Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೆಂಗಲ್ ಹನುಮಂತಯ್ಯ ಜೀವನ ಚರಿತ್ರೆ ಗ್ರಂಥ ಈ ವರ್ಷ ಬಿಡುಗಡೆ: ಬೊಮ್ಮಾಯಿ

Public TV
Last updated: February 10, 2023 11:20 am
Public TV
Share
2 Min Read
Basavaraj Bommai
SHARE

ಬೆಂಗಳೂರು: ಪ್ರತಿ ಕನ್ನಡಿಗನಿಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ (Kengal Hanumanthaiah) ಅವರ ಬದುಕು, ಹೋರಾಟದ ಬಗ್ಗೆ ಪರಿಚಯಿಸುವ ಗ್ರಂಥವನ್ನು ಇದೇ ವರ್ಷ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ 115 ನೇ ಜನ್ಮದಿನಾಚರಣೆಯ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

Basavaraj Bommai 1 1

ಕರ್ನಾಟಕದ 2ನೇ ಮುಖ್ಯಮಂತ್ರಿ, ಧೀಮಂತ ನಾಯಕ, ಕೇಂದ್ರ ರೈಲ್ವೆ ಸಚಿವ, ಕರ್ನಾಟಕದ (Karnataka) ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಕೆಂಗಲ್ ಹನುಮಂತಯ್ಯನವರಿಗೆ ಇಂದು ಅವರ ಜನ್ಮದಿನದಂದು ಗೌರವಾರ್ಪಣೆ ಮಾಡಿದ್ದೇವೆ ಎಂದರು.

ಕೆಂಗಲ್ ಹನುಮಂತಯ್ಯ ಅವರ ಜೀವನ ಚರಿತ್ರೆಯನ್ನು ಒಗ್ಗೂಡಿಸಿ ಅಧಿಕೃತ ಗ್ರಂಥ ಸಿದ್ಧಪಡಿಸಿ ಈ ವರ್ಷ ಬಿಡುಗಡೆ ಮಾಡಲಾಗುವುದು. ಈಗಾಗಲೇ ರಾಮನಗರದಲ್ಲಿ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ನಿರ್ಮಾಣವಾಗುತ್ತಿದ್ದು, ಆದಷ್ಟು ಬೇಗನೆ ಪ್ರತಿಮೆ ಅನಾವರಣಕ್ಕೆ ಕ್ರಮ ಕೈಗೊಳ್ಳಲಾಗುವುದು‌ ಎಂದು ಹೇಳಿದರು.

ಬೆಂಗಳೂರು (Bengaluru) – ಮೈಸೂರು (Mysuru) ರಸ್ತೆಯ ಮಾರ್ಗದ ಪ್ರಮುಖ ಸ್ಥಳದಲ್ಲಿ ಅವರ ಪ್ರತಿಮೆ ನಿರ್ಮಾಣಕ್ಕೆ ಬಿಬಿಎಂಪಿಯಲ್ಲಿ ಪ್ರಸ್ತಾವನೆ ಇದೆ. ಅದಕ್ಕೆ ಕೂಡಲೇ ಒಪ್ಪಿಗೆ ನೀಡಿ ಆ ಕೆಲಸವನ್ನು ಈ ವರ್ಷವೇ ಪ್ರಾರಂಭಿಸಲಾಗುವುದು. ಕೆಂಗಲ್‌ನಲ್ಲಿರುವ ಅವರ ಸ್ಮಾರಕವನ್ನು ಸ್ಮೃತಿ ಉದ್ಯಾನವನ ಎಂದು ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ. ಅದಕ್ಕೆ ಅಗತ್ಯ ಅನುದಾನವನ್ನೂ ಒದಗಿಸಲಾಗುವುದು. ಅವರ ಸ್ಮರಣೆ ನಿರಂತರವಾಗಿರಲಿ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಸಕಾಲಕ್ಕೆ ಬಾರದ ಅಂಬುಲೆನ್ಸ್ – 4 ದಿನದ ಹಸುಳೆ ಸಾವು

