Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಕೆಟ್ ಘೋಷಣೆ ವೇಳೆ ಸಮಸ್ಯೆ, ಸವಾಲು ನಿರ್ವಹಣೆಗೆ ಬಿಜೆಪಿ ಹೈಕಮಾಂಡ್ ಪ್ರೀಪ್ಲಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟಿಕೆಟ್ ಘೋಷಣೆ ವೇಳೆ ಸಮಸ್ಯೆ, ಸವಾಲು ನಿರ್ವಹಣೆಗೆ ಬಿಜೆಪಿ ಹೈಕಮಾಂಡ್ ಪ್ರೀಪ್ಲಾನ್

Bengaluru City

ಟಿಕೆಟ್ ಘೋಷಣೆ ವೇಳೆ ಸಮಸ್ಯೆ, ಸವಾಲು ನಿರ್ವಹಣೆಗೆ ಬಿಜೆಪಿ ಹೈಕಮಾಂಡ್ ಪ್ರೀಪ್ಲಾನ್

Public TV
Last updated: January 26, 2023 6:03 pm
Public TV
Share
1 Min Read
BJP FLAG
SHARE

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೂ (Karnataka Election 2023) ಮುನ್ನ ಪಕ್ಷದ ಒಳಗಿನ ಓರೆಕೋರೆಗಳನ್ನು ಸರಿಪಡಿಸಲು ಬಿಜೆಪಿ ಹೈಕಮಾಂಡ್ (BJP High Command) ಮುಂದಾಗಿದೆ. ವಿಧಾನಸಭೆ ಚುನಾವಣೆಗೆ ಬಿಜೆಪಿ ಎಲ್ಲ ರೀತಿಯಿಂದಲೂ ಎಚ್ಚರಿಕೆ ನಡೆ ಇಡ್ತಿದೆ. ಈ ಹಿನ್ನೆಲೆಯಲ್ಲಿ 224 ವಿಧಾನಸಭೆ ಕ್ಷೇತ್ರಗಳಲ್ಲಿ ತಲೆದೋರಿರುವ ಆಂತರಿಕ ಭಿನ್ನಮತ ತಣಿಸಲು ಪ್ಲಾನ್ ರೂಪಿಸುತ್ತಿದೆ.

ಮುಖ್ಯವಾಗಿ ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಎದುರಾಗುವ ಸವಾಲು, ಸಮಸ್ಯೆಗಳನ್ನು ಟ್ಯಾಕಲ್ ಮಾಡಲು ಈಗಿಂದಲೇ ಬಿಜೆಪಿಯಲ್ಲಿ ತಯಾರಿ ನಡೆಯುತ್ತಿದೆ. ಟಿಕೆಟ್ ಹಂಚಿಕೆಗೂ ಮುನ್ನ ಮುಂಜಾಗ್ರತಾ ಕ್ರಮಕ್ಕೆ ಬಿಜೆಪಿ ಮೊರೆ ಹೋಗಿದೆ. ಇದನ್ನೂ ಓದಿ: ಯಡಿಯೂರಪ್ಪ ಬಗ್ಗೆ ನನ್ನನ್ನು ಇನ್ಮೇಲೆ ಏನು ಕೇಳಬೇಡಿ: ಯತ್ನಾಳ್‌

Amit Shah 1

ಕ್ಷೇತ್ರವಾರು ಅಸಮಾಧಾನ, ಸಂಘರ್ಷ ಕೊನೆಗಾಣಿಸಲು ಹೈಕಮಾಂಡ್ ತಂತ್ರ ರೂಪಿಸಲು ನಿರ್ಧರಿಸಿದೆ. 224 ಕ್ಷೇತ್ರಗಳಲ್ಲೂ ಆಂತರಿಕ ಭಿನ್ನಮತಕ್ಕೆ ಈಗಿಂದಲೇ ಟ್ರೀಟ್ಮೆಂಟ್ ಕೊಡಲು ಮುಂದಾಗಿದೆ. ಈ ನಿಟ್ಟಿನಲ್ಲಿ 224 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟಕದಿಂದ ಹೈಕಮಾಂಡ್ ಕಂಪ್ಲೀಟ್ ರಿಪೋರ್ಟ್ ಕೇಳಿದೆ.

ಕಂಪ್ಲೀಟ್ ವರದಿ ಪಡೆಯುತ್ತಿರುವ ಹಿಂದಿನ ಉದ್ದೇಶವೇ ಟಿಕೆಟ್ ಹಂಚಿಕೆ ಸಂದರ್ಭ ನಿರ್ವಹಣೆ ಮಾಡುವ ಸಲುವಾಗಿ ಎನ್ನಲಾಗಿದೆ. ನಾಳೆ ಬರುತ್ತಿರುವ ಅಮಿತ್ ಶಾ (Amit Shah) ಅವರೇ ಈ ಸಮಸ್ಯೆಗೆ ಚಾಣಕ್ಯ ಪರಿಹಾರ ಹುಡುಕಲಿದ್ದಾರೆ. ಮೊದಲೇ ಪ್ರೀಪ್ಲಾನ್ ಮಾಡಿಕೊಂಡು ಕೊನೆಯ ಕ್ಷಣದಲ್ಲಿ ವೃಥಾ ಟೆನ್ಶನ್ ಆಗದಿರಲು ಈ ಮೂಲಕ ತಂತ್ರ ಹೆಣೆದಿದ್ದಾರಂತೆ. ಇದನ್ನೂ ಓದಿ: ಸಮರ್ಥ ಅಭ್ಯರ್ಥಿಗಳಿದ್ದಾಗ ಕುಟುಂಬದಿಂದ ಯಾರನ್ನೂ ಸ್ಪರ್ಧೆಗೆ ಇಳಿಸಲ್ಲ -HDK

ರಾಜ್ಯ ಘಟಕ ಕಳಿಸುವ ರಿಪೋರ್ಟ್ ಆಧರಿಸಿ ಕ್ಷೇತ್ರವಾರು ಸಮಸ್ಯೆ ಬಗೆಹರಿಸಲು ಟೀಮ್‌ಗಳ ರಚನೆಗೂ ಪ್ಲಾನ್ ಮಾಡಲಾಗುತ್ತೆ ಎನ್ನಲಾಗಿದೆ. ಒಟ್ಟಿನಲ್ಲಿ ಟಿಕೆಟ್ ಘೋಷಣೆಗೂ ಮುನ್ನ ಹೈಕಮಾಂಡ್ ಅಲರ್ಟ್ ಸ್ಟೆಪ್ ಇಟ್ಟಿದೆ. ಟಿಕೆಟ್ ಹಂಚಿಕೆ ವೇಳೆ ಬಂಡಾಯ, ಭಿನ್ನಮತ ಕಾಣಿಸದಂತೆ ತಡೆಯುವ ವರಿಷ್ಠರ ತಂತ್ರ ಸಕ್ಸಸ್ ಆಗುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurubjpBJP High CommandKarnataka Electionಕರ್ನಾಟಕ ಚುನಾವಣೆಬಿಜೆಪಿಬಿಜೆಪಿ ಹೈಕಮಾಂಡ್ಬೆಂಗಳೂರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
41 seconds ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
2 minutes ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
23 minutes ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
2 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
2 hours ago
HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?