Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಂತಿಮ ಹಂತದಲ್ಲಿ ಕೇಂದ್ರ ಬಜೆಟ್ – ಹಲ್ವಾ ಹಂಚಿದ ನಿರ್ಮಲಾ ಸೀತಾರಾಮನ್

Public TV
Last updated: January 26, 2023 9:22 pm
Public TV
Share
2 Min Read
Union Budget 2023 24 nirmala sitharaman
SHARE

ನವದೆಹಲಿ: ಕೇಂದ್ರ ಬಜೆಟ್ (Union Budget 2023-24) ಸಿದ್ಧತೆ ಅಂತಿಮ ಹಂತಕ್ಕೆ ಬಂದಿದ್ದು, ದೆಹಲಿಯ (New Delhi) ನಾರ್ಥ್ ಬ್ಲಾಕ್‍ನಲ್ಲಿರುವ ಹಣಕಾಸು ಸಚಿವಾಲಯದ ಮುಖ್ಯ ಕಚೇರಿಯಲ್ಲಿ ಸಿಬ್ಬಂದಿಗೆ ಹಲ್ವಾ ಹಂಚಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸಂಭ್ರಮಿಸಿದ್ದಾರೆ.

ಫೆ.1 ರಂದು ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಹಲ್ವಾ ಹಂಚುವ ಮೂಲಕ ಅಂತಿಮ ಹಂತದ ಸಿದ್ಧತೆಗೆ ಚಾಲನೆ ನೀಡಲಾಯಿತು. ಈ ವೇಳೆ ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಮತ್ತು ಭಾಗವತ್ ಕಿಸನ್‍ರಾವ್ ಕರದ್ ಉಪಸ್ಥಿತರಿದ್ದರು.

Union Budget 2023 24 nirmala sitharaman 1

ಬಜೆಟ್‍ನ ಸಿದ್ಧತೆಯನ್ನು ಗುಪ್ತವಾಗಿರಿಸುವ ಹಿನ್ನೆಲೆಯಲ್ಲಿ ಬಜೆಟ್‍ನಲ್ಲಿ ಸಿದ್ಧಪಡಿಸಲು ಭಾಗಿಯಾಗಿರುವ ಹಣಕಾಸು ಅಧಿಕಾರಿಗಳು ಸುಮಾರು 10 ದಿನಗಳ ಕಾಲ ಉತ್ತರ ಬ್ಲಾಕ್‍ನ ನೆಲಮಾಳಿಗೆಯಲ್ಲೇ ಇರಬೇಕು. ಆ ಸಿಬ್ಬಂದಿ ಎಲ್ಲರೂ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾರ್ಷಿಕ ಬಜೆಟ್ ಮಂಡಿಸುವವರೆಗೂ ಅಲ್ಲಿಯೇ ಇರುತ್ತಾರೆ. ಬಜೆಟ್‍ನಲ್ಲಿರುವ ವಿಷಯಗಳು ಯಾವುದೇ ರೀತಿಯಲ್ಲೂ ಸೋರಿಕೆಯಾಗದಂತೆ ನೋಡಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಮೇಲೆ ಸಿಡಿಮಿಡಿಗೊಂಡ ಸಿಎಂ

The final stage of the Budget preparation process for Union Budget 2023-24 commenced with the Halwa ceremony in the presence of Union Finance & Corporate Affairs Minister Smt. @nsitharaman, here today.

