Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧಿಸುವ ಅನಿವಾರ್ಯತೆಯಿಲ್ಲ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧಿಸುವ ಅನಿವಾರ್ಯತೆಯಿಲ್ಲ: ಹೆಚ್‌ಡಿಕೆ

Districts

ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧಿಸುವ ಅನಿವಾರ್ಯತೆಯಿಲ್ಲ: ಹೆಚ್‌ಡಿಕೆ

Public TV
Last updated: January 25, 2023 6:42 pm
Public TV
Share
1 Min Read
HD Kumaraswamy 1 3
SHARE

ರಾಯಚೂರು: ಎಲ್ಲರಿಗೂ ಚುನಾವಣೆಯಲ್ಲಿ ನಿಲ್ಲಬೇಕು ಎನ್ನುವ ಆಸೆ ಇರುತ್ತದೆ. ಹಾಸನದಲ್ಲಿ (Hassan) ಭವಾನಿ ರೇವಣ್ಣ (Bhavani Revanna) ಸ್ಪರ್ಧಿಸುವ ಅನಿವಾರ್ಯತೆಯಿಲ್ಲ, ಅನಿವಾರ್ಯ ಇದ್ದಿದ್ದರೇ ನಾನೇ ನಿಲ್ಲಿಸ್ತಿದ್ದೆ ಎಂದು ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದರು.

ಪಂಚರತ್ನಯಾತ್ರೆ ಹಿನ್ನೆಲೆಯಲ್ಲಿ ರಾಯಚೂರು ಪ್ರವಾಸದಲ್ಲಿರುವ ಹೆಚ್‌ಡಿಕೆ ದೇವದುರ್ಗದ ಗಾಣಧಾಣದಲ್ಲಿ ಮಾತನಾಡಿ, ಹಾಸನ ಕ್ಷೇತ್ರದಲ್ಲಿ ಸಮರ್ಥವಾದ ಅಭ್ಯರ್ಥಿ ಇದ್ದಾರೆ. ಅಲ್ಲಿ ಈಗ ಅನಿವಾರ್ಯತೆ ಇಲ್ಲ‌. ಈ ಹಿಂದೆ ಅನಿತಾ ಕುಮಾರಸ್ವಾಮಿ ಅವರನ್ನು ಮಧುಗಿರಿಯಲ್ಲಿ ನಿಲ್ಲಿಸಲು ಕಾರಣವಿದೆ ಎಂದರು.

ವೀರಭದ್ರಯ್ಯ ಅವರನ್ನ ಅಭ್ಯರ್ಥಿ ಎನ್ನುವ ತೀರ್ಮಾನ ಆಗಿತ್ತು. ಅವರು ಸರ್ಕಾರಿ ಅಧಿಕಾರಿಯಾಗಿದ್ದರು. ಅವರ ರಾಜೀನಾಮೆಯನ್ನು ಸರ್ಕಾರ ಸ್ವೀಕರಿಸಲಿಲ್ಲ. ಹಾಗಾಗಿ ಅಭ್ಯರ್ಥಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆಯಲ್ಲಿ ಮೂರ್ನಾಲ್ಕು ಸೀಟ್ ಗೆಲ್ಲಬೇಕಿತ್ತು. ಹೀಗಾಗಿ ಅನಿತಾ ಕುಮಾರಸ್ವಾಮಿ ಅವರನ್ನು ನಿಲ್ಲಿಸಿದ್ದೆ. ನಂತರ ವೀರಭದ್ರಯ್ಯ ಅವರಿಗೆ ಸೀಟು ಬಿಟ್ಟು ಕೊಟ್ಟಿದ್ದೇವೆ‌‌ ಎಂದರು. ಇದನ್ನೂ ಓದಿ: ನನ್ನಿಂದ ಡಿಕೆಶಿ ರಾಜಕಾರಣ ಅಂತ್ಯ ಆಗುತ್ತೆ: ರಮೇಶ್ ಜಾರಕಿಹೊಳಿ ಗುಡುಗು

bhavani revanna 3

ನಮ್ಮ ಕುಟುಂಬದಲ್ಲಿ ಸಂಘರ್ಷ ನಡೆಯುತ್ತಿದೆ ಅನ್ನೋದೇನಿಲ್ಲ, ನನಗೆ ಕಾರ್ಯಕರ್ತರೇ ಕುಟುಂಬಸ್ಥರು. ಅಲ್ಲಿ ಸಮರ್ಥವಾದ ಅಭ್ಯರ್ಥಿ ಇದ್ದಾರೆ. ಇಲ್ಲದಿದ್ದರೇ ಅವರನ್ನು ನಾನೇ ನಿಲ್ಲಿಸುತ್ತಿದ್ದೆ. ಇಲ್ಲಿ ಕುಟುಂಬ ರಾಜಕಾರಣ ಇಲ್ಲ. ಗೊಂದಲವಿದ್ದರೆ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ. ಅವಶ್ಯಕತೆಯಿದ್ದರೇ ಕಾರ್ಯಕರ್ತರಿಗಾಗಿ ತಲೆಕೊಡುತ್ತೇವೆ. ಇಲ್ಲಿನ ಅಂತಹ ಪರಿಸ್ಥಿತಿ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮತದಾನ ಅಧಿಕಾರ ಮಾತ್ರವಲ್ಲ, ಕರ್ತವ್ಯವೂ ಹೌದು: ಗೆಹ್ಲೋಟ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bhavani revannahassanhd kumaraswamyಭವಾನಿ ರೇವಣ್ಣಹಾಸನಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Yatnal
Bagalkot

ಚರಂತಿಮಠ ಪ್ರಚಾರಕ್ಕೆ ಯತ್ನಾಳ್‌ ಎಂಟ್ರಿ – ಬಿಎಸ್‌ವೈ ಗ್ರೀನ್‌ ಸಿಗ್ನಲ್‌

Public TV
By Public TV
16 minutes ago
Drug Arrest bengaluru
Bengaluru City

ಬಟ್ಟೆ ಮಾರಾಟ ನೆಪದಲ್ಲಿ ಡ್ರಗ್ ಪೆಡ್ಲಿಂಗ್ – ನೈಜೀರಿಯಾ ಪ್ರಜೆ ಅರೆಸ್ಟ್, 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

Public TV
By Public TV
30 minutes ago
kerala bjp manifesto
Latest

ಉಚಿತ ಎಲ್‌ಪಿಜಿ, ಏಮ್ಸ್ ಆಸ್ಪತ್ರೆ, ಬಡವರಿಗೆ 3,000 ರೂ. – ಕೇರಳಕ್ಕೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಭರವಸೆಗಳು

Public TV
By Public TV
31 minutes ago
Railway Committee
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

Public TV
By Public TV
1 hour ago
Jayalalithaas Hyderabad Bungalow
Latest

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ – ಹೈದರಾಬಾದ್‌ನಲ್ಲಿರೋ ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

Public TV
By Public TV
1 hour ago
Vijayapura Bus Fire
Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?