Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರು ಗ್ರಾಮಾಂತರ, ತುಮಕೂರಲ್ಲಿ‌ ಮೋದಿ ಹವಾ; ಬಯಲು ಸೀಮೆಯಲ್ಲಿ 12+ ಸೀಟ್ ಗೆಲ್ಲಲು ಬಿಜೆಪಿ ಟಾರ್ಗೆಟ್

Public TV
Last updated: February 7, 2023 5:19 pm
Public TV
Share
2 Min Read
Basavaraj Bommai 3
SHARE

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ಆರಂಭವಾದ ಮೋದಿ (Narendra Modi) ಬ್ರ್ಯಾಂಡ್ ಅಸ್ತ್ರ ಪ್ರಯೋಗ ಯಶಸ್ವಿಯಾಗಿ ಮುಂದುವರಿದಿದೆ. ಪ್ರತಿ ಬಾರಿಯೂ ಒಂದೊಂದು ವಿಭಾಗವಾರು ಜಿಲ್ಲೆಗಳನ್ನೇ ಫೋಕಸ್ ಮಾಡಿಕೊಂಡು ಬರುತ್ತಿರುವ ಪ್ರಧಾನಿ ಮೋದಿಯವರ ಈ ಬಾರಿಯ ಚಿತ್ತ ನೆಟ್ಟಿದ್ದು ಬಯಲು ಸೀಮೆ ಜಿಲ್ಲೆಗಳ ಮೇಲೆ.

ಸೋಮವಾರ ಬೆಂಗಳೂರು ಗ್ರಾಮಾಂತರ (Bengaluru Rural) ಹಾಗೂ ತುಮಕೂರು (Tumakuru) ಜಿಲ್ಲೆಗಳಲ್ಲಿ ಮೋದಿ ಅಬ್ಬರ ಜೋರಾಗಿಯೇ ಇತ್ತು. ಬಯಲು ಸೀಮೆಯ 2 ಜಿಲ್ಲೆಗಳಿಗೆ ಭೇಟಿ ನೀಡುವ ಮೂಲಕ 4 ಜಿಲ್ಲೆಗಳ ಮೇಲೆ ಫೋಕಸ್ ಮಾಡಿದ್ದರು ಪ್ರಧಾನಿ ಮೋದಿ. ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಗಳಲ್ಲಿ ಆದ ಮೋದಿ ಮೋಡಿ, ಪಕ್ಕದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಮೇಲೂ ಪ್ರಭಾವ ಬೀರಿದೆ ಎಂದು ವ್ಯಾಖ್ಯಾನಿಸಲಾಗಿದೆ. ಇದನ್ನೂ ಓದಿ: ಪ್ರಹ್ಲಾದ್‌ ಜೋಶಿ ಪಾರ್ಥೇನಿಯಂ ಇದ್ದಂತೆ – ಹೆಚ್‌ಡಿಕೆ ಟೀಕೆ

NARENDRA MODI SPEECH

ಬಯಲು ಸೀಮೆ ಜಿಲ್ಲೆಗಳಲ್ಲಿ ಪ್ರಧಾನಿ ಮೋದಿಯವರು ತಮ್ಮ ಭಾಷಣದ ಮೂಲಕ ಮೋಡಿ ಮಾಡಿದ್ರು. ಕೇಂದ್ರ ಬಜೆಟ್ ಬಗ್ಗೆ ಸುದೀರ್ಘವಾಗಿ ಮಾತಾಡಿದ ಪ್ರಧಾನಿ, ಕರ್ನಾಟಕದ ಕಸುಬುದಾರ ವರ್ಗದವರು, ರೈತ ಸಮಯದಾಯ, ಶ್ರಮಿಕರು, ಮಹಿಳೆಯರಿಗೆ ಹೇಗೆ ಅನುಕೂಲಕರವಾಗಿದೆ ಎಂದು ವಿವರಿಸಿದರು. ತಮ್ಮ ಭಾಷಣದುದ್ದಕ್ಕೂ ಅಭಿವೃದ್ಧಿ ಮಂತ್ರದ ಜಪ ಪಠಿಸಿದರು.

