Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ

Bollywood

ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ

Public TV
Last updated: February 11, 2023 11:46 am
Public TV
Share
2 Min Read
hansika 1 1
SHARE

ಕನ್ನಡದ `ಬಿಂದಾಸ್’ (Bindas Film) ಸಿನಿಮಾಗೆ ಪುನೀತ್ ರಾಜ್‌ಕುಮಾರ್‌ಗೆ (Puneeth Rajkumar)  ನಾಯಕಿಯಾಗುವ ಮೂಲಕ ಪರಿಚಿತರಾದ ಹನ್ಸಿಕಾ ಮೋಟ್ವಾನಿ (Hansika Motwani) ಇತ್ತೀಚಿಗಷ್ಟೆ ಉದ್ಯಮಿ ಸೋಹೈಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಸ್ನೇಹಿತೆಯ ಪತಿಯನ್ನೇ ಪಟಾಯಿಸಿ ಮದುವೆಯಾದಳು ಎಂಬ ನೆಟ್ಟಿಗರ ಮಾತಿಗೆ ಹನ್ಸಿಕಾ ಮೋಟ್ವಾನಿ ಸ್ಪಷ್ಟನೆ ನೀಡಿದ್ದಾರೆ. ಒಟಿಟಿಯಲ್ಲಿ ಪ್ರಸಾರವಾಗಿರುವ `ಲವ್ ಶಾದಿ ಡ್ರಾಮಾ’ದಲ್ಲಿ (Love Shadi Drama) ನಟಿ ಮನಬಿಚ್ಚಿ ಮಾತನಾಡಿದ್ದಾರೆ.

hansikaದಕ್ಷಿಣ ಭಾರತದ ಪಗತಿಭಾನ್ವಿತ ನಟಿ ಹನ್ಸಿಕಾ ಮೋಟ್ವಾನಿ ಅವರು ಕಳೆದ ವರ್ಷದ ಅಂತ್ಯದಲ್ಲಿ ಡಿ.4ರಂದು ಸೋಹೈಲ್ (Sohael Katuriya) ಜೊತೆಗೆ ಹೊಸ ಬಾಳಿಗೆಬ ಕಾಲಿಟ್ಟರು. ಸಾಕಷ್ಟು ವರ್ಷಗಳ ಡೇಟಿಂಗ್ ನಂತರ ಮದುವೆಯೆಂಬ ಮುದ್ರೆ ಒತ್ತುವ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟರು. ಇನ್ನೂ ಸೆಲೆಬ್ರಿಟಿಗಳ ವೈಯಕ್ತಿಕ ವಿಚಾರಗಳನ್ನ ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಿಗೆ ಇರುತ್ತದೆ. ಹೀಗಿರುವಾಗ ತಮ್ಮ ಸಂಭ್ರಮವನ್ನ ಫ್ಯಾನ್ಸ್ ಮುಂಡಿಡಲು ನಟಿ ಭಿನ್ನ ಪ್ರಯತ್ನ ಮಾಡಿದ್ದಾರೆ.

hansikaಒಟಿಟಿ ಮೂಲಕ ಹನ್ಸಿಕಾ-ಸೋಹೈಲ್ ಜೋಡಿಗಳ ಲವ್ ಲೈಫ್ ಬಗ್ಗೆ ಒಂದಷ್ಟು ರಹಸ್ಯಗಳನ್ನು ಜನರ ಮುಂದೆ ತೆರೆದಿಟ್ಟು, ಮದುವೆಯ ಝಲಕ್ ತೋರಿಸಲಾಗುತ್ತಿದೆ. ಈಗ ಖಾಸಗಿ ಒಟಿಟಿಯಲ್ಲಿ ಹನ್ಸಿಕಾ- ಸೋಹೈಲ್ ಮದುವೆ ವಿಡಿಯೋ ಪ್ರಸಾರ ಆಗುತ್ತಿದೆ. ಇದರ ಮೊದಲ ಎಪಿಸೋಡ್‌ನಲ್ಲಿ ಒಂದಷ್ಟು ವಿಚಾರಗಳನ್ನು ಹನ್ಸಿಕಾ ಹೇಳಿಕೊಂಡಿದ್ದಾರೆ. ಉದ್ಯಮಿ ಸೋಹೈಲ್ ಈ ಮೊದಲೇ ಒಂದು ಮದುವೆ ಆಗಿದ್ದರು. ಅವರ ಮಾಜಿ ಪತ್ನಿಯ ಹೆಸರು ರಿಂಕಿ. ರಿಂಕಿ ಮತ್ತು ಹನ್ಸಿಕಾ ಫ್ರೆಂಡ್ಸ್ ಆಗಿದ್ದರು. ಸೋಹೈಲ್ ಹಾಗೂ ರಿಂಕಿ ಮದುವೆಯಲ್ಲಿ ಹನ್ಸಿಕಾ ಕೂಡ ಭಾಗಿ ಆಗಿದ್ದರು. ಸೋಹೈಲ್ ಜತೆ ಹನ್ಸಿಕಾ ಮದುವೆ ಘೋಷಣೆ ಮಾಡಿಕೊಳ್ಳುತ್ತಿದ್ದಂತೆಯೇ ಒಂದಷ್ಟು ಮಂದಿ `ಆಪ್ತ ಸ್ನೇಹಿತೆಯ ಗಂಡನನ್ನೇ ಕದ್ದಳು’ ಎಂದು ಹನ್ಸಿಕಾ ಅವರನ್ನು ಟೀಕೆ ಮಾಡಿದರು. ಲವ್ ಶಾದಿ ಡ್ರಾಮಾದಲ್ಲಿ ಹನ್ಸಿಕಾ ಈ ಬಗ್ಗೆ ಅಸಲಿ ಮಾತನ್ನ ಬಿಚ್ಚಿಟ್ಟಿದ್ದಾರೆ.

