Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್, ಬಿಜೆಪಿ ಸರ್ಕಾರದ ಅಕ್ರಮಗಳ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ: ಸಿದ್ದರಾಮಯ್ಯ ಸವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್, ಬಿಜೆಪಿ ಸರ್ಕಾರದ ಅಕ್ರಮಗಳ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ: ಸಿದ್ದರಾಮಯ್ಯ ಸವಾಲ್

Bengaluru City

ಕಾಂಗ್ರೆಸ್, ಬಿಜೆಪಿ ಸರ್ಕಾರದ ಅಕ್ರಮಗಳ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ: ಸಿದ್ದರಾಮಯ್ಯ ಸವಾಲ್

Public TV
Last updated: January 24, 2023 3:48 pm
Public TV
Share
2 Min Read
Siddaramaiah 1 1
SHARE

ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ- ಬಿಜೆಪಿ (BJP) ಸರ್ಕಾರದ ಅಕ್ರಮದ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ ಅಂತ ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸವಾಲು ಹಾಕಿದ್ದಾರೆ.

BASAVARAJ BOMMAI 3

ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂಬ ಸಿಎಂ ಬೊಮ್ಮಾಯಿ (Basavaraj Bommai) ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಅಲ್ಲ ಭ್ರಷ್ಟಾಚಾರ ಗಂಗೋತ್ರಿ. ಬಿಜೆಪಿ ಅಂತ ಕಿಡಿಕಾರಿದರು. 40% ಕಮೀಷನ್ ಆರೋಪ ನಮ್ಮ ಸರ್ಕಾರದ ಮೇಲೆ ಮಾಡಿದ್ರಾ? ಗುತ್ತಿಗೆದಾರರು ನಮ್ಮ ಸರ್ಕಾರದ ಮೇಲೆ ಪತ್ರ ಬರೆದಿದ್ದಾರಾ? ಯಾವ ಆಧಾರದಲ್ಲಿ ಇವರು ಹೀಗೆ ಹೇಳ್ತಿದ್ದಾರೆ ಗೊತ್ತಿಲ್ಲ ಅಂತ ವಾಗ್ದಾಳಿ ನಡೆಸಿದರು.

CongressFlags1 e1613454851608

ಸಚಿವ ಸುಧಾಕರ್ (Sudhakar) ಹಗರಣ ಅಂತ ಹೇಳಿದ್ದಾರೆ. ಅದು ಹಗರಣ ಅಲ್ಲ. ಸಿಎಜಿ ರಿಪೋರ್ಟ್ ನಲ್ಲಿ ವ್ಯತ್ಯಾಸ ಇದೆ ಅಂತ ಹೇಳಿದ್ರು ಅಷ್ಟೆ. ಯಾವ ಯಾವ ಇಲಾಖೆಯಲ್ಲಿ ವ್ಯತ್ಯಾಸ ಇದೆ ಅಂತ ನನಗೆ ಗೊತ್ತಿಲ್ಲ. ಸುಧಾಕರ್ ನಮ್ಮ ಜೊತೆ ಇದ್ದವನು. ಆಗ ಯಾಕೆ ಏನೂ ಹೇಳಲಿಲ್ಲ. ಈಗ ಹೇಳಿದ್ರೆ ಹೇಗೆ. ಅದಕ್ಕೆ ಕಿಮ್ಮತ್ತು ಇದೆಯಾ ಅಂತ ಪ್ರಶ್ನೆ ಮಾಡಿದ್ರು.

