Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಗೆ ಸಿದ್ದರಾಮಯ್ಯ, ಖರ್ಗೆ, ಡಿಕೆಶಿ ಮಕ್ಕಳು ಬರ್ತಾರೆ: ಕಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಗೆ ಸಿದ್ದರಾಮಯ್ಯ, ಖರ್ಗೆ, ಡಿಕೆಶಿ ಮಕ್ಕಳು ಬರ್ತಾರೆ: ಕಟೀಲ್

Bengaluru City

ಬಿಜೆಪಿಗೆ ಸಿದ್ದರಾಮಯ್ಯ, ಖರ್ಗೆ, ಡಿಕೆಶಿ ಮಕ್ಕಳು ಬರ್ತಾರೆ: ಕಟೀಲ್

Public TV
Last updated: January 30, 2023 2:15 pm
Public TV
Share
3 Min Read
nalin kumar kateel
SHARE

ಬೆಂಗಳೂರು: ಕಾಂಗ್ರೆಸ್ (Congress) ಬಸ್ ಹೊರಟಿದೆ. ಹೋಗ್ತಾ, ಹೋಗ್ತಾ ಬ್ರೇಕ್‍ಫೇಲ್‌ ಆಗುತ್ತಿದೆ. ಇನ್ನೊಂದು ಪಂಚರತ್ನ ಯಾತ್ರೆ ಆರಂಭವಾಗಿದೆ. ವಿಜಾಪುರ ತಲುಪುವಾಗ ಹಾಸನದಲ್ಲಿ ಪಂಕ್ಚರ್ ಹಾಕುವ ಪ್ರಯತ್ನಗಳು ಪ್ರಾರಂಭವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ ಕುಮಾರ್ ಕಟೀಲ್ (Nalin Kumar Kateel) ವ್ಯಂಗ್ಯವಾಡಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ್‌ ಭವನದಲ್ಲಿ ಇಂದು (ಸೋಮವಾರ) ಕಾಂಗ್ರೆಸ್- ಜೆಡಿಎಸ್ ಮುಖಂಡರ ಮತ್ತು ಬೆಂಬಲಿಗರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಯಾತ್ರೆಗಳು ಮುಂದಿನ ಚುನಾವಣೆವರೆಗೆ ಪೂರ್ತಿ ಆಗುವುದಿಲ್ಲ. ಆದರೆ, ಬಿಜೆಪಿ ಸಂಕಲ್ಪ ಯಾತ್ರೆ ವಿಜಯಿ ಯಾತ್ರೆಯಾಗಿ ಪರಿವರ್ತನೆ ಹೊಂದುತ್ತಿದೆ. ಬಿಜೆಪಿ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆದ್ದೇಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

JDS AND CONGRESS

ಪಕ್ಷ ಬದಲಾವಣೆ ಕೇವಲ ವಾಸು ಅವರ ಮನೆಯಲ್ಲಿ ಆಗಿಲ್ಲ. ಒಬ್ಬ ಕಾಂಗ್ರೆಸ್ ಶಾಸಕನ ಮನೆಯಲ್ಲಿ ಅವರ ಮಗ ಬಿಜೆಪಿ ಸೇರಿದಂತೆ, ಮುಂದಿನ ದಿನದಲ್ಲಿ ಸಿದ್ರಾಮಣ್ಣನ ಮಗನೂ, ಖರ್ಗೆ ಅವರ ಮಗನೂ, ಡಿಕೆಶಿ ಮನೆಯಿಂದಲೂ ಬಿಜೆಪಿಗೆ ಬರುತ್ತಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮತ್ತೆ ಡಬಲ್ ಎಂಜಿನ್ ಸರ್ಕಾರ ರಚಿಸಿ ಅಭಿವೃದ್ಧಿಯ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಕೆಲಸವನ್ನು ನೋಡುತ್ತದೆ. ಮನೆತನದ, ಕುಟುಂಬದ ಹಿನ್ನೆಲೆ ನೋಡುವುದಿಲ್ಲ. ಬಿಜೆಪಿ ಸಮಾಜದ ಜೊತೆಗಿನ ಒಡನಾಟ, ಸಿದ್ಧಾಂತದ ಮೇಲಿನ ನಂಬಿಕೆ, ಕೆಲಸಗಳನ್ನು ಗುರುತಿಸಿ ಅವಕಾಶ ಕೊಡುತ್ತದೆ. ಇದಕ್ಕೆ ಚಹಾ ಮಾರಾಟ ಮಾಡುತ್ತಿದ್ದ ಹುಡುಗ ಪ್ರಧಾನಿ ಆಗಿದ್ದು, ಭಿತ್ತಿಪತ್ರ ಹಂಚುವ ಹುಡುಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದು  ಉದಾಹರಣೆ ಎಂದರು.

