Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೋಲಾರದಲ್ಲಿ ಅಖಾಡಕ್ಕಿಳಿದ ಸಿದ್ದರಾಮಯ್ಯಗೆ ನೂರೆಂಟು ವಿಘ್ನ- ಸಿದ್ದು ಸೋಲಿಸೋದಾಗಿ HDK ಶಪಥ

Public TV
Last updated: January 23, 2023 8:31 am
Public TV
Share
2 Min Read
Siddu vs HDK
SHARE

ಬೆಂಗಳೂರು: ಕೋಲಾರ (Kolar) ಅಖಾಡಕ್ಕಿಳಿದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ (Siddaramaiah) ನೂರೆಂಟು ವಿಘ್ನ ಶುರುವಾಗಿದೆ. ಬಿಜೆಪಿ (BJP), ಕಾಂಗ್ರೆಸ್ ಆಂತರಿಕ ವಿರೋಧದ ಬಳಿಕ ಜೆಡಿಎಸ್ (JDS) ನಿಂದಲೂ ಸಿದ್ದರಾಮಯ್ಯಗೆ ಮುಹೂರ್ತ ಫಿಕ್ಸ್ ಆಗಿದೆ.

ಸೈಲೆಂಟಾಗಿದ್ದ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಕೆಣಕಿದ ಸಿದ್ದರಾಮಯ್ಯಗೆ ಸೋಲಿನ ಪಾಠ ಕಲಿಸೋದಾಗಿ ಕುಮಾರಸ್ವಾಮಿ (HD Kumaraswamy) ಶಪಥ ಮಾಡಿದ್ದಾರೆ. ಸಿದ್ದು ಸೋಲಿಸಲು ಅಖಾಡಕ್ಕೆ ಇಳಿಯುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ ಮೇಲೆ ಡಿಕೆಗೆ, ರೇವಣ್ಣ ಮೇಲೆ‌ ಸಿದ್ರಾಮಣ್ಣಗೆ ಸಾಫ್ಟ್ ಕಾರ್ನರಾ?

HDK 4

ಒಕ್ಕಲಿಗ, ಮುಸ್ಲಿಂ (Muslims Vote), ಕುರುಬ ಸಮುದಯಗಳ ಸಮೀಕರಣದಲ್ಲಿ ಸಿದ್ದರಾಮಯ್ಯಗೆ ಚಕ್ರವ್ಯೂಹ ಫಿಕ್ಸ್ ಆಗುತ್ತಾ? ಹೆಚ್.ಡಿ ಕುಮಾರಸ್ವಾಮಿ, ಇಬ್ರಾಹಿಂ, ವರ್ತೂರ್ ಪ್ರಕಾಶ್ ಸಿದ್ದರಾಮಯ್ಯರನ್ನ ಟಾರ್ಗೆಟ್ ಮಾಡ್ತಾರಾ? ಅನ್ನೋ ಚಿಂತೆ ಈಗ ಶುರುವಾಗಿದೆ.

ಹೆಚ್‌ಡಿಕೆ ಮಾಸ್ಟರ್ ಪ್ಲಾನ್ ಏನು?: ಕೋಲಾರದಲ್ಲಿ ಒಕ್ಕಲಿಗ, ಮುಸ್ಲಿಂ, ಕುರುಬ ಮತಗಳೇ ನಿರ್ಣಾಯಕವಾಗಿದ್ದು, ಈ ಮತಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಕುಮಾರಸ್ವಾಮಿ ಪ್ರಚಾರದಿಂದ ಒಕ್ಕಲಿಗರ ಮತ ಪಡೆಯೋದು. ಇಬ್ರಾಹಿಂ ಪ್ರಚಾರದಿಂದ ಮುಸ್ಲಿಮರ ಮತಗಳನ್ನ ಪಡೆಯೋದು ಜೆಡಿಎಸ್ ಪ್ಲಾನ್ ಆಗಿದೆ.

CM Ibrahim 3

ಇನ್ನೂ ವರ್ತೂರ್ ಪ್ರಕಾಶ್ ಬಿಜೆಪಿ ಅಭ್ಯರ್ಥಿ ಆಗೋದ್ರಿಂದ ಕುರುಬ ಸಮುದಾಯದ ಮತಗಳು ಇಬ್ಭಾಗ ಆಗೋದು ನಿಶ್ಚಿತ. ಹೀಗಾಗಿ ಕುರುಬ ಮತಗಳ ಮೇಲೂ ಜೆಡಿಎಸ್ ಕಣ್ಣಿಟ್ಟಿದೆ. ಸಿದ್ದರಾಮಯ್ಯರನ್ನ ಸೋಲಿಸೋಕೆ ಪ್ರತ್ಯೇಕ ಸಮಾವೇಶ ಮಾಡಲು ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ. ಇದನ್ನೂ ಓದಿ: ರಂಗೇರಿದ ಚುನಾವಣಾ ಅಖಾಡ- ಡಿಕೆಶಿ ಭೇಟಿ ಬೆನ್ನಲ್ಲೇ ಶಿವರಾಮೇಗೌಡ ಶಕ್ತಿ ಪ್ರದರ್ಶನ

Siddaramaiah 1 4

ಪಕ್ಷದ ಅಭ್ಯರ್ಥಿ ಶ್ರೀನಾಥ್ ಪರ 2 ಬಹಿರಂಗ ಸಮಾವೇಶ ಮಾಡುವುದು. ಸಿ.ಎಂ ಇಬ್ರಾಹಿಂ ಅವರಿಂದ ಅಲ್ಪಸಂಖ್ಯಾತ ಸಮಾವೇಶ ಮಾಡಲು ಸಿದ್ಧತೆ. ಬಹಿರಂಗ ಸಮಾವೇಶ ಅಲ್ಲದೇ ಕೋಲಾರದಲ್ಲಿ ರೋಡ್ ಶೋ, ಕೋಲಾರದ ಬೂತ್ ಮಟ್ಟದ ವಿಶೇಷ ಸಭೆ ಮಾಡೋದು, ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ ಅಂತ ಪ್ರಚಾರ ಮಾಡಿ ಮತ ಪಡೆಯಲು ಜೆಡಿಎಸ್ ಸಿದ್ಧತೆ ಮಾಡಿಕೊಂಡಿದೆ.

