Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆ ಸೀರೆಯ ಮೇಲೆ ಲ್ಯಾಬ್ ಕೋಟ್, ಸ್ಟೆತಸ್ಕೋಪ್ ಧರಿಸಿ ಪರೀಕ್ಷೆಗೆ ಬಂದ ವಧು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮದುವೆ ಸೀರೆಯ ಮೇಲೆ ಲ್ಯಾಬ್ ಕೋಟ್, ಸ್ಟೆತಸ್ಕೋಪ್ ಧರಿಸಿ ಪರೀಕ್ಷೆಗೆ ಬಂದ ವಧು

Latest

ಮದುವೆ ಸೀರೆಯ ಮೇಲೆ ಲ್ಯಾಬ್ ಕೋಟ್, ಸ್ಟೆತಸ್ಕೋಪ್ ಧರಿಸಿ ಪರೀಕ್ಷೆಗೆ ಬಂದ ವಧು

Public TV
Last updated: February 12, 2023 8:48 am
Public TV
Share
1 Min Read
Bride Attends Practical
SHARE

ತಿರುವನಂತಪುರಂ: ವಧು (Bride) ತನ್ನ ಮದುವೆ ಸೀರೆಯಲ್ಲಿ (Wedding Saree) ಪ್ರ್ಯಾಕ್ಟಿಕಲ್‌ ಎಕ್ಸಾಂಗೆ (Practical Exam) ಹಾಜರಾಗಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವಧುವನ್ನು ಲಕ್ಷ್ಮಿ ಅನಿಲ್ ಎಂದು ಗುರುತಿಸಲಾಗಿದ್ದು, ಕೇರಳದ ಬೆಥನಿ ನವಜೀವನ್ ಕಾಲೇಜ್ ಆಫ್ ಫಿಸಿಯೋಥೆರಪಿಯ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಮದುವೆ ಸೀರೆಯಲ್ಲೇ ಲ್ಯಾಬ್ ಕೋಟ್ (Lab Coat) ಹಾಗೂ ಸ್ಟೆತಸ್ಕೋಪ್ (Stethoscope) ಧರಿಸಿ ಪರೀಕ್ಷೆಗೆ ಹಾಜರಾಗಿದ್ದಾಳೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

 

View this post on Instagram

 

A post shared by ????????????????_???????????????????? (@_grus_girls_)

ವೀಡಿಯೋದಲ್ಲಿ ಏನಿದೆ?: ಹಳದಿ ಸೀರೆಯನ್ನುಟ್ಟು, ಮದುವೆಯ ಆಭರಣ ಹಾಗೂ ಮೇಕಪ್ ಹಾಕಿ ಪರೀಕ್ಷಾ ಹಾಲ್‍ಗೆ ಪ್ರವೇಶಿಸಿದ್ದಾಳೆ. ನಂತರ ಅವಳು ಸ್ನೇಹಿತರನ್ನು ಕೈಬೀಸಿ ನಗುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದು. ಇದನ್ನೂ ಓದಿ: ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದ 4 ದಂಪತಿ – ಜಡ್ಜ್ ಎದುರೇ ವಿರಸ ಮರೆತು ಮತ್ತೆ ಒಂದಾದ ಜೋಡಿಗಳು

 

View this post on Instagram

 

A post shared by ????????????????_???????????????????? (@_grus_girls_)

ಈ ವೀಡಿಯೋಕ್ಕೆ ಆಕೆ ಪರೀಕ್ಷೆ ಹಾಗೂ ಮದುವೆ ಒಂದೇ ದಿನದಲ್ಲಿ ಎಂಬ ಶೀರ್ಷಿಕೆಯನ್ನು ಹಾಕಲಾಗಿದೆ. ಈ ಬಗ್ಗೆ ಆಕೆ ಮದುವೆ ಹಾಗೂ ಪರೀಕ್ಷೆ ಒಂದೇ ದಿನದಲ್ಲಿ ಬರುತ್ತದೆ ಎಂದು ಸ್ವಲ್ಪ ದಿನದ ಹಿಂದೆ ತಿಳಿಯಿತು. ಇದರಿಂದಾಗಿ ನಾನು ಪರೀಕ್ಷೆಯನ್ನು ಬರೆಯಲು ನಿರ್ಧರಿಸಿದೆ ಎಂದು ತಿಳಿಸಿದರು. ಈ ವೀಡಿಯೋಕ್ಕೆ ಅನೇಕರು ಕಾಮೆಂಟ್ ಮಾಡಿ, ವಧು ಪರೀಕ್ಷೆ ಬರೆದಿದ್ದಕ್ಕೆ ಶ್ಲಾಘಿಸಿದ್ದಾರೆ. ಇದನ್ನೂ ಓದಿ: PublicTV Explainer: ಟರ್ಕಿಯಲ್ಲೇ ಹೆಚ್ಚು ಭೂಕಂಪ ಯಾಕೆ? – ಇಲ್ಲಿದೆ ವೈಜ್ಞಾನಿಕ ಕಾರಣ..

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bridePractical ExamWedding Sareeಕೇರಳಪರೀಕ್ಷೆಮದುವೆವಧು
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

Scott Bessent
Latest

ಭಾರತಕ್ಕೆ ನಾವು 25% ದಂಡ ಹಾಕಿದ ನಂತರವೂ ಯರೋಪ್‌ ಒಪ್ಪಂದ ಮಾಡಿದ್ದು ನಿರಾಸೆಯಾಗಿದೆ: ಅಮೆರಿಕ

Public TV
By Public TV
8 minutes ago
Rajeev Gowda Wife Sahana
Chikkaballapur

ಕತ್ತಲು ಹೋದ ಮೇಲೆ ಬೆಳಕು ಬಂದೇ ಬರುತ್ತೆ – ಬಂಧನಕ್ಕೊಳಗಾದ ಪತಿ ನೆನೆದು ಭಾವುಕರಾದ ರಾಜೀವ್‌ ಗೌಡ ಪತ್ನಿ

Public TV
By Public TV
14 minutes ago
KJ George
Bengaluru City

ಅಧಿಕಾರಿ ಮೇಲೆ ಸಿಎಂ ಶಿಸ್ತು ಕ್ರಮದ ಎಚ್ಚರಿಕೆ – ರಾಜೀನಾಮೆಗೆ ಮುಂದಾಗಿದ್ದ ಜಾರ್ಜ್‌?

Public TV
By Public TV
40 minutes ago
Snehamayi Krishna
Districts

ನ್ಯಾಯ ಸಿಗುತ್ತೆ, ಎದೆಗುಂದ ಬೇಡಿ ಎಂದು ಕಾಂಗ್ರೆಸ್ಸಿನವ್ರೇ ಹೇಳಿದ್ದಾರೆ: ಸ್ನೇಹಮಯಿ ಕೃಷ್ಣ

Public TV
By Public TV
47 minutes ago
29 year old dies of KFD in Thirthahalli
Districts

ತೀರ್ಥಹಳ್ಳಿ | ಮಂಗನ ಕಾಯಿಲೆಗೆ 29 ವರ್ಷದ ಯುವಕ ಬಲಿ

Public TV
By Public TV
1 hour ago
Jagalur Accident Gangadarappa
Crime

ಲಾರಿ ಹರಿದು ಪಾದಾಚಾರಿ ಸಾವು ಪ್ರಕರಣ – 32 ವರ್ಷಗಳ ಬಳಿಕ ಚಾಲಕ ಸೆರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?