ಕೋವಿಡ್ ಲಸಿಕೆ ಸಂಶೋಧನೆ ಆದ ಬಳಿಕ ಪ್ರಧಾನಿಯವರು ತಾವು ಮತ್ತು ಪಕ್ಷದವರಿಗೆ ಮೊದಲ ಆದ್ಯತೆ ಕೊಡಲಿಲ್ಲ. ಬದಲಾಗಿ ಆರೋಗ್ಯ ಕ್ಷೇತ್ರ, ಪೂರಕವಾಗಿ ಕೆಲಸ ಮಾಡುವವರಿಗೆ ಆದ್ಯತೆ ನೀಡಿದರು. ಕಾಂಗ್ರೆಸ್ ಆಡಳಿತದಲ್ಲಿ ಇದ್ದರೆ ಸೋನಿಯಾ, ರಾಹುಲ್, ಪ್ರಿಯಾಂಕಾ ಅವರಿಗೆ ಮೊದಲು ಲಸಿಕೆ ಕೊಡುತ್ತಿದ್ದರು ಎಂದು ತಿಳಿಸಿದರು. ಪ್ರಧಾನಿಯವರು ತಮ್ಮ ತಾಯಿ ನಿಧನರಾದಾಗ ದೆಹಲಿಯಿಂದ ಸಾಮಾನ್ಯ ಕಾರ್ಯಕರ್ತರಂತೆ ಬಂದು ಕೇವಲ ಮೂರು ಗಂಟೆಗಳಲ್ಲೇ ತಮ್ಮ ಕರ್ತವ್ಯಕ್ಕೆ ಹಿಂತಿರುಗಿದರು. ನರೇಂದ್ರ ಮೋದಿಯವರ ಈ ಆದರ್ಶವನ್ನು ಬಿಜೆಪಿ ಸದಾ ಪಾಲಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಟಿಕೆಟ್ ಕೊಡಲು ‘ತ್ರೀ’ ಸೂತ್ರಕ್ಕೆ ಬಿಜೆಪಿ ಮೊರೆ

bjp flag

ಇಡೀ ದೇಶ ಮತ್ತು ರಾಜ್ಯದಲ್ಲಿ ಇಂದು ರಾಜಕೀಯ ಪರಿವರ್ತನೆ ಆಗುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದು, ರಾಜ್ಯದ ರಾಜಕೀಯ ತಿರುವನ್ನು ಪಡೆದಿದೆ. 5 ವರ್ಷಗಳ ಹಿಂದೆ ರಾಜ್ಯದ ಜನರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ತಿರಸ್ಕರಿಸಿದ್ದರು. ಜನರು ಮತದಾನದ ಮೂಲಕ ಬಿಜೆಪಿಗೆ ಅತಿ ಹೆಚ್ಚಿನ ಗೌರವ ಕೊಟ್ಟಿದ್ದರು. ಆದರೆ, ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂಬ ಉದ್ದೇಶದಿಂದ ಕುಟುಂಬ ವಾದ ಮತ್ತು ಪರಿವಾರ ವಾದ ಒಂದಾಗಿ ಅನೈತಿಕವಾಗಿ ಸರ್ಕಾರ ರಚಿಸಿದ್ದರು ಎಂದು ಆಕ್ಷೇಪಿಸಿದರು.

ಸರ್ಕಾರ ರಚಿಸಿ ಒಂದು ವರ್ಷ ಕಾಲ ಆ ರಥ ಹೊರಡಲೇ ಇಲ್ಲ. ಇದರಿಂದ ಬೇಸತ್ತು ರಾಜ್ಯದಲ್ಲಿ ಮೊದಲ ಬಾರಿಗೆ 17 ಶಾಸಕರು ರಾಜೀನಾಮೆ ಕೊಟ್ಟು ವಿರೋಧ ಪಕ್ಷಕ್ಕೆ ಬೆಂಬಲ ಕೊಟ್ಟರು. ಬಳಿಕ ರಾಜಕೀಯ ಪರಿವರ್ತನೆ ಆಗಿದೆ. ಇವತ್ತು ಯಡಿಯೂರಪ್ಪ ಅವರ ಮಾರ್ಗದರ್ಶನ ಮತ್ತು ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಾಗಿವೆ. ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ, ಬಿಜೆಪಿಗೆ ಭವಿಷ್ಯವಿದೆ ಎಂದು ನಿರ್ಧರಿಸಿ ಹತ್ತಾರು ಜನರು ಬಿಜೆಪಿ ಸೇರಿದ್ದಾರೆ. ಅವರನ್ನು ಹೃದಯಪೂರ್ವಕವಾಗಿ ಸ್ವಾಗತಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ತುಮಕೂರು ನಗರದ ಮುಂದಿನ ಶಾಸಕ ನಾನೇ: ಪ್ರಚಾರ ಆರಂಭಿಸಿದ ಆಕಾಂಕ್ಷಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpjdskarnatakaNalin Kumar Kateelಕರ್ನಾಟಕಕಾಂಗ್ರೆಸ್ಚುನಾವಣೆನಳಿನ್‍ಕುಮಾರ್ ಕಟೀಲ್ಬಿಜೆಪಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
7 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
8 hours ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
8 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
8 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
9 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?