕಾರ 2023ರಲ್ಲೇ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ: ರಾಮಲಿಂಗ ರೆಡ್ಡಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?