Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾಸರಹಳ್ಳಿಯಲ್ಲಿ JDS ಶಾಸಕರ ಅಭಿವೃದ್ಧಿ ಶೂನ್ಯ, ಕೋಟಿ ಕೋಟಿ ಅವ್ಯವಹಾರ – ಮುನಿರಾಜು ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಾಸರಹಳ್ಳಿಯಲ್ಲಿ JDS ಶಾಸಕರ ಅಭಿವೃದ್ಧಿ ಶೂನ್ಯ, ಕೋಟಿ ಕೋಟಿ ಅವ್ಯವಹಾರ – ಮುನಿರಾಜು ಆರೋಪ

Bengaluru City

ದಾಸರಹಳ್ಳಿಯಲ್ಲಿ JDS ಶಾಸಕರ ಅಭಿವೃದ್ಧಿ ಶೂನ್ಯ, ಕೋಟಿ ಕೋಟಿ ಅವ್ಯವಹಾರ – ಮುನಿರಾಜು ಆರೋಪ

Public TV
Last updated: February 11, 2023 11:12 pm
Public TV
Share
1 Min Read
Muniraju
SHARE

ಬೆಂಗಳೂರು: ನಗರದ ಟಿ.ದಾಸರಹಳ್ಳಿ ಕ್ಷೇತ್ರದಲ್ಲಿ (Dasarahalli Constituency) ಜೆಡಿಎಸ್ (JDS) ಶಾಸಕ ಮಂಜುನಾಥ್ ಅಭಿವೃದ್ಧಿ ಶೂನ್ಯ ಎಂದು ಬಿಜೆಪಿ ಮಾಜಿ ಶಾಸಕ ಎಸ್.ಮುನಿರಾಜು (S Muniraju) ದಾಖಲೆಗಳ ಸಮೇತ ಆರೋಪ ಮಾಡಿದ್ದಾರೆ.

ಟಿ.ದಾಸರಹಳ್ಳಿಯ ಪಕ್ಷದ ಕಚೇರಿಯಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಾಮಗಾರಿಗಳಲ್ಲೂ ಕೋಟಿ ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ದಾಖಲೆಗಳನ್ನೂ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸುರಕ್ಷಿತವಾಗಿಡಲು ಮೋದಿ, ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ – ಅಮಿತ್ ಶಾ

Dasarahalli

ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸಿಎಂ ಆಗಿದ್ದಾಗಲೂ ಟಿ.ದಾಸರಹಳ್ಳಿ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡಿಲ್ಲ. ಈಗ ಬಿಜೆಪಿ ಸರ್ಕಾರ ಅನುದಾನವನ್ನ ವಾಪಸ್ ಪಡೆದಿದೆ ಅಂತಾ ತಮ್ಮ ಶಾಸಕರಿಂದ ಸುಳ್ಳು ಹೇಳಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಕಳೆದ 4 ವರ್ಷಗಳಲ್ಲಿ ಕ್ಷೇತ್ರಕ್ಕೆ 900 ಕೋಟಿ ನೀಡಿದೆ. ಆದರೂ ಬಿಜೆಪಿ (BJP) ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Muniraju 2

ಟಿ.ದಾಸರಹಳ್ಳಿ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸಿದೆ. ಆದ್ರೆ ಶಾಸಕ ಮಂಜುನಾಥ್ ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದ ಅವರು, ಎಲ್ಲಾ ದಾಖಲೆ ಬಿಡುಗಡೆ ಮಾಡಿ ಬಹಿರಂಗ ಚರ್ಚೆಗೆ ಆಹ್ವಾನಿಸಿದರು. ಇದನ್ನೂ ಓದಿ: ಟರ್ಕಿ ಭೀಕರ ಭೂಕಂಪದಲ್ಲಿ ಸಿಲುಕಿದ್ದ ಬೆಂಗಳೂರು ಮೂಲದ ಕಂಪನಿಯ ಟೆಕ್ಕಿ ಸಾವು – ಅವಶೇಷಗಳಡಿ ಮೃತದೇಹ ಪತ್ತೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpDasarahalli Constituencyhd kumaraswamyjdsS Munirajuಎಸ್. ಮುನಿರಾಜುಜೆಡಿಎಸ್ದಾಸರಹಳ್ಳಿ ಕ್ಷೇತ್ರಬಿಜೆಪಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Loss in the stock market a young man hanged himself In siddapura Uttarakannada
Crime

ಷೇರು ಮಾರುಕಟ್ಟೆಯಲ್ಲಿ ಲಕ್ಷ ಲಕ್ಷ ಲಾಸ್‌ – ನೇಣಿಗೆ ಶರಣಾದ ಯುವಕ

Public TV
By Public TV
7 minutes ago
hindi
Bengaluru City

ಹಿಂದಿಯಲ್ಲಿ ಕಳೆದ ವರ್ಷ 75 ಸಾವಿರ, ಈ ಬಾರಿ 9,481 ಮಂದಿ ಫೇಲ್‌

Public TV
By Public TV
8 minutes ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
55 minutes ago
CET Exam
Chikkamagaluru

ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ

Public TV
By Public TV
1 hour ago
West Bengal clash
Latest

West Bengal Elections | ಕಚ್ಚಾ ಬಾಂಬ್ ದಾಳಿ ಬಳಿಕ ಉಲ್ಬಣಗೊಂಡ TMC-AJUP ಕಾರ್ಯಕರ್ತರ ಘರ್ಷಣೆ

Public TV
By Public TV
2 hours ago
SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?