Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕಿಸ್ತಾನ ಧರ್ಮದ ಹೆಸರಲ್ಲಿ ಸ್ಥಾಪನೆಯಾದ ರಾಷ್ಟ್ರ – ಅಲ್ಲಾಹನೇ ಅಭಿವೃದ್ಧಿಪಡಿಸ್ತಾನೆ ಎಂದ ಹಣಕಾಸು ಸಚಿವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕಿಸ್ತಾನ ಧರ್ಮದ ಹೆಸರಲ್ಲಿ ಸ್ಥಾಪನೆಯಾದ ರಾಷ್ಟ್ರ – ಅಲ್ಲಾಹನೇ ಅಭಿವೃದ್ಧಿಪಡಿಸ್ತಾನೆ ಎಂದ ಹಣಕಾಸು ಸಚಿವ

Latest

ಪಾಕಿಸ್ತಾನ ಧರ್ಮದ ಹೆಸರಲ್ಲಿ ಸ್ಥಾಪನೆಯಾದ ರಾಷ್ಟ್ರ – ಅಲ್ಲಾಹನೇ ಅಭಿವೃದ್ಧಿಪಡಿಸ್ತಾನೆ ಎಂದ ಹಣಕಾಸು ಸಚಿವ

Public TV
Last updated: January 28, 2023 11:58 am
Public TV
Share
2 Min Read
Ishaq Dar
SHARE

ಇಸ್ಲಾಮಾಬಾದ್: ಪಾಕಿಸ್ತಾನವು ಇಸ್ಲಾಂ (Islam Nation Pakistan) ಧರ್ಮದ ಹೆಸರಿನಲ್ಲಿ ಸ್ಥಾಪನೆಯಾದ ಏಕೈಕ ರಾಷ್ಟ್ರವಾಗಿದೆ. ಆದ್ದರಿಂದ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಈ ದೇಶವನ್ನು ಅಲ್ಲಾಹನು (Allah )ರಕ್ಷಿಸಿ ಅಭಿವೃದ್ಧಿಪಡಿಸುತ್ತಾನೆ. ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಅಲ್ಲಾಹನೇ ಜವಾಬ್ದಾರನಾಗಿರುತ್ತಾನೆ ಎಂದು ಪಾಕ್ ಹಣಕಾಸು ಸಚಿವ ಇಶಾಕ್ ದಾರ್ (Ishaq Dar) ಹೇಳಿದ್ದಾರೆ.

ದಿವಾಳಿ ಪಾಕಿಸ್ತಾನ ರೂಪಾಯಿ ಮೌಲ್ಯ ಪಾತಾಳಕ್ಕೆ- ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪಾಕಿಸ್ತಾನವು ಇಸ್ಲಾಂ ಹೆಸರಿನಲ್ಲಿ ರಚಿಸಲ್ಪಟ್ಟಿರುವುದರಿಂದ ಅದು ಪ್ರಗತಿಯಾಗುತ್ತದೆ ಎಂಬ ಸಂಪೂರ್ಣ ನಂಬಿಕೆ ಇದೆ. ಅಲ್ಲಾಹನು ಪಾಕಿಸ್ತಾನ ಸೃಷ್ಟಿಲು ಸಾಧ್ಯವಾದ ಮೇಲೆ ದೇಶವನ್ನೂ ರಕ್ಷಿಸಿ, ಅಭಿವೃದ್ಧಿಪಡಿಸುತ್ತಾನೆ ಎಂದಿದ್ದಾರೆ. ಇದನ್ನೂ ಓದಿ: ದಿವಾಳಿ ಪಾಕಿಸ್ತಾನ ರೂಪಾಯಿ ಮೌಲ್ಯ ಪಾತಾಳಕ್ಕೆ- ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!

PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ - ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಸೇರಿದಂತೆ ಈ ಹಿಂದಿನ ಸರ್ಕಾರಗಳೆಲ್ಲಾ ಆನುವಂಶಿಕವಾಗಿ ಹಲವಾರು ಸಮಸ್ಯೆಗಳನ್ನು ತಂದೊಡ್ಡಿವೆ. ಆದರೀಗ ನಮ್ಮ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಪಾಕಿಸ್ತಾನದ ಸ್ಥಿತಿಯನ್ನ ಸುಧಾರಿಸಲು ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರದ ಜೊತೆಗೆ ಅಪವಿತ್ರಗೊಂಡ ಧಾರ್ಮಿಕ ಸ್ಥಳಗಳ ಜೀರ್ಣೋದ್ಧಾರ ಆಗಬೇಕು: ಯೋಗಿ ಕರೆ

PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ - ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

2013-17ರ ಅವಧಿಯಲ್ಲಿ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಅವಧಿಯಲ್ಲಿ ಪಾಕ್ ಆರ್ಥಿಕತೆ ಬಲಿಷ್ಠವಾಗಿತ್ತು. ಸ್ಟಾಕ್ ಎಕ್ಸ್‌ಚೇಂಜ್‌ ಮಾರುಕಟ್ಟೆಯಲ್ಲಿ ದಕ್ಷಿಣ ಏಷ್ಯಾದಲ್ಲೇ ಉನ್ನತ ಸ್ಥಾನ ಪಡೆದುಕೊಂಡು, ಬೆಳವಣಿಗೆಯ ಹಾದಿಯಲ್ಲಿತ್ತು. ಆದರೆ ಕಳೆದ 5 ವರ್ಷಗಳಲ್ಲಿ ಎದುರಾದ ಹಲವಾರು ಸಮಸ್ಯೆಗಳು ದೇಶದ ದುಸ್ಥಿತಿಗೆ (Pakistan Economic Crisis) ಕಾರಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ – ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ - ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನದ ರೂಪಾಯಿ (Pakistani Rupee) ಮೌಲ್ಯ ಪಾತಾಳಕ್ಕೆ ಕುಸಿದಿದೆ. ಮೂರು ವಾರಗಳಿಗೆ ಆಗುವಷ್ಟು ಮಾತ್ರ ಸೌಲಭ್ಯಗಳನ್ನು ಹೊಂದಿದ್ದು, ಬಾಹ್ಯ ಮೂಲಗಳಿಂದ ಹಣಕಾಸು ನೆರವು ಪಡೆಯುವಲ್ಲಿಯೂ ವಿಫಲವಾಗಿದೆ. ಸದ್ಯ ಷರತ್ತುಗಳ ಮೇಲೆ ಐಎಂಎಫ್ ನಿಂದ 6 ಶತಕೋಟಿ ಹಣಕಾಸು ನೆರವು ಪಡೆಯಲು ಪ್ರಯತ್ನಿಸುತ್ತಿದೆ.

ಗುರುವಾರ ಮಧ್ಯಾಹ್ನ 1 ಗಂಟೆ ವೇಳೆಗೆ ಒಂದೇ ದಿನ ಡಾಲರ್ ಎದುರು ಪಾಕಿಸ್ತಾನದ ರೂಪಾಯಿ ಮೌಲ್ಯ 24 ರೂ. ಕುಸಿತ ಕಂಡಿದ್ದು 255 ರೂ.ಗೆ ತಲುಪಿದೆ. ಕಳೆದ ಜನವರಿಯಲ್ಲಿ ಡಾಲರ್ ಎದುರು 175 ರೂ.ನಷ್ಟಿತ್ತು. ಇದೀಗ 255 ರೂ.ಗೆ ತಲುಪಿದೆ. ಈ ನಡುವೆ ಮಾರುಕಟ್ಟೆ ಶಕ್ತಿಗಳಿಗೆ ತಮ್ಮ ಕರೆನ್ಸಿ ದರವನ್ನು ನಿರ್ಧರಿಸಲು ಅವಕಾಶ ನೀಡುವಂತೆ ಪಾಕ್ ಸರ್ಕಾರಕ್ಕೆ ಷರತ್ತು ವಿಧಿಸಿದೆ. ಈ ಷರತ್ತನ್ನು ಪಾಕ್ ಸರ್ಕಾರ ಸಹ ಒಪ್ಪಿಕೊಂಡಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:ಇಶಾಕ್ ದಾರ್ಇಸ್ಲಾಮಾಬಾದ್ಪಾಕಿಸ್ತಾನಪಾಕಿಸ್ತಾನ ರೂಪಾಯಿಮುಸ್ಲಿಂ ರಾಷ್ಟ್ರಯುಸ್ ಡಾಲರ್
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
1 hour ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
1 hour ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
2 hours ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
2 hours ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
3 hours ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?