Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಶ್ಮೀರದ ಬೀದಿಗಳಲ್ಲಿ ನಡೆಯಲು ಅಮಿತ್ ಶಾ ಸಹಿತ ಬಿಜೆಪಿ ನಾಯಕರಿಗೆ ಅಸಾಧ್ಯ – ಅವರಿಗೆ ಭಯವಿದೆ: ರಾಹುಲ್ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಶ್ಮೀರದ ಬೀದಿಗಳಲ್ಲಿ ನಡೆಯಲು ಅಮಿತ್ ಶಾ ಸಹಿತ ಬಿಜೆಪಿ ನಾಯಕರಿಗೆ ಅಸಾಧ್ಯ – ಅವರಿಗೆ ಭಯವಿದೆ: ರಾಹುಲ್ ಗಾಂಧಿ

Latest

ಕಾಶ್ಮೀರದ ಬೀದಿಗಳಲ್ಲಿ ನಡೆಯಲು ಅಮಿತ್ ಶಾ ಸಹಿತ ಬಿಜೆಪಿ ನಾಯಕರಿಗೆ ಅಸಾಧ್ಯ – ಅವರಿಗೆ ಭಯವಿದೆ: ರಾಹುಲ್ ಗಾಂಧಿ

Public TV
Last updated: January 30, 2023 9:48 pm
Public TV
Share
2 Min Read
Rahul Gandhi 2
SHARE

ಶ್ರೀನಗರ: ಜಮ್ಮು-ಕಾಶ್ಮೀರದ (Jammu and Kashmir) ಬೀದಿಗಳಲ್ಲಿ ನಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸಹಿತ ಯಾವುದೇ ಬಿಜೆಪಿ ನಾಯಕರಿಗೂ ಸಾಧ್ಯವಿಲ್ಲ. ಏಕೆಂದರೆ ಅವರಿಗೆ ಭಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಕಿಡಿಕಾರಿದ್ದಾರೆ.

Rahul Gandhi 1 1

ಶ್ರೀನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ (Bharat Jodo Yatra) ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಸರಿಯಾದ ಕಾನೂನು ಸುವ್ಯವಸ್ಥೆ ಕಾಪಾಡುತ್ತಿದೆ ಎನ್ನುವುದಾದರೆ ಅಮಿತ್ ಶಾ ಜಮ್ಮುವಿನಿಂದ ಶ್ರೀನಗರದ ಲಾಲ್ ಚೌಕ್‍ವರೆಗೆ ಪಾದಯಾತ್ರೆ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಾಗಿ ಅಲ್ಲ. ದೇಶದ ಹಿತಕ್ಕಾಗಿ ಮಾಡಿದ ಯಾತ್ರೆ ಇದು. ದೇಶದ ಅನೇಕತೆ, ಜಾತ್ಯಾತೀತತೆಯನ್ನು ಉಳಿಸಲು ಈ ಯಾತ್ರೆ ಕೈಗೊಂಡೆ. ಪ್ರಜೆಗಳಿಂದ ಸಿಕ್ಕ ಅಭೂತಪೂರ್ವ ಪ್ರತಿಕ್ರಿಯೆ ಕಂಡು ನನ್ನ ಕಣ್ಣಲ್ಲಿ ನೀರು ಬಂದಿದೆ. ಒಂದು ಹಂತದಲ್ಲಿ ಜೋಡೋ ಯಾತ್ರೆ ಪೂರ್ಣಗೊಳಿಸುವೆನಾ ಎಂಬ ಪ್ರಶ್ನೆ ನನ್ನಲ್ಲಿ ಮೂಡಿತ್ತು. ಮಳೆ, ಚಳಿ ಲೆಕ್ಕಿಸದೇ ಪ್ರಜೆಗಳು ಬಂದಿದ್ದಾರೆ. ಈ ಯಾತ್ರೆಯುದ್ದಕ್ಕೂ ನಾನು ಅನೇಕ ಪಾಠಗಳನ್ನು ಕಲಿತೆ. ಜನರ ದೀನಸ್ಥಿತಿ ಕಂಡು ಟೀಶರ್ಟ್‍ನಲ್ಲೇ ಯಾತ್ರೆ ಮಾಡಲು ನಿರ್ಣಯಿಸಿದೆ ಎಂದು ಹೇಳಿಕೊಂಡಿದ್ದಾರೆ.

Amit Shah

ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ದೇಶಿತ ಹತ್ಯೆಗಳು ಮತ್ತು ಬಾಂಬ್ ಸ್ಫೋಟಗಳು ನಡೆಯುತ್ತಿವೆ. ಜನ ಪ್ರತಿನಿತ್ಯ ಭಯದಲ್ಲಿ ಜೀವನ ನಡೆಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲ. ಕೇಂದ್ರ ಸರ್ಕಾರ ನಮ್ಮ ಯಾತ್ರೆಗೆ ಸೂಕ್ತ ಭದ್ರತೆ ನೀಡಲಿಲ್ಲ. ಆದರೆ ಈ ಬಗ್ಗೆ ಹೇಳಿದಾಗ ಬಿಜೆಪಿಯವರು ಆಧಾರರಹಿತ ಆರೋಪ ಎನ್ನುತ್ತಾರೆ. ಆದರೆ ಕಾಶ್ಮೀರದಲ್ಲಿ ಯಾವೊಬ್ಬ ಬಿಜೆಪಿ ನಾಯಕನೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.

