Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೇರೆ ಭಾಷೆಗಳ ಚಿತ್ರಗಳಲ್ಲಿ ನಟಿಸಿದರೂ, ನನ್ನ ಮೊದಲ ಆದ್ಯತೆ ಕನ್ನಡಕ್ಕೆ: ʻಕಾಂತಾರʼ ನಟಿ

Public TV
Last updated: January 23, 2023 1:53 pm
Public TV
Share
2 Min Read
saptami 2
SHARE

`ಕಾಂತಾರ’ (Kantara) ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ನಟಿಯಾಗಿ ಮಿಂಚ್ತಿರುವ ಸಪ್ತಮಿ ಗೌಡ (Saptami Gowda) ಇದೀಗ ಬಾಲಿವುಡ್‌ಗೆ (Bollywood) ಹಾರಿದ್ದಾರೆ. `ಕಾಶ್ಮೀರ್ ಫೈಲ್ಸ್’ (Kashmir Files) ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಜೊತೆ ಸಿನಿಮಾಗಾಗಿ ಸಪ್ತಮಿ ಕೈ ಜೋಡಿಸಿದ್ದಾರೆ. ನಾನು ಯಾವುದೇ ಭಾಷೆಯಲ್ಲಿ ನಟಿಸಿದ್ರು ನನ್ನ ಆದ್ಯತೆ ಕನ್ನಡಕ್ಕೆ ಎಂದು ಇತ್ತೀಚಿನ ಸಂದರ್ಶನದಲ್ಲಿ ಸಪ್ತಮಿ ಮಾತನಾಡಿದ್ದಾರೆ.

KANTARAಹೊಂಬಾಳೆ ಸಂಸ್ಥೆಯ `ಕಾಂತಾರ’ ಸಿನಿಮಾದಲ್ಲಿ ಸಪ್ತಮಿ ಗೌಡ ಪಾತ್ರಕ್ಕೂ ತೂಕವಿದೆ. ತಮಗೆ ಸಿಕ್ಕ ಪಾತ್ರದಲ್ಲಿ ಅಚ್ಚುಕಟ್ಟಾಗಿ ನಟಿಸಿ ಸೈ ಎನಿಸಿಕೊಂಡಿದ್ದರು. ಈಗ ಸಪ್ತಮಿಗೆ ಬಹುಭಾಷೆಗಳಿಂದ ಅನೇಕ ಆಫರ್ಸ್‌ಗಳು ಅರಸಿ ಬರುತ್ತಿದೆ. ಸದ್ಯ ಬಾಲಿವುಡ್ ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದ `ದಿ ವಾಕ್ಸಿನ್ ವಾರ್’ ಚಿತ್ರಕ್ಕೆ ಓಕೆ ಅಂದಿದ್ದಾರೆ. ಈ ಸಿನಿಮಾಗೆ ಆಯ್ಕೆಯಾಗಿದ್ದು ಹೇಗೆ? ಎಂಬುದರ ಜೊತೆಗೆ ಸಾಕಷ್ಟು ವಿಚಾರಗಳ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.

saptami 3

ವಿವೇಕ್ ಅಗ್ನಿಹೋತ್ರಿ ಅವರು, ಕಾಂತಾರ ಸಿನಿಮಾದಲ್ಲಿ ಸಪ್ತಮಿ (Saptami) ನಟನೆ ನೋಡಿ, ರಿಷಬ್‌ಗೆ ಕಾಲ್ ಮಾಡಿದ್ದರು. ಚಿತ್ರದಲ್ಲಿನ ಪಾತ್ರಕ್ಕೆ ಸಪ್ತಮಿ ಸೂಕ್ತ ಎಂದೆನಿಸಿ ನನ್ನ ಫೋನ್ ನಂಬರ್ ಕೇಳಿದ್ದಾರೆ. ಬಳಿಕ ನನಗೆ ಕರೆ ಮಾಡಿ, ಈ ಪಾತ್ರ ನಾನು ಮಾಡಿದರೆ ಚೆನ್ನಾಗಿರುತ್ತದೆ ಎಂದು ಹೇಳಿದರು. ನಾನು ತಕ್ಷಣ ಒಪ್ಪಿಕೊಂಡೆ, ಬಳಿಕ ನನಗೆ ಸ್ಕ್ರಿಪ್ಟ್ (Script) ಕಳುಹಿಸಲಾಯಿತು. ಬಳಿಕ ನಾನು ಈ ಚಿತ್ರದ ಭಾಗವಾದೆ ಎಂದು `ಕಾಂತಾರ’ ನಟಿ ಮಾತನಾಡಿದ್ದಾರೆ. ಇದನ್ನೂ ಓದಿ: `ವಾರಿಸು’ದಲ್ಲಿ ತನ್ನ ಪಾತ್ರಕ್ಕೆ ಮಹತ್ವವಿಲ್ಲ: ಕಾರಣ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

 

View this post on Instagram

 

A post shared by Sapthami Gowda ???? (@sapthami_gowda)

ಮುಂದೆ ಕೂಡ ಬಾಲಿವುಡ್ ಚಿತ್ರದಲ್ಲಿ ನಟಿಸುತ್ತೀರಾ ಎಂದು ಕೇಳಿದಾಗ, ನನಗೆ ಕಥೆ ಇಷ್ಟವಾದರೆ ಖಂಡಿತಾ ನಟಿಸುತ್ತೇನೆ. ಆದರೆ ನನ್ನ ಆದ್ಯತೆ ಕನ್ನಡಕ್ಕೆ ಮತ್ತು ಕನ್ನಡ ಸಿನಿಮಾಗಳಿಗಾಗಿ (Kannada Films) ಎದುರು ನೋಡುತ್ತಿದ್ದೇನೆ ಎಂದು ನಟಿ ಮಾತನಾಡಿದ್ದಾರೆ.

saptamiಇನ್ನೂ `ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ನಾಯಕ- ನಾಯಕಿ ಎಂಬುದಿಲ್ಲ. ಎಲ್ಲಾ ಪಾತ್ರಗಳಿಗೂ ಪ್ರಾಮುಖ್ಯತೆ ಇದೆ. ನನ್ನ ಪಾತ್ರವಂತೂ ಕಷ್ಟಕರವಾಗಿದೆ. ಸುಲಭ ಇದ್ದರೆ ಮಜಾ ಇರೋಲ್ಲ. ಈ ಪಾತ್ರ ಮಾಡುವುದ್ದಕ್ಕೆ ನನಗೆ ವಿವೇಕ್ ಅಗ್ನಿಹೋತ್ರಿ ನನಗೆ ತುಂಬಾ ಬೆಂಬಲಿಸಿದ್ದಾರೆ ಎಂದು ನಟಿ ಸಪ್ತಮಿ ಮುಕ್ತವಾಗಿ ಮಾತನಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bollywoodkantara filmThe Kashmir FilesThe Vaccine WarVivek Agni Hotriಕಾಂತಾರ ಸಿನಿಮಾದಿ ವಾಕ್ಸಿನ್‌ ವಾರ್‌ಬಾಲಿವುಡ್ರಿಷಬ್ ಶೆಟ್ಟಿವಿವೇಕ್‌ ಅಗ್ನಿಗೋತ್ರಿಸಪ್ತಮಿ ಗೌಡ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
4 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
4 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
4 hours ago
Yadagiri Arrest
Districts

11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

Public TV
By Public TV
5 hours ago
mahadevappa
Bengaluru City

ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

Public TV
By Public TV
5 hours ago
Prahlad Joshi 1
Latest

ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?