HDKumaraswamy 1

ಸಿದ್ದರಾಮಯ್ಯ ಒಕ್ಕಲಿಗರು ಸಿಎಂ ಆಗೋಕೆ ಬಿಡೋದಿಲ್ಲ. ಸಿದ್ದರಾಮಯ್ಯಗೆ ಪಾಠ ಕಲಿಸಿ ಅನ್ನೋ ಸಂದೇಶ ರವಾನೆ ಮಾಡೋ ಮೂಲಕ ಸಿದ್ದರಾಮಯ್ಯರನ್ನ ಸೋಲಿಸಲು ಹೆಚ್‌ಡಿಕೆ ಪಕ್ಕಾ ಪ್ಲಾನ್ ಮಾಡಿದ್ದಾರೆ ಎಂದು ಜೆಡಿಎಸ್ ಆಪ್ತ ಮೂಲಗಳು ತಿಳಿಸಿವೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpCM ibrahimcongresshd kumaraswamyjdsKarnataka Election2023siddaramaiahಕಾಂಗ್ರೆಸ್ಜೆಡಿಎಸ್ಬಿಜೆಪಿಸಿಎಂ ಇಬ್ರಾಹಿಂಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

pavithra gowda
ದೇವರ ಮೇಲೆ ನಂಬಿಕೆ ಇಡಬೇಕು – ಜೈಲು ಸೇರುವ ಮುನ್ನ ಪವಿತ್ರಾ ಮತ್ತೊಂದು ಪೋಸ್ಟ್
Bengaluru City Cinema Karnataka Latest Sandalwood Top Stories
Darshan Bannari Temple Visit Toll Passing
ತೀರ್ಪಿಗೂ ಹಿಂದಿನ ದಿನ ಬನ್ನಾರಿಗೆ ದರ್ಶನ್ ಭೇಟಿ
Bengaluru City Chamarajanagar Cinema Districts Karnataka Latest Sandalwood
08
Video: ಸಂಜೆ 4:30 ಕ್ಕೆ ನಾನೇ ಬಂದು ಶರಣಾಗ್ತೀನಿ: ಪೊಲೀಸರಿಗೆ ದರ್ಶನ್‌ ಮಾಹಿತಿ
Big Bulletin Cinema Entertainment Videos Latest Sandalwood Videos
darshan ballari jail 2
ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ದರ್ಶನ್?
Bellary Bengaluru City Cinema Crime Karnataka Latest Sandalwood States Top Stories
Darshan 9
ರಾಜ್ಯ ತೊರೆದಿದ್ದಾರಾ ಕೊಲೆ ಆರೋಪಿ ದರ್ಶನ್‌?
Bengaluru City Cinema Crime Karnataka Latest Sandalwood Top Stories

You Might Also Like

Massive cloudburst in Jammu and Kashmirs Chositi triggers flash flood 10 dead
Latest

ಜಮ್ಮು ಕಾಶ್ಮೀರದ ಚಶೋತಿಯಲ್ಲಿ ಮೇಘಸ್ಫೋಟ – ದಿಢೀರ್‌ ಪ್ರವಾಹಕ್ಕೆ 10 ಸಾವು

Public TV
By Public TV
51 seconds ago
IQBAL HUSSAIN
Districts

ರಾಜಣ್ಣ ವಜಾ ಹೈಕಮಾಂಡ್ ತೀರ್ಮಾನ, ಇದರಲ್ಲಿ ರಾಜ್ಯ ನಾಯಕರ ಪಾತ್ರ ಇಲ್ಲ: ಇಕ್ಬಾಲ್ ಹುಸೇನ್

Public TV
By Public TV
2 minutes ago
thieves stole cattle in mudigere chikkamagaluru
Chikkamagaluru

ಚಿಕ್ಕಮಗಳೂರು | ಬ್ರೆಡ್‌ ಜೊತೆ ಮತ್ತು ಬರೋ ಔಷಧಿ ತಿನ್ನಿಸಿ ದನ ಕದ್ದೊಯ್ದ ಕಳ್ಳರು

Public TV
By Public TV
23 minutes ago
Darshan bail
Bengaluru City

ಕೊಲೆ ಕೇಸಲ್ಲಿ ಜಾಮೀನು ರದ್ದು – ಮತ್ತೆ ಜೈಲಿಗೆ ದರ್ಶನ್

Public TV
By Public TV
33 minutes ago
pavithra gowda arrest
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌ನ ಎ1 ಆರೋಪಿ ಪವಿತ್ರಾ ಗೌಡ ಬಂಧನ

Public TV
By Public TV
1 hour ago
Pradosh
Bengaluru City

ಜಾಮೀನು ರದ್ದು ಬೆನ್ನಲ್ಲೇ ದರ್ಶನ್‌ ಆಪ್ತ ಪ್ರದೂಷ್ ಅರೆಸ್ಟ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?