Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಹಿ ಸುದ್ದಿ ಕೊಡಲು ಸಜ್ಜಾದ್ರಾ ನಟ ಸಿದ್ಧಾರ್ಥ್- ಅದಿತಿ ರಾವ್‌ ಹೈದರಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಿಹಿ ಸುದ್ದಿ ಕೊಡಲು ಸಜ್ಜಾದ್ರಾ ನಟ ಸಿದ್ಧಾರ್ಥ್- ಅದಿತಿ ರಾವ್‌ ಹೈದರಿ?

Cinema

ಸಿಹಿ ಸುದ್ದಿ ಕೊಡಲು ಸಜ್ಜಾದ್ರಾ ನಟ ಸಿದ್ಧಾರ್ಥ್- ಅದಿತಿ ರಾವ್‌ ಹೈದರಿ?

Public TV
Last updated: February 4, 2023 9:55 am
Public TV
Share
2 Min Read
aditi rao
SHARE

ಚಿತ್ರರಂಗದಲ್ಲಿ ಗಟ್ಟಿಮೇಳ ಸೌಂಡ್ ಜೋರಾಗಿದೆ. ಇತ್ತೀಚಿಗೆ ನಾಗಶೌರ್ಯ ಮದುವೆಯಾದ ಬೆನ್ನಲ್ಲೇ ಶರ್ವಾನಂದ್ ಎಂಗೇಜ್ ಆಗುವ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದರು. ಇದೀಗ ಅದೇ ಹಾದಿಯಲ್ಲಿ ನಟ ಸಿದ್ಧಾರ್ಥ್ (Siddarth) ಮತ್ತು ಅದಿತಿ ರಾವ್ (Aditi Rao) ಸೇರಿದ್ದಾರೆ. ಸದ್ಯದಲ್ಲೇ ಈ ಜೋಡಿ ತಮ್ಮ ಅಭಿಮಾನಿಗಳಿಗೆ ಸ್ವೀಟ್ ನ್ಯೂಸ್ ಕೊಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

siddarthಬ್ಯಾಚುಲರ್ ಲೈಫ್‌ಗೆ ಸೆಲೆಬ್ರಿಟಿಗಳು ಈಗ ಗುಡ್ ಬೈ ಹೇಳ್ತಿದ್ದಾರೆ. ಇತ್ತೀಚಿಗೆ ನಾಗಶೌರ್ಯ (Nagashourya) ಕನ್ನಡದ ಹುಡುಗಿ ಅನುಷಾ ಶೆಟ್ಟಿ ಅವರನ್ನು ಮದುವೆಯಾದರು. ಈ ವರ್ಷದ ಆರಂಭದಲ್ಲಿಯೇ ರಕ್ಷಿತಾ ರೆಡ್ಡಿ ಜೊತೆ ನಟ ಶರ್ವಾನಂದ್ (Sharwanand) ಎಂಗೇಜ್‌ಮೆಂಟ್ ಮಾಡಿಕೊಂಡು ಅಚ್ಚರಿ ಮೂಡಿಸಿದ್ದರು. ಶರ್ವಾನಂದ್ ನಿಶ್ಚಿತಾರ್ಥಕ್ಕೆ ಜೋಡಿಯಾಗಿ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ (Aditi Rao Hydari) ಎಂಟ್ರಿ ಕೊಟ್ಟಿದ್ದರು. ಹಾಗಾಗಿ ಈ ಸೆಲೆಬ್ರಿಟಿ ಜೋಡಿ ಬಗ್ಗೆ ಮದುವೆ (Wedding) ಬಗ್ಗೆ ಚರ್ಚೆ ನಡೆಯುತ್ತಿದೆ.

siddarth

ಸಾಕಷ್ಟು ಸಮಯದಿಂದ ಸಿದ್ಧಾರ್ಥ್ ಮತ್ತು ಅದಿತಿ ಡೇಟಿಂಗ್ ಮಾಡ್ತಿದ್ದಾರೆ ಎನ್ನಲಾಗುತ್ತಿದೆ. ಒಟ್ಟಿಗೆ ಸಿನಿಮಾದಲ್ಲಿ ನಟಿಸಿದ್ದ ವೇಳೆ ಇಬ್ಬರ ನಡುವೆ ಪ್ರೇಮಾಂಕುರ ಆಗಿರುವ ಬಗ್ಗೆ ಸುದ್ದಿ ಇದೆ. ಆದರೆ ಇಬ್ಬರು ತಮ್ಮ ಸಂಬಂಧದ ಬಗ್ಗೆ ಎಲ್ಲೂ ಕೂಡ ಅಧಿಕೃತವಾಗಿ ಬಾಯ್ಬಿಟ್ಟಿಲ್ಲ.

siddarth 1ಹೋದಲೆಲ್ಲಾ ಒಟ್ಟಿಗೆ ಕಾಣಿಸಿಕೊಳ್ಳುವ ಸಿದ್ಧಾರ್ಥ್ ಮತ್ತು ಅದಿತಿ ತಮ್ಮ ಏನಿಲ್ಲಾ ಅಂತಲೇ ಮೌನವಾಗಿ ಬಿಟ್ಟಿದ್ದಾರೆ. ಆದರೆ ಇತ್ತೀಚಿನ ಶರ್ವಾನಂದ್ ನಿಶ್ಚಿತಾರ್ಥಕ್ಕೆ ಇವರು ಜೊತೆಯಾಗಿ ಹೋಗಿರೋದು ಅನೇಕರ ಚರ್ಚೆಗೆ ಗ್ರಾಸವಾಗಿದೆ. ಸದ್ಯದಲ್ಲೇ ಸಿದ್ಧಾಥ್- ಅದಿತಿ ಕೂಡ ಮದುವೆ ಬಗ್ಗೆ ಬ್ರೇಕಿಂಗ್ ನ್ಯೂಸ್ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಮೂರು ಮದುವೆ ಗುಟ್ಟನ್ನು ಬಿಚ್ಚಿಟ್ಟ ನಟ ಪವನ್ ಕಲ್ಯಾಣ್

siddarth

ಇನ್ನೂ ಅದಿತಿ ಅವರ ಮೊದಲ ಪತಿ ಸತ್ಯದೀಪ್ ಮಿಶ್ರಾ (sathyadeep Mishra) ಅವರು ಇತ್ತೀಚಿಗೆ ಮಸಾಬಾ ಗುಪ್ತಾ (Masaba Gupta) ಅವರನ್ನ ಮದುವೆಯಾದರು. ಹಾಗಾಗಿ ಅದಿತಿ ಮದುವೆ ಬಗ್ಗೆ ಅಪ್‌ಡೇಟ್ ಅನ್ನು ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Aditi Rao HydariKollywoodSiddarthtollywoodweddingಅದಿತಿ ರಾವ್ ಹೈದರಿಮದುವೆಸಿದ್ಧಾರ್ಥ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
3 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
3 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
3 hours ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
3 hours ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
4 hours ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?