Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ – ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ – ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್‌

Latest

ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ – ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್‌

Public TV
Last updated: January 30, 2023 8:36 am
Public TV
Share
2 Min Read
Gautam Adani
SHARE

ನವದೆಹಲಿ: ನ್ಯೂಯಾರ್ಕ್ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ (Hindenburg Research) ಮಾಡಿದ ಆರೋಪ “ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ” ಎಂದು ಅದಾನಿ ಸಮೂಹ (Adani Group) ಖಾರವಾಗಿ ಪ್ರತಿಕ್ರಿಯಿಸಿದೆ.

ತನ್ನ ವಿರುದ್ಧ “ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಲೆಕ್ಕಪತ್ರ ವಂಚನೆ” ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅದಾನಿ ಸಮೂಹ 413 ಪುಟಗಳ ದೀರ್ಘ ಉತ್ತರವನ್ನು ಪ್ರಕಟಿಸಿದೆ.

ಇದು ಯಾವುದೇ ನಿರ್ದಿಷ್ಟ ಕಂಪನಿಯ ಮೇಲೆ ಕೇವಲ ನಡೆಸಿದ ದಾಳಿಯಲ್ಲ. ಇದು ಭಾರತ (India), ಭಾರತೀಯ ಸಂಸ್ಥೆಗಳ ಸ್ವಾತಂತ್ರ್ಯ, ಸಮಗ್ರತೆ ಮತ್ತು ಗುಣಮಟ್ಟ ಮತ್ತು ಭಾರತದ ಬೆಳವಣಿಗೆಯ ಕಥೆ ಮತ್ತು ಮಹತ್ವಾಕಾಂಕ್ಷೆ ಮೇಲೆ ನಡೆಸಿದ ದಾಳಿ ಎಂದು ತಿರುಗೇಟು ನೀಡಿದೆ. ಇದನ್ನೂ ಓದಿ: 1 ವರದಿಗೆ ಕರಗಿತು 4 ಲಕ್ಷ ಕೋಟಿ ಸಂಪತ್ತು – 7ನೇ ಸ್ಥಾನಕ್ಕೆ ಜಾರಿದ ಅದಾನಿ: ಯಾವುದು ಎಷ್ಟು ಇಳಿಕೆ?

Adani Group’s detailed response to Hindenburg’s Unsubstantiated Accusationshttps://t.co/byWV8z9q6O

— Adani Group (@AdaniOnline) January 29, 2023

ಯಾವುದೇ ವಿಶ್ವಾಸಾರ್ಹತೆ ಅಥವಾ ನೈತಿಕತೆಯಿಲ್ಲದೆ ಸಾವಿರಾರು ಮೈಲುಗಳಷ್ಟು ದೂರದಲ್ಲಿರುವ ಕಂಪನಿಯ ಹೇಳಿಕೆಗಳು ನಮ್ಮ ಹೂಡಿಕೆದಾರರ ಮೇಲೆ ಗಂಭೀರವಾದ ಪ್ರತಿಕೂಲ ಪರಿಣಾಮವನ್ನು ಉಂಟುಮಾಡಿದೆ ಎಂದು ಅದಾನಿ ಗ್ರೂಪ್ ಹೇಳಿದೆ.

ಹಿಂಡೆನ್‌ಬರ್ಗ್ ಅನೈತಿಕ ಶಾರ್ಟ್‌ ಸೆಲ್ಲರ್‌ (ಷೇರು ಮಾರುಕಟ್ಟೆಯಲ್ಲಿ ಷೇರುಗಳ ದರ ದಿಢೀರ್‌ ಕುಸಿಯುವಾಗ ಲಾಭ ಮಾಡಿಕೊಳ್ಳುವವರು) ಆಗಿದ್ದು, ಷೇರು ಅವ್ಯವಹಾರದಿಂದ ದುರ್ಲಾಭ ಮಾಡಿಕೊಂಡಿದೆ. ಈ ವರದಿಯು ಸ್ವತಂತ್ರ ಅಥವಾ ವಸ್ತುನಿಷ್ಠ ಅಥವಾ ಉತ್ತಮ ಸಂಶೋಧನೆ ಅಲ್ಲ. ಪೂರ್ವಯೋಜಿತವಾಗಿ ಈ ಕುತಂತ್ರ ಮಾಡಿ ಹೂಡಿಕೆದಾರರಿಗೆ (Investors) ನಷ್ಟ ಉಂಟು ಮಾಡಿದೆ ಎಂದು ಆರೋಪ ಮಾಡಿದೆ. ಅದಾನಿ ಸಮೂಹ ಅನ್ವಯವಾಗುವ ಎಲ್ಲಾ ಕಾನೂನುಗಳು ಮತ್ತು ನಿಬಂಧನೆಗಳಿಗೆ ಅನುಸಾರವಾಗಿದೆ ಎಂದು ಪುನರುಚ್ಚರಿಸಿದೆ.

