ಸ್ಯಾಂಡಲ್‌ವುಡ್ (Sandalwood) ನಟಿ ರಾಗಿಣಿ (Ragini Dwivedi) ಇದೀಗ ಸಾಲು ಸಾಲು ಸಿನಿಮಾಗಳ ಮೂಲಕ ಬ್ಯುಸಿಯಾಗಿದ್ದಾರೆ. ಈ ನಡುವೆ ರಾಗಿಣಿ ಹಾಟ್ ಆಗಿ ಫೋಟೋಶೂಟ್‌ವೊಂದು ಮಾಡಿಸಿದ್ದಾರೆ. ಈಗ ನಟಿಯ ಹೊಸ ಲುಕ್ ಪಡ್ಡೆಹುಡುಗರ ನಿದ್ದೆಗೆಡಿಸಿದೆ. ಇದನ್ನೂ ಓದಿ:ವಿಜಯ್ ನಟನೆಯ ‘ದಳಪತಿ 67’ ಸಿನಿಮಾಗೆ ಚಾಲನೆ


ಹಿಂದಿ ಸೇರಿ ಒಟ್ಟು 7 ಸಿನಿಮಾಗಳಲ್ಲಿ ರಾಗಿಣಿ ಕಾಣಿಸಿಕೊಂಡಿದ್ದಾರೆ. ಈ ವರ್ಷ ಒಂದೊಂದೇ ಸಿನಿಮಾಗಳು ತೆರೆಗೆ ಅಬ್ಬರಿಸಲಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k

