Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: UP ವಾರ್ಷಿಕ ಜಿಡಿಪಿಗಿಂತಲೂ ಹೆಚ್ಚಿನ ಹೂಡಿಕೆ ಪ್ರಸ್ತಾಪ ಬರಲಿದೆ: ಯೋಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | UP ವಾರ್ಷಿಕ ಜಿಡಿಪಿಗಿಂತಲೂ ಹೆಚ್ಚಿನ ಹೂಡಿಕೆ ಪ್ರಸ್ತಾಪ ಬರಲಿದೆ: ಯೋಗಿ

Latest

UP ವಾರ್ಷಿಕ ಜಿಡಿಪಿಗಿಂತಲೂ ಹೆಚ್ಚಿನ ಹೂಡಿಕೆ ಪ್ರಸ್ತಾಪ ಬರಲಿದೆ: ಯೋಗಿ

Public TV
Last updated: February 4, 2023 11:47 am
Public TV
Share
2 Min Read
Yogi Adhityanath
SHARE

ಲಕ್ನೋ: ಈ ಬಾರಿ ಉತ್ತರ ಪ್ರದೇಶವು (Uttar Pradesh) ವಾರ್ಷಿಕ GDP ಗಿಂತ (ರಾಷ್ಟ್ರೀಯ ಉತ್ಪನ್ನ) ಹೆಚ್ಚಿನ ಹೂಡಿಕೆ ಪ್ರಸ್ತಾಪಗಳನ್ನು ಪಡೆಯಲಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ವಿಶ್ವಾಸ ವ್ಯಕ್ಯಪಡಿಸಿದ್ದಾರೆ.

ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ಈ ಬಾರಿ ಉತ್ತರ ಪ್ರದೇಶವು ವಾರ್ಷಿಕ ಜಿಡಿಪಿಗಿಂತ ಹೆಚ್ಚಿನ ಹೂಡಿಕೆ ಪ್ರಸ್ತಾಪ ಪಡೆಯಲಿದೆ. ಫೆಬ್ರವರಿ 10ರ ವರೆಗೆ ಕಾಯಿರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರಗಿತು 10 ಲಕ್ಷ ಕೋಟಿ – ಶ್ರೀಮಂತರ ಪಟ್ಟಿಯಲ್ಲಿ 22ನೇ ಸ್ಥಾನಕ್ಕೆ ಜಾರಿದ ಅದಾನಿ

India GDP

ನಾನು 2018ರಲ್ಲೂ ಅದೇ ವಿಷಯ ಹೇಳಿದ್ದೆ. 2018ರಲ್ಲಿ ಜಿಡಿಪಿ 4.28 ಲಕ್ಷ ಕೋಟಿ ಇದ್ದರೆ, ಯುಪಿ 4.68 ಲಕ್ಷ ಕೋಟಿ ಹೂಡಿಕೆ ಪ್ರಸ್ತಾಪ ಪಡೆದುಕೊಂಡಿತ್ತು. ಈ ಬಾರಿ 23 ಲಕ್ಷ ಕೋಟಿ ಜಿಡಿಪಿ ಇದ್ದು, ಅದಕ್ಕಿಂತ ಹೆಚ್ಚಿನ ಹೂಡಿಕೆ ಪ್ರಸ್ತಾವನೆ ಪಡೆದೇ ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಿಲಿಯಲ್ಲಿ ಕಾಡ್ಗಿಚ್ಚು: ಹೊತ್ತಿ ಉರಿದ ನೂರಾರು ಎಕರೆ ಅರಣ್ಯ – 13 ಮಂದಿ ಸಾವು

