Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‌ವೈಗೇಕೆ ಗೊತ್ತಾಯ್ತು ಆ ಗುಟ್ಟು; ಸಿದ್ದು ಗುಟ್ಟಲ್ಲಿ ವಿಜಯೇಂದ್ರ ಭವಿಷ್ಯ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಸ್‌ವೈಗೇಕೆ ಗೊತ್ತಾಯ್ತು ಆ ಗುಟ್ಟು; ಸಿದ್ದು ಗುಟ್ಟಲ್ಲಿ ವಿಜಯೇಂದ್ರ ಭವಿಷ್ಯ?

Bengaluru City

ಬಿಎಸ್‌ವೈಗೇಕೆ ಗೊತ್ತಾಯ್ತು ಆ ಗುಟ್ಟು; ಸಿದ್ದು ಗುಟ್ಟಲ್ಲಿ ವಿಜಯೇಂದ್ರ ಭವಿಷ್ಯ?

Public TV
Last updated: January 24, 2023 11:53 am
Public TV
Share
1 Min Read
SIDDRAMIHA AND BY VIJAYENDRA
SHARE

ಬೆಂಗಳೂರು: ಅಪ್ಪ ಸಿದ್ದರಾಮಯ್ಯ (Siddaramaiah) ಕೋಲಾರವೇ (Kolara) ಫಿಕ್ಸ್ ಅಂತಾರೆ. ಆದ್ರೆ ಪುತ್ರ ಯತೀಂದ್ರ (Yathindra Siddaramaiah) ವರುಣಾ (Varuna) ಕೂಡ ಲಿಸ್ಟ್‌ನಲ್ಲಿದೆ ಅಂತಾರೆ. ಸಿದ್ದರಾಮಯ್ಯ ಎರಡು ದೋಣಿ ಯಾನದಲ್ಲಿ ಯಾರಿಗೆ ಟಕ್ಕರ್, ಯಾರಗ್ತಾರೆ ಮಕ್ಕರ್ ಎಂಬ ಕುತೂಹಲ ಗರಿಗೆದರಿದೆ. ಸಿದ್ದರಾಮಯ್ಯ ಸ್ಪರ್ಧೆ ವಿಚಾರದಲ್ಲಿ ಅಪ್ಪ ಮಕ್ಕಳ ಮಾತಿನ ಅರ್ಥ ಹುಡುಕುತ್ತಾ ವಿರೋಧಿ ಪಾಳಯ ಗೊಂದಲದಲ್ಲಿದೆ.

ಈ ನಡುವೆ ಕೋಲಾರದಲ್ಲಿ ಸಿದ್ದು ಸ್ಪರ್ಧೆ ಇಲ್ಲ ಎಂಬ ಯಡಿಯೂರಪ್ಪ ಮಾತೇಕೆ ಎಂಬ ಹೊಸ ಚರ್ಚೆ ಶುರುವಾಗಿದೆ. ಸಿದ್ದು ವಿಚಾರದಲ್ಲಿ ಯಡಿಯೂರಪ್ಪ ಕಂಡಿದ್ದೇನು? ಬಿಎಸ್‌ವೈಗೇಕೆ (Yediyurappa) ಗೊತ್ತಾಯ್ತು ಆ ಗುಟ್ಟು ಸಿದ್ದು ಗುಟ್ಟಲ್ಲಿ ವಿಜಯೇಂದ್ರ (Vijayendra) ಭವಿಷ್ಯ ಅಡಗಿದೆಯಾ? ಎಂಬ ಹೊಸ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿ ಹೆಚ್ಚು ಸೇಲ್ ಆಗ್ತಿವೆ. ರಾಜ್ಯ ರಾಜಕಾರಣದಲ್ಲಿ ಮಾಸ್ ಲೀಡರ್ ಸ್ಪರ್ಧೆ ವಿಚಾರದಲ್ಲಿ ಮೆಗಾ ಟ್ವಿಸ್ಟ್ ಸಿಗುವ ಸಾಧ್ಯತೆ ಇದೆ. ಇದನ್ನೂ ಓದಿ: ಜೆಡಿಎಸ್‌ ಶಾಸಕ ಶಿವಲಿಂಗೇಗೌಡ ಪಕ್ಷ ತೊರೆಯುವುದು ಗ್ಯಾರಂಟಿ – ಸ್ಫೋಟಕ ಆಡಿಯೋ ವೈರಲ್