bjp flag

ಇದೀಗ ಪ್ರಧಾನಿ ಮೋದಿಯವರ ಈ ಭರವಸೆದಾಯಕ ಭಾಷಣದೊಳಗೆ ಲಾಭದ ಬೆಳೆ ತೆಗೆಯಲು ಬಿಜೆಪಿ ಪ್ಲ್ಯಾನ್ ಮಾಡಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ 12ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಟಾರ್ಗೆಟ್ ಅನ್ನು ಬಿಜೆಪಿ ನಾಯಕರು ಹಾಕಿಕೊಂಡಿದ್ದಾರೆ. ನಾಲ್ಕು ಜಿಲ್ಲೆಗಳಲ್ಲೂ ಒಟ್ಟು 26 ವಿಧಾನಸಭೆ ಕ್ಷೇತ್ರಗಳಿವೆ. ಈ ಕ್ಷೇತ್ರಗಳಲ್ಲಿ ಬಿಜೆಪಿ ಸಂಘಟನೆ, ಸ್ಥಳೀಯ ನಾಯಕತ್ವಕ್ಕೆ ಒತ್ತು ಕೊಡಲಾಗ್ತಿದೆ. ಈಗ ಮೋದಿಯವರಿಂದಾಗಿ ಪಕ್ಷದ ಕಾರ್ಯಕರ್ತರಲ್ಲೂ ಹುಮ್ಮಸ್ಸು ಹೆಚ್ಚಾಗಿದೆ. ಹೀಗಾಗಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿಕೊಂಡು 26 ಕ್ಷೇತ್ರಗಳ ಪೈಕಿ 12+ ಸೀಟ್ ಗೆಲ್ಲಲು ಬಿಜೆಪಿ ಟಾರ್ಗೆಟ್ ಫಿಕ್ಸ್ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಯಾವ ಜಾತಿಯ ಬಗ್ಗೆಯೂ ಹೀನಾಯವಾಗಿ ಮಾತಾಡಬಾರದು: ಡಿ.ಸಿ ತಮ್ಮಣ್ಣ

ಸದ್ಯ ತುಮಕೂರಿನಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 01 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಗೆದ್ದಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿ ಶೂನ್ಯ ಸಾಧನೆ ಮಾಡಿದೆ. ಈಗ ಮೋದಿಯವರ ನೆರವಿನ ಮೂಲಕ ಕೈ-ತೆನೆ ಕೋಟೆಗಳನ್ನು ವಶಪಡಿಸಿಕೊಳ್ಳಲು ಬಿಜೆಪಿ ತಂತ್ರ ಹೆಣೆದಿದೆ. ಮೋದಿಯವರ ಅಭಿವೃದ್ಧಿ+ಜಾತಿ+ಸಣ್ಣ ಕಸುಬುದಾರ ವರ್ಗ ಕೇಂದ್ರಿತ ಭಾಷಣದ ಮೇಲೆ ವಿಶ್ವಾಸ ಇರಿಸಿ, ಆ ಭರವಸೆಯಲ್ಲೇ ಹೆಚ್ಚಿನ ಸೀಟ್ ಗೆಲ್ಲುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಬಯಲು ಸೀಮೆಯ ಕೈ-ತೆನೆ ಕೋಟೆಗಳಲ್ಲಿ ಕಮಲ ಅರಳಿಸುವ ಮೋದಿ ಸ್ಟ್ರಾಟಜಿ ಕೈಹಿಡಿಯುತ್ತಾ ಅಂತ ಕಾದು ನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengaluru ruralbjpnarendra moditumakuruತುಮಕೂರುನರೇಂದ್ರ ಮೋದಿಬಿಜೆಪಿಬೆಂಗಳೂರು ಗ್ರಾಮಾಂತರ
Share This Article
Facebook Whatsapp Whatsapp Telegram

You Might Also Like

Mangaluru Love Sex Dhoka
Crime

ಮಂಗಳೂರು | ಲವ್-ಸೆಕ್ಸ್ ದೋಖಾ ಕೇಸ್‌ – ಬಿಜೆಪಿ ಪ್ರಭಾವಿ ಮುಖಂಡನ ಪುತ್ರ ಅರೆಸ್ಟ್‌

Public TV
By Public TV
26 minutes ago
Vedavyas Kamath
Dakshina Kannada

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್

Public TV
By Public TV
29 minutes ago
Dalai Lama
Latest

ಜನಸೇವೆಗಾಗಿ 30-40 ವರ್ಷಗಳ ಕಾಲ ಬದುಕುವ ಆಶಯವಿದೆ – ಉತ್ತರಾಧಿಕಾರಿ ವದಂತಿಗೆ ತೆರೆ ಎಳೆದ ದಲೈ ಲಾಮಾ

Public TV
By Public TV
31 minutes ago
sushil kedia office atttacked in mumbai
Latest

ಮರಾಠಿ ಕಲಿಯಲ್ಲ ಎಂದಿದ್ದಕ್ಕೆ ಉದ್ಯಮಿ ಕಚೇರಿಯೇ ಧ್ವಂಸ

Public TV
By Public TV
42 minutes ago
Actress Prema and rashmika mandanna
Cinema

ರಶ್ಮಿಕಾ ಹೇಳಿಕೆ ವಿವಾದ | ಕೊಡವ ಸಮುದಾಯ ಎಲ್ಲರನ್ನೂ ಬೆಂಬಲಿಸಿದೆ: ನಟಿ ಪ್ರೇಮ

Public TV
By Public TV
47 minutes ago
Defence
Latest

ʻಆಪರೇಷನ್ ಸಿಂಧೂರʼ ಯಶಸ್ಸಿನ ಬೆನ್ನಲ್ಲೇ 1 ಲಕ್ಷ ಕೋಟಿ ಮೊತ್ತದ ರಕ್ಷಣಾ ಯೋಜನೆಗಳಿಗೆ ಮೋದಿ ಸರ್ಕಾರ ಅಸ್ತು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?