Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

Bengaluru City

ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

Public TV
Last updated: February 3, 2023 7:41 am
Public TV
Share
1 Min Read
Siddaramaiah And DK Shivakumar
SHARE

ಬೆಂಗಳೂರು: ಫೆಬ್ರವರಿ 3ರಿಂದ ಕಾಂಗ್ರೆಸ್ (Congress) 2ನೇ ಹಂತದ ಬಸ್ ಯಾತ್ರೆ ಆರಂಭವಾಗುತ್ತಿದೆ. ಬೀದರ್‌ನಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹಾಗೂ ಕೋಲಾರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಯಾತ್ರೆ ಆರಂಭಿಸುತ್ತಿದ್ದಾರೆ.

Prajadvani Bus Yatra

2 ದಿನಗಳ ಕಾಲ ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆ (Prajadvani Bus Yatra) ಕೈಗೊಳ್ಳಲಿದ್ದಾರೆ. ಮುಳಬಾಗಿಲಿನ ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಡಿಕೆಶಿ ಪ್ರಜಾಧ್ವನಿ ಯಾತ್ರೆ ಆರಂಭಿಸಲಿದ್ದಾರೆ. ಇತ್ತ ಬಸವಕಲ್ಯಾಣದಿಂದ ಸಿದ್ದರಾಮಯ್ಯ ಬಸ್ ಯಾತ್ರೆ ಮಾಡಲಿದ್ದಾರೆ. ಇದನ್ನೂ ಓದಿ: ಮಾ. 31ರೊಳಗೆ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂ. ಅನುದಾನ – ಕ್ರಿಯಾಯೋಜನೆ ಸಲ್ಲಿಸಲು ಬೊಮ್ಮಾಯಿ ಸೂಚನೆ

Prajadvani Bus Yatra 3

ಈ ನಡುವೆಯೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಡಿಕೆಶಿ ಜೊತೆ ಬಸ್ ಯಾತ್ರೆಗೆ ಹೋಗಲ್ಲ ಅಂತಾ ಡಾ. ಪರಮೇಶ್ವರ್ (G Parameshwara) ಪಟ್ಟು ಹಿಡಿದಿದ್ದಾರೆ. ಇತ್ತೀಚೆಗೆ ಸುರ್ಜೇವಾಲ ಭೇಟಿ ವೇಳೆ ಬಿ.ಕೆ ಹರಿಪ್ರಸಾದ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಕೆ.ಹೆಚ್ ಮುನಿಯಪ್ಪ ಮೂಲಕ ಸಂಧಾನಕ್ಕೆ ಯತ್ನಿಸಿದ್ದಾರೆ. ಆದ್ರೆ ಯಾವುದೇ ಮನವೊಲಿಕೆಗೆ ಪರಮೇಶ್ವರ್ ಒಪ್ಪಿಲ್ಲ. ಫೆ.3ರಂದು ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಹಗರಣ – 1 ವಾರದ ಒಳಗೆ ತನಿಖಾ ವರದಿ ಸಲ್ಲಿಸಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:congressDK ShivakumarG ParameshwaraKarnataka Election 2023kolaraPrajadvani Bus Yatrasiddaramaiahಕಾಂಗ್ರೆಸ್ಜಿ.ಪರಮೇಶ್ವರ್ಡಿ.ಕೆ.ಶಿವಕುಮಾರ್ಪ್ರಜಾಧ್ವನಿ ಬಸ್ ಯಾತ್ರೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
9 minutes ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
26 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
60 minutes ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
2 hours ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?