Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ನ ಹತಾಶೆಯು ಅವರು ಬಳಸುವ ಭಾಷೆಯಲ್ಲಿ ವ್ಯಕ್ತವಾಗ್ತಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಕಾಂಗ್ರೆಸ್‌ನ ಹತಾಶೆಯು ಅವರು ಬಳಸುವ ಭಾಷೆಯಲ್ಲಿ ವ್ಯಕ್ತವಾಗ್ತಿದೆ: ಬೊಮ್ಮಾಯಿ

Dharwad

ಕಾಂಗ್ರೆಸ್‌ನ ಹತಾಶೆಯು ಅವರು ಬಳಸುವ ಭಾಷೆಯಲ್ಲಿ ವ್ಯಕ್ತವಾಗ್ತಿದೆ: ಬೊಮ್ಮಾಯಿ

Public TV
Last updated: January 29, 2023 10:41 am
Public TV
Share
1 Min Read
Basavaraj Bommai 15
SHARE

ಹುಬ್ಬಳ್ಳಿ: ಕಾಂಗ್ರೆಸ್ (Congress) ಪಕ್ಷದವರು ಹತಾಶರಾಗಿದ್ದಾರೆ ಎನ್ನುವುದು, ಅವರು ಬಳಸುವ ಭಾಷೆಯಲ್ಲಿ ವ್ಯಕ್ತವಾಗುತ್ತಿದೆ. ಈ ಹಿಂದೆ ಎಂದೂ ಬಳಸದ ಕೀಳು‌ಮಟ್ಟದ ಭಾಷೆ ಬಳಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಟೀಕಿಸಿದರು.

ಈ ಬಗ್ಗೆ ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಅಮಿತ್ ಶಾ (Amit Shah) ಅವರು ನಿನ್ನೆ (ಶನಿವಾರ) ಒಂದು ದಿನಕ್ಕೆ ಸಂಚಲನ‌ ಉಂಟು ಮಾಡಿದ್ದಾರೆ. ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ (BJP) ಗಟ್ಟಿಯಾಗಿದೆ. ಅದಕ್ಕೆ ಅಮಿತ್‌ ಶಾ ಇನ್ನಷ್ಟು ಶಕ್ತಿ ಹುರುಪು ಕೊಟ್ಟಿದ್ದಾರೆ. ಶಾ ರಾಜ್ಯ ನಾಯಕರಿಗೆ ಏನೂ ಸೂಚನೆ ಕೊಟ್ಟಿಲ್ಲ. ಆದರೆ ಚುನಾವಣೆಗೆ (Election) ತಯಾರಿ ‌ಮಾಡಿಕೊಳ್ಳಲು ಸೂಚನೆ ಕೊಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ತಾರಕಕ್ಕೇರಿದ ಹಾಸನ `ಟಿಕೆಟ್’ ಸಂಘರ್ಷ – ಜೆಡಿಎಸ್‍ನಲ್ಲಿ ಕುಟುಂಬ ಕದನ

CONGRESS 4

ಯಾರು ಏನೇ ಹೇಳಲಿ ರಿಯಾಲಿಟಿ ಬೇರೆಯಿದೆ. ಕಾಂಗ್ರೆಸ್‌ನವರು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಪೋಜು ಕೊಡುತ್ತಿದ್ದಾರೆ.‌ ಆದರೆ ಈ ಬಾರಿ ನಮ್ಮ ಗೆಲುವು ಖಂಡಿತ ಎಂದ ಅವರು, ಬೆಳಗಾವಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಸಂತೋಷ್ ಅವರು ಸಂಘಟನಾತ್ಮಕ ವಿಷಯವಾಗಿ ಭೇಟಿ ಮಾಡುತ್ತಿದ್ದಾರೆ. ಸರ್ವೇ ಕಾರ್ಯ ನಡೆಯುತ್ತಿದೆ. ಆದರೆ ಯಾವುದು ಅಂತಿಮ ಅಲ್ಲ. ಇನ್ನೊಂದು ಗೋ ಬ್ಯಾಕ್ ಅಶೋಕ್ ಅಭಿಯಾನ ಯಾರೋ 4 ಜನ ಮಾಡ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: RSS ನಾಯಕರ ಜೊತೆ ಅಮಿತ್ ಶಾ ರಹಸ್ಯ ಸಭೆ – ಏನಿದರ ಗುಟ್ಟು..!

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Amit ShahBasavaraj Bommaibjpcongressಅಮಿತ್ ಶಾಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
31 minutes ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
37 minutes ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
53 minutes ago
Karnataka Congress MLAs ‘foreign study tour Here is the list of MLAs going abroad
Bengaluru City

ಕುರ್ಚಿ ಕದನ ಹೊತ್ತಲ್ಲೇ ಟೂರ್ ಪಾಲಿಟಿಕ್ಸ್ – ವಿದೇಶಕ್ಕೆ ಯಾರ್‍ಯಾರು ಹೋಗ್ತಿದ್ದಾರೆ?

Public TV
By Public TV
2 hours ago
PM Narendra Modis car diplomacy on display again as he rides with France President Macron in Mumbai
Latest

Car Diplomacy| ಮ್ಯಾಕ್ರನ್‌ ಜೊತೆ ಕಾರಿನಲ್ಲಿ ಮೋದಿ ಮಾತುಕತೆ

Public TV
By Public TV
2 hours ago
PM Modi 3
Latest

ಭಾರತ, ಫ್ರಾನ್ಸ್ ಬಾಂಧವ್ಯ ಮತ್ತಷ್ಟು ಗಟ್ಟಿ – 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?