Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಚಿತ ಭಾಗ್ಯದ ಗೊಂದಲ ಬಗೆಹರಿಸಲು ಅಖಾಡಕ್ಕೆ ಇಳಿದ್ರಾ ವಿಪಕ್ಷ ನಾಯಕ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉಚಿತ ಭಾಗ್ಯದ ಗೊಂದಲ ಬಗೆಹರಿಸಲು ಅಖಾಡಕ್ಕೆ ಇಳಿದ್ರಾ ವಿಪಕ್ಷ ನಾಯಕ ಸಿದ್ದರಾಮಯ್ಯ

Bengaluru City

ಉಚಿತ ಭಾಗ್ಯದ ಗೊಂದಲ ಬಗೆಹರಿಸಲು ಅಖಾಡಕ್ಕೆ ಇಳಿದ್ರಾ ವಿಪಕ್ಷ ನಾಯಕ ಸಿದ್ದರಾಮಯ್ಯ

Public TV
Last updated: January 21, 2023 7:41 pm
Public TV
Share
2 Min Read
Siddaramaiah 1 2
SHARE

ಬೆಂಗಳೂರು: ಕಾಂಗ್ರೆಸ್ (Congress) ಘೋಷಿಸಿದ ಉಚಿತ ಭಾಗ್ಯಗಳ ವಿಚಾರದಲ್ಲಿ ಉಂಟಾದ ಗೊಂದಲ ಪರಿಹಾರಕ್ಕೆ ಸ್ವತಃ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಖಾಡಕ್ಕೆ ಇಳಿಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಬಸ್ ಯಾತ್ರೆ ನಂತರ ಗೊಂದಲ ಪರಿಹರಿಸಲು ಬ್ಲೂಪ್ರಿಂಟ್ ಸಿದ್ಧವಾಗಲಿದೆ. ಉಚಿತ ಭಾಗ್ಯ ಹೇಗೆ ಕೊಡುತ್ತೇವೆ? ಎಲ್ಲಿಂದ ಆದಾಯ ಹೊಂದಿಸುತ್ತೇವೆ? ಎಲ್ಲವನ್ನೂ ಲೆಕ್ಕಸಹಿತ ಜನರ ಮುಂದಿಡಲು ಬ್ಲೂಪ್ರಿಂಟ್ ಸಿದ್ಧಪಡಿಸಿ ಬಹಿರಂಗಪಡಿಸಲು ಪ್ಲಾನ್ ಮಾಡಲಾಗಿದೆ. ಅಲ್ಲಿವರೆಗೆ ಯಾರೂ ಮಾತನಾಡುವುದು ಬೇಡ, ಗೊಂದಲ ಸೃಷ್ಟಿಸುವುದೂ ಬೇಡ ಎಂಬ ಸೂಚನೆ ರವಾನಿಸಲಾಗಿದೆ. ಇದನ್ನೂ ಓದಿ: ಅಮಿತ್ ಶಾ ಮತ್ತೊಂದು ಟೂರ್ – ಬೆಂಗಳೂರು, ಮಂಡ್ಯ ಗೇಮ್ ಪ್ಲ್ಯಾನ್?

Priyanka Gandhi DK Shivakumar Siddaramaiah

ಜನವರಿ 27ರ ನಂತರ ಉಚಿತ ಭಾಗ್ಯದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ಕಾಂಗ್ರೆಸ್ ಪಾಳಯ ಪ್ಲಾನ್ ಮಾಡಿದೆ. ಕಾಂಗ್ರೆಸ್ ಈಗಾಗಲೇ ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ‌ ಎರಡೂ ಉಚಿತ ಭಾಗ್ಯಗಳ ಘೋಷಣೆ ಮಾಡಿದೆ. ಆದರೆ ಅದಕ್ಕೆ ಅರ್ಜಿ ಹಾಕಬೇಕು ಎಂಬಂತೆ ಕೆಪಿಸಿಸಿ ಅಧ್ಯಕ್ಷರು ಮಾತನಾಡಿದ್ದು ಗೊಂದಲ ಉಂಟುಮಾಡಿತ್ತು. ಕಾಂಗ್ರೆಸ್‌ನ ಉಚಿತ ಭಾಗ್ಯದ ಘೋಷಣೆ ಬಗ್ಗೆ ಟೀಕೆ ಜೊತೆಗೆ ಗೊಂದಲವು ಮೂಡಿತ್ತು. ಅದನ್ನು ಸರಿಪಡಿಸಲು ಸ್ವತಃ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅಖಾಡಕ್ಕೆ ಇಳಿಯುತ್ತಿದ್ದಾರೆ ಎನ್ನಲಾಗಿದೆ.

ಎರಡು ಯೋಜನೆಗೆ ತಗಲುವ ವೆಚ್ಚ, ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಅದನ್ನ ಹೇಗೆ ಸರಿದೂಗಿಸಬಹುದು? ಈ ಘೋಷಣೆ ಬಗ್ಗೆ ಇರುವ ಅನುಮಾನಗಳೇನು ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡಲು ಬ್ಲೂಪ್ರಿಂಟ್ ಸಿದ್ಧವಾಗುತ್ತಿದೆ ಎನ್ನಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ದೇವರಿದ್ದಂತೆ; ಅವರ ವಿರುದ್ಧ ಕೋಲಾರದಲ್ಲಿ ಸ್ಪರ್ಧೆ ಮಾಡಲ್ಲ – KGF Babu

ಜನವರಿ 27ರ ನಂತರ ಅಧಿಕೃತ ಮಾಹಿತಿಯನ್ನೇ ಜನರ ಮುಂದಿಡುವುದು ಸಿದ್ದರಾಮಯ್ಯ ಲೆಕ್ಕಾಚಾರ ಎನ್ನಲಾಗಿದೆ. ಆ ಮೂಲಕ ಕಾಂಗ್ರೆಸ್ ಭರವಸೆ ಕೇವಲ ಭರವಸೆಯಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರಿಗೆ ಕೊಟ್ಟ ಭರವಸೆ ತಲುಪಲಿದೆ ಎಂಬ ಲೆಕ್ಕಾಚಾರ ಮುಂದಿಡುವುದು ಸಿದ್ದರಾಮಯ್ಯ ಪ್ಲಾನ್ ಎನ್ನಲಾಗಿದೆ. ಆದ್ದರಿಂದ ಅಲ್ಲಿವರೆಗೆ ಗೊಂದಲ ಮೂಡಿಸದಂತೆ ʼಕೈʼ ನಾಯಕರಿಗೆ ಸೂಚನೆ ನೀಡಲಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:congressFree Bhagyasiddaramaiahಉಚಿತ ಭಾಗ್ಯಕಾಂಗ್ರೆಸ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
15 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
22 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
47 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
48 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
1 hour ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?