Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು – ಮಂಗಳವಾರ ಬಸ್ ಸಂಚಾರದಲ್ಲಿ ವ್ಯತ್ಯಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು – ಮಂಗಳವಾರ ಬಸ್ ಸಂಚಾರದಲ್ಲಿ ವ್ಯತ್ಯಯ

Bengaluru City

ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು – ಮಂಗಳವಾರ ಬಸ್ ಸಂಚಾರದಲ್ಲಿ ವ್ಯತ್ಯಯ

Public TV
Last updated: January 22, 2023 10:25 am
Public TV
Share
2 Min Read
BMTC 2
SHARE

ಬೆಂಗಳೂರು: ವೇತನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ (Government) ವಿರುದ್ಧ ಮಂಗಳವಾರ ಸಾರಿಗೆ ನೌಕರರು ಬೃಹತ್‌ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ರಾಜ್ಯಾದ್ಯಂತ ಒಂದು ದಿನ ಬಸ್‌ ಸಂಚಾರ ವ್ಯತ್ಯಯ ಸಾಧ್ಯತೆಯಿದೆ.

6 ವರ್ಷಗಳು ಕಳೆದರೂ ಸಾರಿಗೆ ನೌಕರರಿಗೆ ಸರ್ಕಾರ ವೇತನ ಹೆಚ್ಚಳ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಮತ್ತೆ ಸಿಡಿದಿದ್ದಾರೆ. ಜತೆಗೆ ಪುನಃ ಬೀದಿಗಿಳಿದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಸಿದ್ಧರಾಗಿದ್ದು, ಜನವರಿ 24ರಂದು ಸಾರಿಗೆ ನೌಕರರು ಸರ್ಕಾರದ ಗಮನ ಸೆಳೆಯಲು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಹೀಗಾಗಿ ಮಂಗಳವಾರ ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ.

KSRTC

ಪ್ರತಿಭಟನೆಗೆ (Protest) ಕೆ.ಎಸ್.ಆರ್.ಟಿ.ಸಿ ಸ್ಟಾಪ್ ಹಾಗೂ ವರ್ಕರ್ಸ್‌ ಫೆಡರೇಷನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್, ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಯುನೈಟೆಡ್ ಎಂಪ್ಲಾಯೀಸ್‌ ಯೂನಿಯನ್, ಕೆ.ಎಸ್.ಆರ್.ಟಿ.ಸಿ (KSRTC) ಹಾಗೂ ಎಸ್‌ಟಿ ಎಂಪ್ಲಾಯೀಸ್‌ ಯೂನಿಯನ್‌, ಕ.ರಾ.ರ.ಸಾ ಸಂಸ್ಥೆ ಪ.ಜಾ/ ಪ.ಪಂಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಗಳು ಬೆಂಬಲವನ್ನು ನೀಡಲಿದೆ. ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತಸುಬ್ಬರಾವ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ. 4 ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ಹಾಗೂ ಬಿಎಂಟಿಸಿ (BMTC) ನೌಕರರಿಂದ ಫ್ರೀಡಂ ಪಾರ್ಕ್‌ನಲ್ಲಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಈ ವೇಳೆ ಸಾವಿರಾರು ನೌಕರರು ಧರಣಿ ಭಾಗಿಯಾಗುತ್ತಿರುವುದರಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆಯಿದೆ.

bmtc vajra 1

ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021ರ ಏಪ್ರಿಲ್‌ನಲ್ಲಿ ನೌಕರರು 15 ದಿನಗಳ ಕಾಲ ಮುಷ್ಕರ ನಡೆಸಿದ್ದರು. ಆದರೂ ಇಲ್ಲಿಯವರೆಗೆ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಏಣಿಸುತ್ತಿದೆ. ಹೀಗಾಗಿ ಮತ್ತೆ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲು ಪ್ಲ್ಯಾನ್ ಮಾಡಿದೆ.

chitradurga ksrtc bus

ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು 6 ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಇಲ್ಲ. ನಿಯಮಬದ್ಧವಾಗಿ 2020 ಮಾರ್ಚ್‌ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು. ಹೀಗಾಗಿ ನಿಗಮಗಳ ನಿರ್ಧಾರಕ್ಕೆ ಕೆಎಸ್ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1,20,000 ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: `ಕಬ್ಬನ್ ಪಾರ್ಕ್ ಉಳಿಸಿ’ ಸಿಎಂಗೆ ಪತ್ರ ಬರೆದು ಮನವಿ

BMTC 1

2016ರಲ್ಲಿ ಶೇ 12.5ರಷ್ಟು ವೇತನ ಪರಿಷ್ಕರಣೆ ಆಗಿತ್ತು. ಆದರೆ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟ ನಡೆಸಿ ಒಂದೂವರೆ ವರ್ಷ ಕಳೆದರೂ ಬೇಡಿಕೆಯನ್ನು ಸರ್ಕಾರ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಸತ್ಯಾಗ್ರಹಕ್ಕೆ ಸಿದ್ಧತೆಯನ್ನು ನೌಕರರು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೆಎಂಎಫ್ ಹಾಲು ಪೂರೈಕೆದಾರರಿಂದ ಮುಷ್ಕರ – ನಂದಿನಿ ಬೂತ್‌ಗಳಲ್ಲಿ ಹಾಲು, ಮೊಸರು ಸಿಗದೇ ಜನ ವಾಪಸ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bbmpbengalurubusksrtcಕರ್ನಾಟಕಕೆಎಸ್‍ಆರ್‍ಟಿಸಿಬಸ್ಬೆಂಗಳೂರುಸಾರಿಗೆ ನೌಕರರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Nitin Nabin 1
Latest

ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳ ಘೋಷಣೆ – ಬಿಹಾರದಿಂದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆಯ್ಕೆ

Public TV
By Public TV
3 minutes ago
narendra modi
Latest

ಬಲಿಷ್ಠ ಆರ್ಥಿಕತೆ ಹೊಂದಿದ ಭಾರತ ಜಗತ್ತಿಗೆ ದಾರಿದೀಪವಾಗಿ ಹೊರಹೊಮ್ಮಿದೆ: ಮೋದಿ

Public TV
By Public TV
16 minutes ago
Donald Trump
Latest

ಯುದ್ಧದ ಮಧ್ಯೆ ಟ್ರಂಪ್‌ಗೆ ಕಾಡ್ತಿದೆಯಾ ಚರ್ಮರೋಗ? – ಫೋಟೋ ವೈರಲ್‌

Public TV
By Public TV
19 minutes ago
CM Ponnanna
Bengaluru City

ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಾಕ್ಷಿ ಕೊಡಿ – ಹೆಚ್‌ಡಿಕೆಗೆ ಪೊನ್ನಣ್ಣ ತಿರುಗೇಟು

Public TV
By Public TV
60 minutes ago
iran 1
Latest

ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ

Public TV
By Public TV
1 hour ago
Iran Strike In Dubai
Latest

ದುಬೈ ಮೇಲೆ ಡಬಲ್‌ ಸ್ಟ್ರೈಕ್‌ – ಯುಎಸ್ ಸೇನಾ ಕಟ್ಟಡ, ಆಸ್ಟ್ರೇಲಿಯಾದ ಬೇಸ್ ಮೇಲೆ ಇರಾನ್ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?