Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜಬ್ ವಿಚಾರ ಬಂದಾಗ ಯಾಕೆ ಜಮೀರ್ ಮಾತನಾಡಲಿಲ್ಲ: ಪ್ರಜ್ವಲ್‌ ರೇವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಿಜಬ್ ವಿಚಾರ ಬಂದಾಗ ಯಾಕೆ ಜಮೀರ್ ಮಾತನಾಡಲಿಲ್ಲ: ಪ್ರಜ್ವಲ್‌ ರೇವಣ್ಣ

Districts

ಹಿಜಬ್ ವಿಚಾರ ಬಂದಾಗ ಯಾಕೆ ಜಮೀರ್ ಮಾತನಾಡಲಿಲ್ಲ: ಪ್ರಜ್ವಲ್‌ ರೇವಣ್ಣ

Public TV
Last updated: February 6, 2023 4:17 pm
Public TV
Share
3 Min Read
prajwal revanna
SHARE

ಹಾಸನ: ಹಿಜಬ್ ವಿಚಾರ ಬಂದಾಗ ಯಾಕೆ ಜಮೀರ್ ಹೊರಗೆ ಬಂದು ಮಾತನಾಡಲಿಲ್ಲ. ಯಾಕೆ ಡಿ.ಕೆ ಶಿವಕುಮಾರ್ (DK Shivakumar) ಮಾತಾಡಲಿಲ್ಲ, ಸಿದ್ದರಾಮಯ್ಯ ಯಾಕೆ ಮೌನಾಚರಣೆ ಮಾಡಿದ್ರು ಎಂದು ಶಾಸಕ ಜಮೀರ್ ಅಹಮ್ಮದ್ (Zameer Ahmed) ಹೇಳಿಕೆಗೆ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ತಿರುಗೇಟು ನೀಡಿದರು.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಹಿಜಬ್ ವಿಚಾರ ಬಂದಾಗ ಕುಮಾರಣ್ಣ ವಿಧಾನಸೌಧದಲ್ಲಿ ಮಾತಾನಾಡಿದರು. ಆ 3 ತಿಂಗಳು ಮುಸಲ್ಮಾನ್ ಜನಾಂಗ ಏನು ಪರದಾಟದಲ್ಲಿ ಇದ್ದರು. ಅಂತಹ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಕೈಹಿಡಿದಿದ್ದರು. ಹಾಗಾಗಿ ಈ ಬಗ್ಗೆ ಚರ್ಚೆ ಮಾಡುವುದೇ ಬೇಡ. ಇದು ಜನರಿಗೆ ಗೊತ್ತಾಗಿದೆ. ಯಾರು ನಿಜವಾಗಿ ನಮ್ಮ ಸಹಾಯಕ್ಕೆ ಬರುತ್ತಾರೆ ಯಾರು ಡೋಂಗಿ ನಾಟಕ ಆಡುತ್ತಿದ್ದಾರೆ ಅಂತಾ ಗೊತ್ತಾಗಿದೆ. ಹಾಗಾಗಿ ಇದೆಲ್ಲ ಚರ್ಚೆ ಮಾಡಿದರೇ ಬೆಲೆ ಸಿಗಲ್ಲ. ಜಮೀರ್ ಅವರು ಇದೆಲ್ಲ ಮಾತಾಡುವುದನ್ನು ನಿಲ್ಲಿಸಿ, ತಮ್ಮ ಪಕ್ಷದ ಯೋಜನೆ ಮುಂದಿಟ್ಟು ಚುನಾವಣೆ ಮಾಡಲಿ ಎಂದು ಹೇಳಿದರು.

Yadgiri hijab 2

ಕಳೆದ ಬಾರಿ ಕೂಡ ಹಾಗೆ ಎ ಟೀಂ, ಬಿ ಟೀಂ ಅಂದಿದ್ರು. ಕಳೆದ ಬಾರಿ ನಾವು ಕಾಂಗ್ರೆಸ್ ಜೊತೆನೇ ಸರ್ಕಾರ ಮಾಡಿಕೊಂಡಿದ್ದೆವು. ಈ ಸಾರಿ ಮುಸಲ್ಮಾನ್ ಜನಾಂಗ ಇದನ್ನು ನಂಬಲು ತಯಾರಿಲ್ಲ. ಇವರೇನಿದ್ರು ಸುಮ್ಮನೇ ಡಂಗೂರ ಹೊಡಿಯಬೇಕು ಅಷ್ಟೇ‌. ಈ ಬಾರಿ ಅವರಿಗೂ ಗೊತ್ತಾಗಿ ಬಿಟ್ಟಿದೆ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು.