ಡಬಲ್ ಇಂಜಿನ್ ಸರ್ಕಾರ ಮಾಡಿದ ಕೆಲಸಗಳು ಕಳೆದ 6 ವರ್ಷಗಳಲ್ಲಿ ರಾಜ್ಯವನ್ನ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿದೆ. 2018 ರಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ (Global Investors Summit) 4 ಲಕ್ಷ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೂಡಿಕೆಗಳನ್ನು ಸ್ವೀಕರಿಸಲಾಗಿದೆ. ಇದರೊಂದಿಗೆ ಕಳೆದ 6 ವರ್ಷಗಳಲ್ಲಿ ಉತ್ತರ ಪ್ರದೇಶದ (Uttar Pradesh) ಆರ್ಥಿಕ ಬೆಳವಣಿಗೆಯು ಅಸಾಧಾರಣವಾಗಿದ್ದು, ಭಾರತದ ಪ್ರಮುಖ ಹೂಡಿಕೆ ತಾಣಗಳಲ್ಲಿ ಒಂದಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Investment

ರಾಜ್ಯವು ಹೆಚ್ಚಿನ ಆದಾಯ, ಫಲವತ್ತಾದ ಭೂಮಿ, ಉತ್ತಮ ಆಡಳಿತ, ಕಾನೂನು ಸುವ್ಯವಸ್ಥೆ, ಮಾನವ ಸಂಪತ್ತು, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ನೆಲೆಯನ್ನು ಹೊಂದಿದೆ. ಎಂಎಸ್‌ಎಂಇಗಳು (MSME) ಉತ್ತರಪ್ರದೇಶವನ್ನು ರಫ್ತು ಕೇಂದ್ರವಾಗಿ ಪರಿವರ್ತಿಸಿವೆ. ಅಲ್ಲದೇ ಕಳೆದ 6 ವರ್ಷಗಳಲ್ಲಿ ಹೊಸ ಎಕ್ಸ್‌ಪ್ರೆಸ್‌ ವೇಗಳು, ವಿಮಾನ ನಿಲ್ದಾಣಗಳು ಮತ್ತು ಮೆಟ್ರೋಗಳ ನಿರ್ಮಾಣವು ಹೂಡಿಕೆದಾರರನ್ನು ಹೆಚ್ಚಾಗಿ ಆಕರ್ಷಿಸುವಂತೆ ಮಾಡಿದೆ ಎಂದು ಶ್ಲಾಘಿಸಿದ್ದಾರೆ.

GDP

ಇದೇ ವೇಳೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ `ಎಸ್ಪಿ ಸರ್ಕಾರದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ’ ಎಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಎಸ್‌ಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೇ ಸ್ಯಾಮ್‌ಸಂಗ್ (Samsung) ಮತ್ತು TCS (ಟಾಟಾ ಕನ್ಸಲ್ಟೆನ್ಸಿ ಸರ್ವೀಸ್) ನಂತಹ ಕಂಪನಿಗಳು ರಾಜ್ಯವನ್ನು ತೊರೆಯುತ್ತಿದ್ದವು. ನಾನು ಅಧಿಕಾರಕ್ಕೆ ಬಂದ ನಂತರ ನಾನು ಎರಡೂ ಸಂಸ್ಥೆಗಳ ಅಧಿಕಾರಿಗಳನ್ನು ಕರೆದು ಸಮಸ್ಯೆ ಬಗೆಹರಿಸಿದೆ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:budgetgdpInvestment ProposalsMSMEuttarpradeshYogi Adityanathಅಖಿಲೇಶ್ ಯಾದವ್ಉತ್ತರ ಪ್ರದೇಶಜಿಡಿಪಿಯೋಗಿ ಆದಿತ್ಯನಾಥ್ಹೂಡಿಕೆದಾರರ ಸಮಾವೇಶ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
11 minutes ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
23 minutes ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
31 minutes ago
Car Accident
Crime

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Public TV
By Public TV
56 minutes ago
Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
2 hours ago
Iran Israel Airstrike Ballari Tourists Stranded In Dubai
Bellary

ಇರಾನ್-ಇಸ್ರೇಲ್ ವಾರ್; ದುಬೈನಲ್ಲಿ ಬಳ್ಳಾರಿ ಮೂಲದ 35 ಪ್ರವಾಸಿಗರು ಲಾಕ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?