BS Yediyurappa

ಫೆಬ್ರವರಿ ಸರ್ವೇ ಆಧರಿಸಿಯೇ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಬಗ್ಗೆ ಸ್ಪಷ್ಟ ನಿರ್ಧಾರ ಸಾಧ್ಯತೆ ಇದೆ. ವಿಜಯೇಂದ್ರ ಭವಿಷ್ಯ ಸಿದ್ದರಾಮಯ್ಯ ಸ್ಪರ್ಧೆಯ ಮೇಲೆ ನಿಂತಿದೆ ಎಂಬ ಚರ್ಚೆಯೂ ಇದೆ. ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡಿದ್ರೆ ವಿಜಯೇಂದ್ರ ಶಿಕಾರಿಪುರದಲ್ಲಿ ಮಾತ್ರ ಸ್ಪರ್ಧೆ ಮಾಡಬಹುದು. ಆದರೆ ಸಿದ್ದು ವರುಣಾದಲ್ಲಿ ಸ್ಪರ್ಧೆ ಮಾಡಿದ್ರೆ, ವಿಜಯೇಂದ್ರ ಸ್ಪರ್ಧೆ ಬಗ್ಗೆ ಬಿಜೆಪಿ (BJP) ಹೈಕಮಾಂಡ್ ನಿರ್ಧಾರ ಸಾಧ್ಯತೆ ತೆಗೆದುಕೊಳ್ಳಬಹುದು.

ಹಾಗಾಗಿ ಪುತ್ರನ ಭವಿಷ್ಯದ ಬಗ್ಗೆ ಯೋಚಿಸಿ, ಸಿದ್ದು ವಿರುದ್ಧ ಯಡಿಯೂರಪ್ಪ‌ ಅಸ್ತ್ರ ಪ್ರಯೋಗಿಸಿರಬಹುದು. ಸಿದ್ದರಾಮಯ್ಯ ರಾಜಕೀಯ ಒಳಸುಳಿವನ್ನ ಅರಿತು ಒಳಗುಟ್ಟು ಗೊತ್ತಾಗಿ ಹೇಳಿಕೆ ಕೊಟ್ಟಿರಬಹುದು ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ. ಇದನ್ನೂ ಓದಿ: ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ನಾನೇ ಅಭ್ಯರ್ಥಿ: ಭವಾನಿ ರೇವಣ್ಣ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:B. S.YediyurappaB.Y vijayendrabjpcongresskolarasiddaramaiahvarunaYathindra siddaramaiahಕಾಂಗ್ರೆಸ್ಕೋಲಾರಬಿ.ಎಸ್.ಯಡಿಯೂರಪ್ಪಬಿಜೆಪಿಯತೀಂದ್ರ ಸಿದ್ದರಾಮಯ್ಯವರುಣಾವಿಜಯೇಂದ್ರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
59 seconds ago
Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
4 minutes ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
4 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
7 minutes ago
teacher committed suicide by being shot in madikeri
Crime

ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
7 minutes ago
Rising temperature In Bagalkot the historical Muchakhandi lake has dried up 2
Bagalkot

ಬಾಗಲಕೋಟೆಯಲ್ಲಿ ಸುಡುವ ಬಿಸಿಲು: ಬತ್ತಿ ಬರಿದಾದ ಐತಿಹಾಸಿಕ ಮುಚಖಂಡಿ ಕೆರೆ!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?