Read more ➡️ https://t.co/jFz9sLN5Iv

(1/5) pic.twitter.com/3Rd3n8bCET

— Ministry of Finance (@FinMinIndia) January 26, 2023

ಹಲ್ವಾ ಸಮಾರಂಭದ ನಂತರ, ಬಜೆಟ್ ದಾಖಲೆಗಳನ್ನು ಮುದ್ರಿಸಲಾಗುತ್ತದೆ. ಆದರೆ 2021ರಿಂದ ಬಜೆಟ್ ಕಾಗದ ರಹಿತವಾಗಿರುವುದರಿಂದ, ಬಜೆಟ್‍ನ್ನು ಮುದ್ರಣ ಮಾಡಲಾಗುವುದಿಲ್ಲ. ಈ ವರ್ಷವೂ, ಹಿಂದಿನ ಎರಡು ಬಜೆಟ್‍ಗಳಂತೆ, 2023-24ರ ಕೇಂದ್ರ ಬಜೆಟ್ ಅನ್ನು ಸಹ ಕಾಗದರಹಿತ ರೂಪದಲ್ಲಿ ವಿತರಿಸಲಾಗುತ್ತದೆ. ಇದನ್ನೂ ಓದಿ: ಜಪಾನ್-ದಕ್ಷಿಣ ಕೊರಿಯಾ ಜಲಮಾರ್ಗದಲ್ಲಿ ಮುಳುಗಿದ ಹಡಗು; 8 ಮಂದಿ ಸಾವು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:New DelhiNirmala SitharamanUnion Budget 2023-24ನವದೆಹಲಿನಿರ್ಮಲಾ ಸೀತಾರಾಮನ್ಬಜೆಟ್
Share This Article
Facebook Whatsapp Whatsapp Telegram

Cinema news

Sushmita Bhat
ಕರಾವಳಿ ಟೀಮ್ ಸೇರಿಕೊಂಡ ನಟಿ ಸುಷ್ಮಿತಾ ಭಟ್
Cinema Latest Sandalwood Top Stories
Nadubettu Appanna
ಕೋಲ್ಕತ್ತಾ ಸಿನಿಮೋತ್ಸವಕ್ಕೆ ನಡುಬೆಟ್ಟು ಅಪ್ಪಣ್ಣ; ಶರಧಿ ಡೈರೆಕ್ಟರ್
Cinema Latest Sandalwood Top Stories
Risha Gowda
ಗಿಲ್ಲಿಗೆ ಹೊಡೆದಿದ್ದಕ್ಕೆ ರಿಷಾಗೆ ಪಶ್ಚಾತ್ತಾಪ ಆಯ್ತಾ..?
Cinema Latest Top Stories TV Shows
bigg boss kannada 12
ಬಿಗ್‌ ಬಾಸ್‌ ಅರಮನೆಯಲ್ಲಿ ಸ್ಪೆಷಲ್‌ ಗೆಸ್ಟ್‌ಗಳ ದರ್ಬಾರ್‌; ಪಾರ್ಟಿ ಮಾಡೋಕೆ ಬಂದಿದ್ದಾರೆ ಮಾಜಿ ಸ್ಪರ್ಧಿಗಳು
Cinema Latest Top Stories TV Shows

You Might Also Like

CRIME
Latest

ಭಾರತಕ್ಕೆ ಅಕ್ರಮ ಪ್ರವೇಶ ಮಾಡಿ ಸೂಕ್ಷ್ಮ ಪ್ರದೇಶಗಳ ಚಿತ್ರೀಕರಿಸುತ್ತಿದ್ದ ಚೀನಾ ಪ್ರಜೆ ಬಂಧನ

Public TV
By Public TV
18 minutes ago
Dharmasthala Chinnayya 2
Court

ಧರ್ಮಸ್ಥಳ ಬುರುಡೆ ಕೇಸ್‌ – ಚಿನ್ನಯ್ಯನಿಗೆ ಜಾಮೀನು ಮಂಜೂರು

Public TV
By Public TV
51 minutes ago
Basavaraj rayreddy Siddaramaiah
Koppal

ನೀವ್ ನೀವೆ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ?- ಕುರ್ಚಿ ಕದನದಲ್ಲಿ ಸಿಎಂ ಪರ ರಾಯರೆಡ್ಡಿ ಬ್ಯಾಟಿಂಗ್

Public TV
By Public TV
1 hour ago
Narendra Modi Ayodhya Ram Mandir
Latest

2047ರಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ರಾಮನ ಗುಣ ಮೈಗೂಡಿಸಿಕೊಳ್ಳಬೇಕು: ಮೋದಿ

Public TV
By Public TV
1 hour ago
Datta Peetha 1
Chikkamagaluru

ದತ್ತಪೀಠ ಹಿಂದೂಗಳದ್ದು, ಮೈಸೂರು ಅರಸರು ಸಾವಿರಾರು ಎಕರೆ ದಾನ ನೀಡಿದ ದಾಖಲೆಗಳಿವೆ: ವಿಹೆಚ್‌ಪಿ

Public TV
By Public TV
2 hours ago
Davanagere Death
Crime

ದಾವಣಗೆರೆ | ನಾಪತ್ತೆಯಾಗಿದ್ದ ಯುವಕರ ಶವ ಕೆರೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?