Rahul Gandhi Bharat Jodo Yatra 2

ನಾವು ಕಳೆದ ನಾಲ್ಕು ದಿನಗಳಿಂದ ಇಲ್ಲಿನ ಬೀದಿಗಳಲ್ಲಿ ನಡೆದಿದ್ದೇವೆ. ನಮಗೆ ಯಾವುದೇ ತೊಂದರೆ ಆಗಿಲ್ಲ. ನಮ್ಮಂತೆ ಯಾವುದೇ ಬಿಜೆಪಿ ನಾಯಕನೂ ಇಲ್ಲಿ ಈ ರೀತಿ ನಡೆಯಲು ಸಾಧ್ಯವಿಲ್ಲ. ಏಕೆಂದರೆ ಅವರಿಗೆ ಭಯವಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi), ಅಮಿತ್ ಶಾ ಮತ್ತು ಆರ್‌ಎಸ್‌ಎಸ್‌ (RSS) ಇಲ್ಲಿನ ಹಿಂಸಾಚಾರವನ್ನು ನೋಡಿಲ್ಲ. ಇಲ್ಲಿನ ಜನರ ನರಕಯಾತನೆ ಅವರಿಗೆ ಅರಿವಾಗಿಲ್ಲ ಎಂದು ಟೀಕಿಸಿದ್ದಾರೆ.

ಬರೋಬ್ಬರಿ 136 ದಿನಗಳ ಕಾಲ, 4,084 ಕಿಲೋಮೀಟರ್ ಉದ್ದ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ರಾಹುಲ್ ಗಾಂಧಿ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ಇಂದು ಸಮಾಪ್ತಿಗೊಂಡಿದೆ. ಭಾರೀ ಹಿಮಪಾತ, ಕೊರೆವ ಚಳಿ ನಡುವೆ ಶ್ರೀನಗರದಲ್ಲಿ ಸಮಾರೋಪ ಸಮಾರಂಭ ನಡೆಯಿತು. ಲಾಲ್‍ಚೌಕ್‍ನಲ್ಲಿ ಇಂದು ಕೂಡ ತ್ರಿವರ್ಣ ಧ್ವಜವನ್ನು ರಾಹುಲ್ ಗಾಂಧಿ ಹಾರಿಸಿದ್ರು. ಸಮಾರೋಪದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ವಾದ್ರಾ, ಡಿ.ಕೆ ಶಿವಕುಮಾರ್, ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿ ಹಲವರು ಪಾಲ್ಗೊಂಡಿದ್ರು. ಒಟ್ಟು 21 ಪಕ್ಷಗಳನ್ನು ಈ ಸಮಾರಂಭಕ್ಕೆ ಕಾಂಗ್ರೆಸ್ ಆಹ್ವಾನಿಸಿತ್ತು. ಬಹುತೇಕ ಪಕ್ಷಗಳು ಭದ್ರತಾ ಕಾರಣಗಳಿಂದ ಈ ಸಮಾರೋಪಕ್ಕೆ ಹಾಜರಾಗಲಿಲ್ಲ. ಹಿಮಪಾತದ ಕಾರಣ ವಿಮಾನಗಳ ಹಾರಾಟ ಬಂದ್ ಆದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸೇರಿ ಅನೇಕರು ದೆಹಲಿಯಲ್ಲೇ ಉಳಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bharat jodo yatraJammu and KashmirRahul Gandhiಅಮಿತ್ ಶಾಜಮ್ಮು ಕಾಶ್ಮೀರಭಾರತ್‌ ಜೋಡೋರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Water crisis in Banahatti Gadag Village Panchayat office vacated besieged with cattle
Districts

ಬನಹಟ್ಟಿಯಲ್ಲಿ ನೀರಿನ ಹಾಹಾಕಾರ: ಗ್ರಾ.ಪಂ ಕಚೇರಿಗೆ ಖಾಲಿ ಕೊಡ, ಜಾನುವಾರುಗಳೊಂದಿಗೆ ಮುತ್ತಿಗೆ

Public TV
By Public TV
11 seconds ago
Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
21 minutes ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
29 minutes ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
50 minutes ago
Young man arrested for pursuing her in the name of love Bengaluru
Bengaluru City

ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

Public TV
By Public TV
1 hour ago
Mother dies trying to save drowning children in Chintamani Murugamalla Dargah Lake
Chikkaballapur

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?