sudhakar 1 1

ಆಯ್ತು ನಾವು ಭ್ರಷ್ಟಾಚಾರ (Corruption) ಮಾಡಿದ್ರೆ ವಿಪಕ್ಷದಲ್ಲಿ ಬಿಜೆಪಿ ಇತ್ತು ಯಾಕೆ ರೈಸ್ ಮಾಡಿಲ್ಲ. ನಾವು 40%, ಕೋವಿಡ್ ಹಗರಣ ಅಂತ ಹೆಳಿದಾಗ ಅದನ್ನ ಮುಚ್ಚಿಕೊಳ್ಳಲು ಹೀಗೆ ಮಾಡ್ತಿದ್ದಾರೆ. ಬೊಮ್ಮಾಯಿ ವಿಪಕ್ಷದಲ್ಲಿ ಇದ್ದಾಗ ಯಾಕೆ ಮಾತಾಡಲಿಲ್ಲ ಅಂತ ಪ್ರಶ್ನೆ ಮಾಡಿದ್ರು. ಇದನ್ನೂ ಓದಿ: ಮಾಜಿ‌ ಸಚಿವರ ಫಾರ್ಮ್ ಹೌಸ್‌ನಲ್ಲಿ ಪತ್ತೆಯಾಗಿದ್ದ 30 ವನ್ಯಜೀವಿಗಳ ಪೈಕಿ 2 ಪ್ರಾಣಿ ಸಾವು

BJP CONGRESS FLAG

ಬಿಜೆಪಿ ನಮ್ಮ ಯಾತ್ರೆಯಿಂದ ಪ್ಯಾನಿಕ್ ಆಗ್ತಿದ್ದಾರೆ. ಸೋಲುವ ಭಯದಲ್ಲಿ ಬಾಯಿಗೆ ಬಂದ ಹಾಗೆ ಮಾತಾಡ್ತಿದ್ದಾರೆ. ನೀವು ವಿಪಕ್ಷ ಇದ್ದಾಗ ಬಾಯಿಗೆ ಕಡುಬು ಇಟ್ಟು ಕೊಂಡಿದ್ರಾ? ಆಯ್ತು ಅಕ್ರಮ ಆಗಿದೆ. ಒಂದು ಕೆಲಸ ಮಾಡಿ ನಮ್ಮದು ನಿಮ್ಮದು ಸೇರಿ ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ. ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಲಿ. ಸುಪ್ರೀಂಕೋರ್ಟ್ (Supreme Court) ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ ಅಂತ ಸಿದ್ದರಾಮಯ್ಯ ಸವಾಲ್ ಹಾಕಿದ್ರು.

 

ಬಿಜೆಪಿ ರಾಜ್ಯಗಳಲ್ಲಿ ಎಸಿಬಿ ಇದೆ. ಬಿಜೆಪಿ ಎಸಿಬಿ ರದ್ದು ಮಾಡಿಲ್ಲ. ಕೋರ್ಟ್ ರದ್ದು ಮಾಡಿದ್ದು. ಬಿಜೆಪಿ ಅವರು ಮೂರೂವರೆ ವರ್ಷ ಯಾಕೆ ಎಸಿಬಿ (ACB) ರದ್ದು ಮಾಡದೇ ಸುಮ್ಮನೆ ಇದ್ದರು. ನಾವು ಲೋಕಾಯುಕ್ತ ರದ್ದು ಮಾಡಿರಲಿಲ್ಲ. ಎಸಿಬಿ ರಚನೆ ಮಾಡಿದ್ವಿ ಅಷ್ಟೆ. ಸುಧಕಾರ್ ಎಂಬಿಬಿಎಸ್ (MBBS) ಏನು ಓದಿದ್ದಾನೋ ಗೊತ್ತಿಲ್ಲ. ಸುಧಾಕರ್ ರಾಜಕೀಯ ಪುನರ್ ಜನ್ಮ ಕೊಟ್ಟಿದ್ದು ಕಾಂಗ್ರೆಸ್. ಅಧಿಕಾರ ದುಡ್ಡಿಗಾಗಿ ಹೋಗಿ ಈಗ ಮಾತಾಡಿದ್ರೆ ಜನ ಕ್ಷಮಿಸೋದಿಲ್ಲ ಅಂತ ಕಿಡಿಕಾರಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurubjpcongresssiddaramaiahಕಾಂಗ್ರೆಸ್ಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
2 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
2 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
2 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
2 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
4 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?