adani group

ಹಿಂಡೆನ್‌ಬರ್ಗ್ ರಿಸರ್ಚ್‌ನ ಕಂಪನಿಯ ವಿಶ್ವಾಸರ್ಹತೆಯ ಬಗ್ಗೆ ಗಂಭೀರ ಪ್ರಶ್ನೆ ಎತ್ತಿದ ಅದಾನಿ ಸಮೂಹ, ವಿಪರ್ಯಾಸವೆಂದರೆ ಪಾರದರ್ಶಕತೆ ಮತ್ತು ಮುಕ್ತತೆಯನ್ನು ಬಯಸುವ ಹಿಂಡೆನ್‌ಬರ್ಗ್ ಸಂಸ್ಥೆ ತನ್ನ ಉದ್ಯೋಗಿಗಳು ಮತ್ತು ಅದರ ಹೂಡಿಕೆದಾರರ ಬಗ್ಗೆ ಹೆಚ್ಚು ಏನೂ ತಿಳಿಸಿಲ್ಲ. ಕಂಪನಿ ದಶಕಗಳ ಅನುಭವ ಹೊಂದಿದೆ ಎಂದು ತಿಳಿಸಿದೆ. ಆದರೆ ವೆಬ್‌ಸೈಟ್‌ 2017ರಲ್ಲಿ ಸ್ಥಾಪನೆಯಾಗಿದೆ ಎಂದು ಗಂಭೀರ ಆರೋಪ ಮಾಡಿದೆ.

ಸುಳ್ಳು ಆಧಾರ ರಹಿತ ಆರೋಪ ಮಾಡಿರುವ ಹಿಂಡೆನ್‌ಬರ್ಗ್ ರಿಸರ್ಚ್‌ ವರದಿಗೆ ನಾವು ಪ್ರತಿಕ್ರಿಯಿಸುವ ಆಗತ್ಯವೇ ಇಲ್ಲ. ಆದರೂ ಕೇಳಿದ 88 ಪ್ರಶ್ನೆಗಳಿಗೆ ನಾವು ಉತ್ತರ ನೀಡಿದ್ದೇವೆ ಎಂದು ಅದಾನಿ ಸಮೂಹ ತಿಳಿಸಿದೆ.

ಅನ್ವಯವಾಗುವ ಎಲ್ಲಾ ಕಾನೂನುಗಳು ಮತ್ತು ನಿಬಂಧನೆಗಳಿಗೆ ಅನುಸಾರವಾಗಿಯೇ ಕಂಪನಿ ನಡೆಯುತ್ತಿದೆ. ಬಲವಾದ ಆಂತರಿಕ ನಿಯಂತ್ರಣ ಮತ್ತು ಆಡಿಟ್ ನಿಯಂತ್ರಣಗಳನ್ನು ನಾವು ಹೊಂದಿದ್ದೇವೆ. ಅದಾನಿ ಸಮೂಹದ ಎಲ್ಲಾ ಲಿಸ್ಟೆಡ್ ಕಂಪನಿಗಳು ದೃಢವಾದ ಆಡಳಿತ ಚೌಕಟ್ಟನ್ನು ಹೊಂದಿದೆ ಎಂದು ಸಮೂಹ ತಿಳಿಸಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Adani GroupGautam AdaniHindenburgindiaಅದಾನಿಅದಾನಿ ಸಮೂಹಭಾರತಶಾರ್ಟ್‌ ಸೆಲ್ಲರ್‌ಹಿಂಡೆನ್‌ಬರ್ಗ್‌
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
9 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
29 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
58 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?