 

View this post on Instagram

 

A post shared by Hansika Motwani (@ihansika)

ಆ ಸಮಯದಲ್ಲಿ ಈ ವ್ಯಕ್ತಿಯ ಪರಿಚಯ ನನಗಿತ್ತು ಎಂದ ಮಾತ್ರಕ್ಕೆ ತಪ್ಪು ನನ್ನದೇ ಎಂದು ಹೇಳಲು ಸಾಧ್ಯವಿಲ್ಲ. ನನಗೂ ಇದಕ್ಕೂ ಸಂಬಂಧವಿಲ್ಲ. ನಾನು ಪಬ್ಲಿಕ್ ಫಿಗರ್ ಆಗಿರುವುದರಿಂದ ಜನರಿಗೆ ನನ್ನ ಕಡೆ ಬೆರಳು ಮಾಡಿ, ನನ್ನನ್ನು ವಿಲನ್ ಮಾಡೋದು ಸುಲಭ. ಸೆಲೆಬ್ರಿಟಿ ಆಗಿರುವುದರಿಂದ ನಾನು ತೆರುತ್ತಿರುವ ಬೆಲೆ ಇದು ಎಂದು ಹನ್ಸಿಕಾ ಹೇಳಿದ್ದಾರೆ. ಇದನ್ನೂ ಓದಿ: ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸಾರಾ; ವಿಶೇಷ ಬೇಡಿಕೆಯಿಟ್ಟ ಫ್ಯಾನ್ಸ್

 

View this post on Instagram

 

A post shared by Disney+ Hotstar Tamil (@disneyplushotstartamil)

ನಾನು ಈ ಮೊದಲು ಮದುವೆ ಆಗಿದ್ದೆ. ಅದು ಮುರಿದು ಬಿತ್ತು. ಈ ವಿಚಾರ ಪ್ರಪಂಚಕ್ಕೆ ಗೊತ್ತಾಯಿತು. ಆದರೆ, ತಪ್ಪಾದ ರೀತಿಯಲ್ಲಿ ಈ ಮಾಹಿತಿಯನ್ನು ಹೇಳಲಾಯಿತು. ಹನ್ಸಿಕಾ ಅವರಿಂದ ನನ್ನ ಹಾಗೂ ರಿಂಕಿ ಸಂಬಂಧ ಹಾಳಾಯಿತು ಎಂದು ಹೇಳಲಾಯಿತು. ಇದು ಸುಳ್ಳು ಹಾಗೂ ಆಧಾರ ರಹಿತವಾದುದ್ದು. ನಾವಿಬ್ಬರೂ ಸ್ನೇಹಿತರು. ಹನ್ಸಿಕಾ (Hansika Motwani) ನನ್ನ ಮದುವೆಗೆ ಹಾಜರಾದ ಫೋಟೋ ನೋಡಿದ್ದರಿಂದ ಈ ಊಹಾಪೋಹ ಪ್ರಾರಂಭವಾಯಿತು ಎಂದು ಸೋಹೈಲ್ ಸ್ಪಷ್ಟನೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Hansika MotwaniKollywoodsandalwoodsohail kathuriatollywoodweddingಟಾಲಿವುಡ್ಬಾಲಿವುಡ್ಮದುವೆಸೋಹೈಲ್‌ ಕಥುರಿಯಾಹನ್ಸಿಕಾ ಮೋಟ್ವಾನಿ
Share This Article
Facebook Whatsapp Whatsapp Telegram

Cinema news

Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories

You Might Also Like

Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
41 minutes ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
1 hour ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
2 hours ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
2 hours ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
2 hours ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?