congress flag

ಎರಡು ರಾಷ್ಟ್ರೀಯ ಪಕ್ಷಗಳ ನಾಯಕರು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ಟ್ರೈ ಆ್ಯಂಗಲ್‌ ಫೈಟ್‌ನಲ್ಲಿ ಇದ್ದೀವಿ, ಯಾರ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ತಯಾರಿಲ್ಲ. ರಾಜ್ಯದ ಜನ ಉಳಿಯಬೇಕು, ರಾಜ್ಯದ ಏಕೈಕ ಪ್ರಾದೇಶಿಕ ಪಕ್ಷ ಉಳಿಯಬೇಕು. ಪ್ರಾದೇಶಿಕ ಪಕ್ಷ ಉಳಿದರೆ ಮಾತ್ರ ರಾಜ್ಯದ ಸಮಸ್ಯೆ ಬಗೆಹರಿಸಲು ಸಾಧ್ಯ. ಎರಡು ರಾಷ್ಟ್ರೀಯ ಪಕ್ಷಗಳನ್ನು‌ ದೂರ ಇಡಲು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಸತೀಶ್ ಜಾರಕಿಹೊಳಿ

JDS

ಜಿಎಸ್‌ಟಿ ಹಣ ಬಿಡುಗಡೆ ಮಾಡಿರುವ ಲಿಸ್ಟ್ ತೆಗೆದ್ರು ನಾವು ಇವತ್ತು ಯಾವ ಸ್ಥಾನದಲ್ಲಿದ್ದೇವೆ. ಇವತ್ತು ಗುಜರಾತ್ ಮೊದಲೇ ಸ್ಥಾನದಲ್ಲಿದೆ. ಎಲ್ಲಾ ಉತ್ತರ ಭಾರತದ ರಾಜ್ಯಗಳಿಗೆ ಕೊಡುತ್ತಾರೆ. ನಾವೇನು ಮಾಡಿದ್ದೀವಿ, ರಾಜ್ಯದಿಂದ 26 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ನಮಗೆ ಕೊಟ್ಟಂತಹ ಕೊಡುಗೆ ಏನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ 2 ವಿಕೆಟ್ ಪತನ- ಕಾಂಗ್ರೆಸ್ ಸೇರ್ತಾರಾ ಶಿವಲಿಂಗೇಗೌಡ, ಎಟಿಆರ್?

bjp flag

ಈಗ ಚುನಾವಣೆ ಬಂದಿದೆ ಅಂತ ಮೊನ್ನೆ ಭದ್ರ ಮೇಲ್ದಂಡೆ ಯೋಜನೆಗೆ 5,000 ಇಟ್ಟಿದ್ದಾರೆ. ಅದು ಅನುಷ್ಠಾನ ಆಗುವುದು ಯಾವಾಗ, ಬಜೆಟ್‌ನಲ್ಲಿ ಇಟ್ಟ ಹಣ ಬಿಡುಗಡೆ ಆಗುವುದು ಯಾವಾಗ? ಚುನಾವಣೆ ಹತ್ತಿರ ಬಂತು ಇವೆಲ್ಲಾ ಯೋಜನೆ ಘೋಷಣೆ ಮಾಡುತ್ತಿದ್ದಾರೆ. ಮಧ್ಯ ಕರ್ನಾಟಕಕ್ಕೆ ಮಾತ್ರ ಯೋಜನೆ ಕೊಟ್ಟಿದ್ದಾರೆ. ದಕ್ಷಿಣ, ಉತ್ತರ ಕರ್ನಾಟಕಕ್ಕೆ ಏನು ಯೋಜನೆ ಕೊಟ್ಟಿದ್ದಾರೆ, ಏನು ಕೊಟ್ಟಿಲ್ಲ. ಕೇಂದ್ರ, ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಮೇಲೆ ಅವರಿಗೆ ಆಸಕ್ತಿ, ಆಸೆ ಇಲ್ಲ. ಅವತ್ತು ಆಕ್ಸಿಜನ್ ಕೊಡಲಿಲ್ಲ, ಸುಪ್ರೀಂಕೋರ್ಟ್, ಹೈಕೋರ್ಟ್‌ನಿಂದ ಆದೇಶ ಮಾಡಿಕೊಂಡು ಬರಬೇಕಿತ್ತು‌. ಕೇಂದ್ರ ಸರ್ಕಾರದವರು ಕಿಂಚಿತ್ತು ವಿಶ್ವಾಸ ತೋರಿಸಲಿಲ್ಲ. ಈ ಸರ್ಕಾರ ಬೆಲೆ ಕಳೆದುಕೊಂಡಿದೆ, ಕೇಂದ್ರ ಸರ್ಕಾರದ ಮಾತು ಇನ್ಮುಂದೆ ನಡೆಯಲ್ಲ. ಖಂಡಿತವಾಗಿಯೂ ಕರ್ನಾಟಕದ ಜನ ಬಿಜೆಪಿಯನ್ನು ಸೋಲಿಸಿ ಮನೆಗೆ ಕಳಿಹಿಸುತ್ತಾರೆ ಎಂದು ಭವಿಷ್ಯ ನುಡಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressDK ShivakumarHijabjdsprajwal revannazameer ahmedಕಾಂಗ್ರೆಸ್ಜೆಡಿಎಸ್ಪ್ರಜ್ವಲ್ ರೇವಣ್ಣಬಿಜೆಪಿಹಾಸನಹಿಜಬ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
5 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
5 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
5 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
6 hours ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
6 hours ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?