Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸೋಮವಾರ ರಾಜ್ಯಕ್ಕೆ ಮೋದಿ ಆಗಮನ – ಎಲ್ಲೆಲ್ಲಿ ಏನೇನು ಕಾರ್ಯಕ್ರಮ?

Public TV
Last updated: February 5, 2023 6:06 pm
Public TV
Share
1 Min Read
NARENDRA MODI
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ಬೆಂಗಳೂರು (Bengaluru) ಸೇರಿದಂತೆ ನಗರದ ಹೊರವಲಯದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

BENGALURU nARENDRA MODI PROGARM

ಕಾರ್ಯಕ್ರಮದ ವಿವರ:
ಬೆಂಗಳೂರು ಹೊರವಲಯ ನೆಲಮಂಗಲದ (Nelamangala) ಮಾದವಾರದ ಬಿಐಇಸಿಯಲ್ಲಿ, ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ ನೀಡಲಿದ್ದಾರೆ. ಸೋಮವಾರ ಬೆಳಗ್ಗೆ 11ಕ್ಕೆ ಹೆಲಿಪ್ಯಾಡ್ ಮೂಲಕ ಮಾದವಾರ ಲ್ಯಾಂಡ್ ಆಗಲಿದ್ದು ನಂತರ 2:30 ಗಂಟೆಗಳ ಕಾಲ ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ 30 ಸಾವಿರಕ್ಕೂ ಹೆಚ್ಚು ಜನ, 650ಕ್ಕೂ ಹೆಚ್ಚು ಪ್ರಾಯೋಜಕರು, 8,000 ಹೊರ ದೇಶದ ಪ್ರತಿನಿಧಿಗಳು, 500ಕ್ಕೂ ಹೆಚ್ಚು ಭಾಷಣಕಾರರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಹಾಲ್ ಎರಡರ ಉದ್ಘಾಟನೆಯನ್ನು ಮೋದಿಯವರು ಮಾಡಲಿದ್ದಾರೆ. ನಂತರ ದೇಶ ಸೇರಿದಂತೆ ವಿದೇಶಿ ಗಣ್ಯರ ಜೊತೆಗೆ ಸಮಾಲೋಚನೆ ಮಾಡಲಿದ್ದಾರೆ. ಇದನ್ನೂ ಓದಿ: ನಾಳೆ ಮತ್ತೆ ಕರ್ನಾಟಕಕ್ಕೆ ಮೋದಿ – ಒಂದೇ ದಿನ 6 ಕಾರ್ಯಕ್ರಮಗಳಿಗೆ ಚಾಲನೆ

ಈಗಾಗಲೇ ಕಾರ್ಯಕ್ರಮದ ಭದ್ರತೆಗೆ IG-1, SP-5, DSP-13, CPI-40, PSI-120, ASI-100, HC-560, PC-650, KSRP 8, ಗರುಡ 2, DR-3 ಸೇರಿದಂತೆ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಎಲ್ಲಾ ಕಡೆ ಮಫ್ತಿಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಮೋದಿ ಬರುವ ವೇಳೆ ಕೆಲಕಾಲ ಟ್ರಾಫಿಕ್ ನಿಯಂತ್ರಣ ಮಾಡುವುದಕ್ಕೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಾರ್ಯಕ್ರಮದ ಆಯೋಜಕರಿಂದ ಪಾಸ್ ಪಡೆದವರಿಗೆ ಮಾತ್ರ ಎಂಟ್ರಿ ಪಾಸ್ ಇಲ್ಲದವರಿಗೆ ನೋ ಎಂಟ್ರಿ. ಸಾರ್ವಜನಿಕರಿಗೆ ನಿರ್ಬಂಧ ಇದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕಾರ್ಯಕ್ರಮ ಮುಗಿಸಿಕೊಂಡು ತುಮಕೂರಿನಲ್ಲಿ ನಡೆಯಲಿರುವ  ಹೆಲಿಕಾಪ್ಟರ್ ತಯಾರಿಕಾ ಘಟಕ ಹಾಗೂ ಕೈಗಾರಿಕಾ ಟೌನ್‌ಶಿಪ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಸಿಎಂ- ಹೆಚ್‍ಡಿಕೆ ಹೊಸ ಬಾಂಬ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurunarendra moditumakuruಅಲೋಕ್ ಕುಮಾರ್ನರೇಂದ್ರ ಮೋದಿಬೆಂಗಳೂರು
Share This Article
Facebook Whatsapp Whatsapp Telegram

You Might Also Like

Darshan Devil making in Udaipur 2
Cinema

ಉದಯಪುರದಲ್ಲಿ ಭರ್ಜರಿ ಡೆವಿಲ್ ಮೇಕಿಂಗ್!

Public TV
By Public TV
10 minutes ago
mastermind behind Bengaluru Blast and south india bombing abubakar siddique arrested
Bengaluru City

30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಬಂಧನ

Public TV
By Public TV
39 minutes ago
Donald Trump Elon Musk
Latest

ಅಮೆರಿಕದಿಂದ ಮಸ್ಕ್‌ ಗಡಿಪಾರು ಆಗ್ತಾರಾ? – ಸಿಟ್ಟು ಹೊರ ಹಾಕಿ ಟ್ರಂಪ್‌ ವಾರ್ನಿಂಗ್‌

Public TV
By Public TV
44 minutes ago
H D Kumaraswamy
Latest

ಕೈಗಾರಿಕಾ, ಖನಿಜ ಪಾಲುದಾರಿಕೆ ವಿಸ್ತರಿಸಲು ಯುಎಇ ಉನ್ನತಾಧಿಕಾರಿಗಳೊಂದಿಗೆ ಹೆಚ್‌ಡಿಕೆ ಮಾತುಕತೆ

Public TV
By Public TV
48 minutes ago
nayanthara 1
Cinema

ಇಂಡಸ್ಟ್ರಿಯಲ್ಲಿ ನನಗೆ ಯಾರೂ ಫ್ರೆಂಡ್ಸ್ ಇಲ್ಲ… ಹೀಗ್ಯಾಕಂದ್ರು ನಯನತಾರ..?

Public TV
By Public TV
1 hour ago
Director Madagaja Mahesh
Cinema

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಮದಗಜ ಮಹೇಶ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?