Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅದಾನಿ ವಿಚಾರದಲ್ಲಿ ತೀವ್ರವಾದ ಪ್ರತಿಪಕ್ಷಗಳ ಪ್ರತಿಭಟನೆ – ಮತ್ತೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅದಾನಿ ವಿಚಾರದಲ್ಲಿ ತೀವ್ರವಾದ ಪ್ರತಿಪಕ್ಷಗಳ ಪ್ರತಿಭಟನೆ – ಮತ್ತೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

Latest

ಅದಾನಿ ವಿಚಾರದಲ್ಲಿ ತೀವ್ರವಾದ ಪ್ರತಿಪಕ್ಷಗಳ ಪ್ರತಿಭಟನೆ – ಮತ್ತೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

Public TV
Last updated: February 6, 2023 12:42 pm
Public TV
Share
2 Min Read
parliament monsoon session 2020 1599402841
SHARE

ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಮಧ್ಯಾಹ್ನ ಎರಡು ಗಂಟೆಗೆ ಮುಂದೂಡಿಕೆಯಾಗಿದೆ. ಅದಾನಿ (Adani) ವಿಚಾರದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ತೀವ್ರವಾದ ಹಿನ್ನಲೆ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ.

ಸದನ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ (Congress) ನೇತೃತ್ವದಲ್ಲಿ ಪ್ರತಿಭಟನೆ (Protest) ಆರಂಭಿಸಿದ ವಿಪಕ್ಷಗಳು ಸಂಸತ್ತಿನ ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ ಅದಾನಿ ಪ್ರಕರಣ ತನಿಖೆಯಾಗಬೇಕು ಮತ್ತು ಈ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದವು. ಸದನದಲ್ಲಿ ಗದ್ದಲ ಹೆಚ್ಚುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನಕರ್ ಕಲಾಪವನ್ನು ಮುಂದೂಡಿದರು.

Gautam Adani

ಇದಕ್ಕೂ ಮುನ್ನ ಎಐಸಿಸಿ ಅಧ್ಯಕ್ಷ ರಾಜ್ಯಸಭೆ ಸಂಸದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ವಿಪಕ್ಷಗಳು ಸಭೆ ನಡೆಸಿದವು. ಸಭೆಯಲ್ಲಿ ಸದನದಲ್ಲಿ ಚರ್ಚೆಗೆ ಅವಕಾಶ ಸಿಗುವವರೆಗೂ ಪ್ರತಿಭಟನೆ ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಉಭಯ ಕಲಾಪಗಳು ಆರಂಭಕ್ಕೂ ಮುನ್ನ ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಆಗಮಿಸಿದ ನಾಯಕರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಾವು ರಾಷ್ಟ್ರಪತಿ ಭಾಷಣದ ಮೇಲೆ ಮಾತನಾಡಲು ಸಿದ್ಧವಿದ್ದೇವೆ. ಅದಕ್ಕೂ ಮುನ್ನ ಅದಾನಿ ಕಂಪನಿಯ ಅಕ್ರಮದ ಬಗ್ಗೆ ಚರ್ಚೆ ಮಾಡಲು ನಾವು ನೋಟಿಸ್ ನೀಡಿದ್ದೇವೆ. ಈ ಬಗ್ಗೆ ವಿವರವಾದ ಚರ್ಚೆ ನಡೆಯಬೇಕಿದೆ. ಆದರೆ ಸರ್ಕಾರ ಈ ಬಗ್ಗೆ ಚರ್ಚಿಸಲು ಮುಂದಾಗದೆ ವಿಷಯವನ್ನು ತಳ್ಳಿ ಹಾಕುವ ಪ್ರಯತ್ನ ಮಾಡುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಸ್ವಕ್ಷೇತ್ರದ ಗ್ರಾಮಸ್ಥರಿಂದ ಸಚಿವರಿಗೆ ತರಾಟೆ – ಕಕ್ಕಾಬಿಕ್ಕಿಯಾದ ಹಾಲಪ್ಪ ಆಚಾರ್‌

mallikarjun kharge

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ (Pralhad Joshi), ಅದಾನಿ ಗ್ರೂಪ್ ವಿಷಯಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ವಿಪಕ್ಷಗಳ ಬಳಿ ಬೇರೆ ಯಾವುದೇ ವಿಷಯಗಳಲ್ಲಿ ಹೀಗಾಗಿ ಸದನದ ಸಮಯ ವ್ಯರ್ಥ ಮಾಡುತ್ತಿವೆ ಎಂದು ಆರೋಪಿಸಿದರು. ಇದನ್ನೂ ಓದಿ: ನಾವು ಅಡುಗೆ ಮಾಡುತ್ತಿದ್ದೇವೆ, ಅವರು ಬಡಿಸೋಕೆ ಬರುತ್ತಿದ್ದಾರೆ: ಸಿದ್ದರಾಮಯ್ಯ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:adanicongressGautam AdaniPralhad Joshisessionಅದಾನಿಕಾಂಗ್ರೆಸ್ಮಲ್ಲಿಕಾರ್ಜುನ ಖರ್ಗೆಸದನ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
6 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
7 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
8 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
8 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
8 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?