ಕರ್ನಾಟಕ ರಾಜ್ಯ ಸ್ಥಾಪನೆಯಾಗಲು, ಕನ್ನಡ ಮಾತನಾಡುವ ಎಲ್ಲಾ ಜನರನ್ನು ಒಗ್ಗೂಡಿಸಿದ ಪ್ರಮುಖರಲ್ಲಿ ಕೆಂಗಲ್ ಹನುಮಂತಯ್ಯ ಅವರು ಅಗ್ರಗಣ್ಯರು. ಮೈಸೂರಿನ ಪ್ರಜಾ ಪ್ರತಿನಿಧಿ ಸಭೆಯಿಂದ ಹಿಡಿದು ವಿಧಾನಸಭಾ ಸದಸ್ಯರು, ಲೋಕಸಭಾ ಸದಸ್ಯರಾಗಿ, ಕರ್ನಾಟಕದ ಪ್ರಾರಂಭಿಕ ರಾಜಕಾರಣದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ ಧೀಮಂತ ನಾಯಕರು. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಿಷನ್ ಡಾಕ್ಯುಮೆಂಟ್ ನೀಡಿ, ಕರ್ನಾಟಕದ ಅಭಿವೃದ್ಧಿಗೆ ಭದ್ರಬುನಾದಿಯನ್ನು ಹಾಕಿದವರು ಎಂದರು.

ವಿಧಾನಸೌಧ ಇಷ್ಟು ಸುಂದರವಾಗಿ ಕರ್ನಾಟಕದ ರಾಜಧಾನಿಯಲ್ಲಿ ತಲೆ ಎತ್ತಲು ಕಾರಣೀಭೂತರಾಗಿದ್ದಾರೆ. ಒಂದು ಮಿಷನ್ ರೀತಿಯಲ್ಲಿ ಪರಿಶ್ರಮ ಹಾಕಿದ್ದರು. ತಂತ್ರಜ್ಞಾನ ಇಲ್ಲದ ಕಾಲದಲ್ಲಿ ಅತ್ಯಂತ ಭವ್ಯವಾಗಿ ನಿರ್ಮಾಣ ಮಾಡಿದ್ದು ಕೆಂಗಲ್ ಹನುಮಂತಯ್ಯ ಅವರು‌ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು. ಇದನ್ನೂ ಓದಿ: ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj Bommaibengalurukarnatakamysuruಕರ್ನಾಟಕಕೆಂಗಲ್ ಹನುಮಂತಯ್ಯಬಸವರಾಜ ಬೊಮ್ಮಾಯಿಬೆಂಗಳೂರುಮೈಸೂರು
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
3 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
7 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
8 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
12 hours ago

You Might Also Like

Virat Kohli joins in the celebration as Josh Hazlewood
Cricket

IPL: ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ – ಕೆಕೆಆರ್‌ ರೆಕಾರ್ಡ್‌ ಉಡೀಸ್‌

Public TV
By Public TV
48 minutes ago
King Kohli Anushka Sharma RCB IPL Entry
Cricket

ಕಪ್‌ ಗೆಲ್ಲೋಕೆ ಇನ್ನೊಂದೇ ಹೆಜ್ಜೆ – ಅನುಷ್ಕಾ ಕಡೆ ತಿರುಗಿ ಸನ್ನೆ ಮಾಡಿದ ಕೊಹ್ಲಿ

Public TV
By Public TV
1 hour ago
virat kohli 7
Cricket

‘ಇದು ಅಭಿಮಾನಿ ದೇವ್ರುಗಳಿಗೆ’: ಅಣ್ಣಾವ್ರ ಸ್ಟೈಲಲ್ಲಿ ಕೈಮುಗಿದ ಕೊಹ್ಲಿ – ಆರ್‌ಸಿಬಿ ಫ್ಯಾನ್ಸ್‌ ಥ್ರಿಲ್‌

Public TV
By Public TV
2 hours ago
Vijaya Mallya
Cricket

ಪಂಜಾಬ್‌ ವಿರುದ್ಧ ಗೆದ್ದು ಫೈನಲ್‌ ಪ್ರವೇಶಿಸಿದ ಆರ್‌ಸಿಬಿಗೆ ವಿಜಯ್‌ ಮಲ್ಯ ವಿಶ್

Public TV
By Public TV
2 hours ago
RCB Team
Cricket

IPL – ಆರ್‌ಸಿಬಿ ಫೈನಲ್‌ ಪಂದ್ಯಗಳ ಹಾದಿ ಹೇಗಿತ್ತು?

Public TV
By Public TV
2 hours ago
IPL 2025 RCB
Cricket

ಐಪಿಎಲ್ ಫೈನಲ್‌ಗೆ ಎಂಟ್ರಿ – ‘ಹಾಕ್ರೊ ಸ್ಟೆಪ್ಪು’ ಅಂತ ಫ್ಯಾನ್ಸ್‌ಗೆ ಹುರಿದುಂಬಿಸಿದ ಆರ್‌ಸಿಬಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?